ಕಾರವಾರದ ಜಿಲ್ಲಾ ನ್ಯಾಯಾಲದಲ್ಲಿ ನೇಮಕಾತಿ-2024.
SSLC ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ . ಉತ್ತರ ಕನ್ನಡ ಕಾರವಾರ ಜಿಲ್ಲಾ ನ್ಯಾಯಾಲಯ ಘಟಕದಲ್ಲಿ (Uttara Kannada District Court Recruitment 2024) ಖಾಲಿ ಇರುವ ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು, ಆದೇಶ ಜಾರಿಕಾರರು ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. District Court Recruitment ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳ ಮಾಹಿತಿ, ಆಯ್ಕೆ ವಿಧಾನ, ಶುಲ್ಕ ಪಾವತಿಸುವ ವಿಧಾನ, ಅರ್ಜಿ ಸಲ್ಲಿಸುವ ದಿನಾಂಕ, … Read more