World Literacy Day: ವಿಶ್ವ ಸಾಕ್ಷರತಾ ದಿನ; ಸಾಕ್ಷರತಾ ದಿನವನ್ನು ಏಕೆ ಆಚರಿಸಲಾಗುತ್ತದೆ? ಇಲ್ಲಿದೆ ಸಂಕ್ಷಿಪ್ತ ಮಾಹಿತಿ -2024.
World Literacy Day: ವಿಶ್ವ ಸಾಕ್ಷರತಾ ದಿನ; ಸಾಕ್ಷರತಾ ದಿನವನ್ನು ಏಕೆ ಆಚರಿಸಲಾಗುತ್ತದೆ? ಇಲ್ಲಿದೆ ಸಂಕ್ಷಿಪ್ತ ಮಾಹಿತಿ -2024. ಸಾರ್ವಜನಿಕರಲ್ಲಿ ಸಾಕ್ಷರತೆ ಬಗ್ಗೆ ಜಾಗೃತಿ ಮೂಡಿಸಲು, ಪ್ರತಿ ವರ್ಷ ಸೆ. 8 ಅಂತಾರಾಷ್ಟ್ರೀಯ ಸಾಕ್ಷರತಾ ದಿನ ಆಚರಿಸಲಾಗುತ್ತದೆ. World Literacy Day: ಸಾಕ್ಷರತೆಯ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಸೆಪ್ಟೆಂಬರ್ 8 ರಂದು ವಿಶ್ವ ಸಾಕ್ಷರತಾ ದಿನವನ್ನು ಆಚರಿಸಲಾಗುತ್ತದೆ. ಜಗತ್ತಿನಲ್ಲಿರುವ ಪ್ರತಿಯೊಬ್ಬ ವ್ಯಕ್ತಿಯ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ವೈಯಕ್ತಿಕ … Read more