RRB ALP Recruitment: ರೈಲ್ವೆ ಲೋಕೋ ಪೈಲಟ್ ಹುದ್ದೆಗಳ ಪರೀಕ್ಷೆ ಕನ್ನಡದಲ್ಲೂ ಬರೆಯಲು ಅವಕಾಶ-2024.

RRB ALP Recruitment: ರೈಲ್ವೆ ಲೋಕೋ ಪೈಲಟ್ ಹುದ್ದೆಗಳ ಪರೀಕ್ಷೆ ಕನ್ನಡದಲ್ಲೂ ಬರೆಯಲು ಅವಕಾಶ-2024. RRB ALP Recruitment: ಆಗಸ್ಟ್ 3ರಂದು ನೈಋತ್ಯ ರೈಲ್ವೆಯ ಸಹಾಯಕ ಲೋಕೋ ಪೈಲಟ್‌ ಹುದ್ದೆಗಳ ನೇಮಕಾತಿ ಪರೀಕ್ಷೆ ನಡೆಯಲಿದೆ. ಇಂಗ್ಲಿಷ್‌, ಹಿಂದಿ ಜತೆಗೆ ಕನ್ನಡದಲ್ಲೂ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.   ನೈಋತ್ಯ ರೈಲ್ವೆ ವತಿಯಿಂದ ನಡೆಯಬೇಕಿರುವ ಸಹಾಯಕ ಲೋಕೋ ಪೈಲಟ್ ಹುದ್ದೆಗಳ ನೇಮಕಾತಿ (RRB ALP Recruitment) ಪರೀಕ್ಷೆಯನ್ನು ಕನ್ನಡದಲ್ಲೂ ಬರೆಯಲು ರೈಲ್ವೆ ಇಲಾಖೆ ಅವಕಾಶ ಮಾಡಿಕೊಟ್ಟಿದೆ. ರೈಲ್ವೆ ಪರೀಕ್ಷೆಯನ್ನು ಕನ್ನಡದಲ್ಲಿ … Read more

ಆಗಸ್ಟ್ 2ರಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ-3 – SSLC Exam 3

ಆಗಸ್ಟ್ 2ರಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ-3 – SSLC Exam 3   ಎಸ್​ಎಸ್​ಎಲ್​ಸಿ ಪರೀಕ್ಷೆ -3 ಆಗಸ್ಟ್ 2ರಿಂದ 9ರವರೆಗೆ ನಡೆಯಲಿದೆ. ಹಾಯ್ ಗೆಳೆಯರೇ; 2024ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ – 3 ನಿಗದಿತ ವೇಳಾಪಟ್ಟಿಯಂತೆ ಆಗಸ್ಟ್ 2ರಿಂದ 9ರವರೆಗೆ ನಡೆಯಲಿದೆ. ಈ ಪರೀಕ್ಷೆಗೆ ಒಟ್ಟು 97,933 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ. ರಾಜ್ಯದಲ್ಲಿ ಒಟ್ಟು 410 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ನೋಂದಾಯಿತರಲ್ಲಿ 67,716 ಬಾಲಕರು ಮತ್ತು … Read more

ಕೆಇಎ ಅಧಿಸೂಚನೆ: ಕೆಸೆಟ್​ ಪರೀಕ್ಷೆಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ – 2024.

ಕೆಇಎ ಅಧಿಸೂಚನೆ: ಕೆಸೆಟ್​ ಪರೀಕ್ಷೆಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ – 2024.   ಈ ಹಿಂದಿನ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿದ್ದ ಕೆಇಎ ಪರಿಷ್ಕೃತ ಅಧಿಸೂಚನೆಯಲ್ಲಿ ಜುಲೈ 29(ಇಂದಿನಿಂದ) ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭದ ಕುರಿತು ಮಾಹಿತಿ ನೀಡಿದೆ.      ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರಸಕ್ತ ಸಾಲಿನ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ- ಸೆಟ್​​) ಅರ್ಜಿ ಆಹ್ವಾನಿಸಲಾಗಿದೆ. ಸಹಾಯಕ ಪ್ರಾಧ್ಯಾಪಕರ ಹುದ್ದೆ ನಿರ್ವಹಣೆ ಮಾಡುವ ಇಚ್ಛೆ ಹೊಂದಿರುವ ಸ್ನಾತಕೋತ್ತರ ಪದವೀಧರ ಅಭ್ಯರ್ಥಿಗಳು ಈ … Read more

ಶಿಕ್ಷಣ ಇಲಾಖೆಯಲ್ಲಿ 1.62 ಕೋಟಿ ರೂ. ಅಕ್ರಮ; DSERT ನಿರ್ದೇಶಕಿ ಸುಮಂಗಲಾ ಅಮಾನತು! -2024.

