Goverment Order: ವೇತನ ಶ್ರೇಣಿಗಳ ಪರಿಷ್ಕರಣೆ ಮತ್ತು ಇತರ ಸಂಬಂಧಿತ ಆದೇಶಗಳು.
Goverment Order: ವೇತನ ಶ್ರೇಣಿಗಳ ಪರಿಷ್ಕರಣೆ ಮತ್ತು ಇತರ ಸಂಬಂಧಿತ ಆದೇಶಗಳು. Government Order:ಓದಲಾಗಿದೆ:- 1. ದಿನಾಂಕ 22.07.2024ರ ಸರ್ಕಾರಿ ಆದೇಶ ಸಂಖ್ಯೆ: ಆಇ 21 ಎಸ್‌ಆರ್‌ಪಿ 2024. 2. ದಿನಾಂಕ 17.08.2024ರ ಅಧಿಸೂಚನೆ ಸಂಖ್ಯೆ: ಆಇ 21 ಎಸ್‌ಆರ್‌ಪಿ 2024. ಪ್ರಸ್ತಾವನೆ:- ರಾಜ್ಯ ಸರ್ಕಾರದ ನೀತಿಯಂತೆ. 7ನೇ ರಾಜ್ಯ ವೇತನ ಆಯೋಗದ ಸಂಪುಟ 1 ರಲ್ಲಿನ ಶಿಫಾರಸ್ಸುಗಳನ್ನು ಮೇಲೆ (1) ರಲ್ಲಿ ಓದಲಾದ ದಿನಾಂಕ 22.07.2024ರ ಸರ್ಕಾರಿ ಆದೇಶದಲ್ಲಿ ನಮೂದಿಸಿರುವಂತೆ ಅಂಗೀಕರಿಸಲಾಗಿರುತ್ತದೆ. ಅದರಂತೆ, ಸದರಿ … Read more