ಪ್ರೌಢಶಾಲೆ, ಪಿಯು ಕಾಲೇಜುಗಳ ಬೋಧಕ ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್-2024.
ಪ್ರೌಢಶಾಲೆ, ಪಿಯು ಕಾಲೇಜುಗಳ ಬೋಧಕ ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್-2024. ಹಾಯ್ ಗೆಳೆಯರೇ; ವೇತನಾನುಧಾನಕ್ಕೆ ಒಳಪಟ್ಟ ಖಾಸಗಿ ಅನುದಾನಿತ ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ ಪದವಿ ಕಾಲೇಜುಗಳಲ್ಲಿ ನಿವೃತ್ತಿ, ನಿಧನ, ರಾಜೀನಾಮೆ ಹಾಗೂ ಮತ್ತಿತರ ಕಾರಣಗಳಿಂದ ಖಾಲಿಯಾಗಿರುವ ಬೋಧಕ ಹುದ್ದೆಗಳನ್ನು ಷರತ್ತುಗಳಿಗೊಳಪಟ್ಟು ಭರ್ತಿಮಾಡಿಕೊಳ್ಳಲು ಆರ್ಥಿಕ ಇಲಾಖೆಯು ಸಹಮತಿಸಿದೆ. ಖಾಸಗಿ ಅನುದಾನಿತ ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ (Teacher) ಹುದ್ದೆಗಳನ್ನು ಭರ್ತಿ ಮಾಡಲು (Jobs Alert) ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ. ಶಿಕ್ಷಕ, … Read more