ಶಿಕ್ಷಣ ಇಲಾಖೆಯಲ್ಲಿ 1.62 ಕೋಟಿ ರೂ. ಅಕ್ರಮ; DSERT ನಿರ್ದೇಶಕಿ ಸುಮಂಗಲಾ ಅಮಾನತು! -2024.   ಹಾಯ್ ಗೆಳೆಯರೇ, ಇ-ವೇಸ್ಟ್‌ ವಿಲೇವಾರಿಗೆ ಸಂಬಂಧಿಸಿದಂತೆ ಅನರ್ಹ ಕಂಪನಿಗೆ ಟೆಂಡರ್‌ ನೀಡಲಾಗಿದೆ. ಕಂಪನಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಅರ್ಹತೆ ಇಲ್ಲದ ಕಂಪನಿಗೆ ಟೆಂಡರ್‌ ನೀಡಿದ ಪರಿಣಾಮ ಸರ್ಕಾರಕ್ಕೆ 1.62 ಕೋಟಿ ರೂ. ನಷ್ಟವಾಗಿದೆ. ಇದೇ ಕಾರಣಕ್ಕಾಗಿ ಕರ್ತವ್ಯ ಲೋಪ, ಅಧಿಕಾರದ ದುರ್ಬಳಕೆ ಸೇರಿ ಹಲವು ಆರೋಪಗಳಲ್ಲಿ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.     ರಾಜ್ಯದಲ್ಲಿ ಮುಡಾ ಹಗರಣ, … Read more

ಪಂಚಾಯತ್ ರಾಜ್ ಕಾಯ್ದೆಗೆ ಅಮೃತ ಕಾಲ-2024.

ಪಂಚಾಯತ್ ರಾಜ್ ಕಾಯ್ದೆಗೆ ಅಮೃತ ಕಾಲ-2024.      ಆಡಳಿತ ವ್ಯವಸ್ಥೆಯ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕೆಂಬುದು ಪ್ರಜಾಪ್ರಭುತ್ವದ ಮೂಲ ಆಶಯ. ಸರ್ಕಾರದ ಆಡಳಿತ ಜನಮುಖಿಯಾದಾಗ ಮಾತ್ರ ವ್ಯವಸ್ಥೆ ಜನಪರವಾಗಿರಲು ಸಾಧ್ಯ. ಕಾರ್ಯಾಂಗದ ಅಧಿಕಾರ ಕೆಳಹಂತದವರೆಗೂ ಹಂಚಿಕೆಯಾಗಬೇಕೆಂಬುದು ಸಂವಿಧಾನದ ಸದಾಶಯ. ಈ ಆಶಯದ ಈಡೇರಿಕೆಗಾಗಿ ರೂಪುಗೊಂಡಿದ್ದು ಕರ್ನಾಟಕ ಗ್ರಾಮಸ್ವರಾಜ್ ಮತ್ತು ಪಂಚಾಯತ್ ರಾಜ್ ವ್ಯವಸ್ಥೆ. ಸಂವಿಧಾನದ ೭೩ನೇ ತಿದ್ದುಪಡಿಯನ್ವಯ ದೇಶದಲ್ಲೇ ಮೊಟ್ಟಮೊದಲ ಬಾರಿಗೆ ಕರ್ನಾಟಕದಲ್ಲಿ ೧೯೯೩ರ ಮೇ ೧೦ರಂದು ಅನುಷ್ಠಾನಕ್ಕೆ ತರಲಾದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು … Read more

ಕರ್ನಾಟಕ ರಾಜ್ಯಾದ್ಯಂತ ಜುಲೈ 26 ರಂದು ಮದ್ಯ ಮಾರಾಟ ಬಂದ್! -2024.

ಕರ್ನಾಟಕ ರಾಜ್ಯಾದ್ಯಂತ ಜುಲೈ 26 ರಂದು ಮದ್ಯ ಮಾರಾಟ ಬಂದ್! -2024.       ಹಲೋ ಗೆಳೆಯರೇ… ಜುಲೈ 26 ರಂದು ಅಬಕಾರಿ ಇಲಾಖೆಯ ಭ್ರಷ್ಟಾಚಾರದ ವಿರುದ್ಧ ವೈನ್ ಶಾಪ್ ಮಾಲೀಕರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮದ್ಯದ ಕೊರತೆ ಉಂಟಾಗಲಿದೆ. ಬೆಳಗ್ಗೆ 10:30ರಿಂದ ಸಂಜೆ 4:30ರವರೆಗೆ ಕಪ್ಪು ಬಟ್ಟೆ ಧರಿಸಿ ತಮ್ಮ ಕುಂದುಕೊರತೆಗಳನ್ನು ಬಯಲಿಗೆಳೆದು ನಿರ್ಲಕ್ಷಿಸಿರುವ ಸಮಸ್ಯೆಗಳ ಬಗ್ಗೆ ಸರಕಾರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಈ ಪ್ರದರ್ಶನವು ಅವರ ಹತಾಶೆ ಮತ್ತು … Read more

ಇ ಶ್ರಮ್ ಕಾರ್ಡ್‌ದಾರರ ಖಾತೆಗೆ ₹1000..! ಸರ್ಕಾರದ ಹೊಸ ಯೋಜನೆ -2024.

