ವಿಶ್ವ ಯೋಗ ದಿನ ಜೂನ್ 21.
*ವಿಶ್ವ ಯೋಗ ದಿನ ಜೂನ್ 21* 2015 ಜೂನ್ 21 ರಂದು ಮೊದಲ ಬಾರಿಗೆ ಜಾರಿಗೆ ಬಂದಿರುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ವಿಶ್ವಾದ್ಯಂತ ಪ್ರತಿವರ್ಷ ಜೂನ್ 21 ರಂದು ಆಚರಿಸಲಾಗುತ್ತದೆ. ಯೋಗವು ಬಹಳ ಹಳೆಯ ಅಭ್ಯಾಸವಾಗಿದ್ದು, ಪ್ರಾಚೀನ-ಪುರಾಣ ಕಾಲದಿಂದಲೂ ನಮ್ಮ ದೇಶದಲ್ಲಿ ಅನುಸರಿಸುತ್ತಾ ಬರಲಾಗಿದೆ. ಇತ್ತಿಚಿನ ದಿನಗಳಲ್ಲಿ ವಿಶ್ವಾದ್ಯಂತ ಹೆಚ್ಚಿನ ಜನರು ತಮ್ಮ ಮಾನಸಿಕ ಒತ್ತಡ ಮತ್ತು ದೈಹಿಕ ಸೌಂದರ್ಯಕ್ಕಾಗಿ ಯೋಗದ ಮೊರೆ ಹೋಗುತ್ತಿದ್ದಾರೆ. ಯೋಗವು ಮನಸ್ಸು ಮತ್ತು ದೇಹವನ್ನು ಸಂಪರ್ಕಿಸುವ ಪ್ರಾಚೀನ ಕಲೆಯಾಗಿದೆ ಹಾಗೂ … Read more