Government Employee: ಆಗಸ್ಟ್ 27ರಂದು ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ-2024.
Government Employee: ಆಗಸ್ಟ್ 27ರಂದು ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ-2024. ಬೆಂಗಳೂರು, ಆಗಸ್ಟ್ 09: ಕರ್ನಾಟಕ ಸರ್ಕಾರ ಆಗಸ್ಟ್ 27ರಂದು ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆಯನ್ನು ಅಂದು ನಡೆಸಲಿದ್ದು, ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ರಜೆ ಘೋಷಿಸಲಾಗಿದೆ. ಶುಕ್ರವಾರ ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಎಲಿಷ ಆಂಡ್ರ್ಯೂಸ್ … Read more