40 ಲಕ್ಷ ಬಿಪಿಎಲ್ ಕಾರ್ಡ್ ಗೆ ಕಂಟಕ? ಸರ್ಕಾರಿದಿಂದ ಹೊಸ ಆದೇಶ ಜಾರಿ-2024.
40 ಲಕ್ಷ ಬಿಪಿಎಲ್ ಕಾರ್ಡ್ ಗೆ ಕಂಟಕ? ಸರ್ಕಾರಿದಿಂದ ಹೊಸ ಆದೇಶ ಜಾರಿ-2024. ಅನ್ನಭಾಗ್ಯಕ್ಕಾಗಿ ಅಲ್ಲ, ಆರೋಗ್ಯ, ಕೃಷಿ ಸೌಲಭ್ಯಗಳಿಗಾಗಿ ಬಿಪಿಎಲ್ 40 ಲಕ್ಷ ಬಿಪಿಎಲ್‌ಗೆ ಕಂಟಕ? ರಾಜ್ಯದಲ್ಲಿ ಸುಮಾರು 40 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ದಾರರಿಗೆ ಕಂಟಕ ಎದುರಾಗಲಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಸದ್ಯ ಬಿಪಿಎಲ್, ಅಂತ್ಯೋದಯ ಅನ್ನ ಯೋಜನೆ ಸೇರಿ 1.27 ಕೋಟಿ ಕಾರ್ಡ್ ಗಳಿವೆ. 4.36 ಕೋಟಿಗೂ ಅಧಿಕ ಫಲಾನುಭವಿಗಳಿದ್ದಾರೆ. ಇದರಲ್ಲಿ ಲಕ್ಷಾಂತರ ಕಾರ್ಡ್‌ಗಳನ್ನು ಅರ್ಹತೆಯಿಲ್ಲದವರೂ ಪಡೆದು, … Read more