ಇ ಶ್ರಮ್ ಕಾರ್ಡ್‌ದಾರರ ಖಾತೆಗೆ ₹1000..! ಸರ್ಕಾರದ ಹೊಸ ಯೋಜನೆ -2024.        ನಮಸ್ಕಾರ ಗೆಳೆಯರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಇ-ಶ್ರಮ್ ಕಾರ್ಡ್ ಹೊಂದಿರುವ ನೋಂದಾಯಿತ ಕಾರ್ಮಿಕರಿಗೆ ಕೇಂದ್ರ ಸರ್ಕಾರವು ಪ್ರತಿ ತಿಂಗಳು ₹1000 ಮಾಸಿಕ ಭತ್ಯೆಯನ್ನು ನೀಡಲಿದ್ದು, ಇದರ ಅಡಿಯಲ್ಲಿ ಫಲಾನುಭವಿಗಳು ಶೀಘ್ರದಲ್ಲೇ ಪ್ರಯೋಜನಗಳನ್ನು ಪಡೆಯಲು ಪ್ರಾರಂಭಿಸುತ್ತಾರೆ. ನೀವು ಇನ್ನೂ ಇ-ಶ್ರಮ್ ಕಾರ್ಡ್ ಹೊಂದಿಲ್ಲದಿದ್ದರೆ, ಶೀಘ್ರದಲ್ಲೇ ಇ-ಶ್ರಮ್ ಕಾರ್ಡ್ ಪಡೆಯಲು ನೀವು ಅರ್ಜಿ ಸಲ್ಲಿಸಬೇಕಾಗುತ್ತದೆ. ಅರ್ಜಿ ಸಲ್ಲಿಸುವುದರ ಬಗ್ಗೆ ಸಂಪೂರ್ಣವಾಗಿ ತಿಳಿಯಲು … Read more

ಅಂಚೆ ಇಲಾಖೆಯ 1940 ಡಾಕ್​ ಸೇವಕ​ ಹುದ್ದೆ ನೇಮಕಾತಿ: SSLC ಆಗಿದ್ದರೆ ಸಾಕು – 2024.

ಅಂಚೆ ಇಲಾಖೆಯ 1940 ಡಾಕ್​ ಸೇವಕ್​ ಹುದ್ದೆ ನೇಮಕಾತಿ: SSLC ಆಗಿದ್ದರೆ ಸಾಕು – 2024. ಬ್ರಾಂಚ್​ ಪೋಸ್ಟ್​ ಮಾಸ್ಟರ್​ (ಬಿಪಿಎಂ) ಅಸಿಸ್ಟೆಂಟ್​ ಬ್ರಾಂಚ್​ ಪೋಸ್ಟ್​ ಮಾಸ್ಟರ್​​ (ಎಬಿಪಿಎಂ) ಹುದ್ದೆಗಳ ನೇಮಕಾತಿ ನಡೆಯಲಿದೆ. ಬೆಂಗಳೂರು: ಅಂಚೆ ಇಲಾಖೆಯಲ್ಲಿನ ಡಾಕ್​ ಸೇವಕ್​ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಒಟ್ಟು 1940 ಗ್ರಾಮೀಣ ಡಾಕ್​ ಸೇವಕ್​ ಉದ್ಯೋಗ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಬ್ರಾಂಚ್​ ಪೋಸ್ಟ್​ ಮಾಸ್ಟರ್​ (ಬಿಪಿಎಂ) ಅಸಿಸ್ಟೆಂಟ್​ ಬ್ರಾಂಚ್​ ಪೋಸ್ಟ್​ ಮಾಸ್ಟರ್​​ … Read more

ಕರ್ನಾಟಕದಲ್ಲಿ ಮುಂದುವರಿದ ವರುಣನ ಆರ್ಭಟ: ಯಾವ ಯಾವ ಜಿಲ್ಲೆಗಳಲ್ಲಿ  ಶಾಲೆ – ಕಾಲೇಜಿಗಳಿಗೆ ರಜೆ ಘೋಷಿಸಲಾಗಿದೆ? -2024.

ಕರ್ನಾಟಕದಲ್ಲಿ ಮುಂದುವರಿದ ವರುಣನ ಆರ್ಭಟ: ಯಾವ ಯಾವ ಜಿಲ್ಲೆಗಳಲ್ಲಿ  ಶಾಲೆ – ಕಾಲೇಜಿಗಳಿಗೆ ರಜೆ ಘೋಷಿಸಲಾಗಿದೆ? -2024. ಹಾಯ್ ಗೆಳೆಯರೆ,  ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸುತ್ತಿದೆ. ನಿರಂತರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇನ್ನು ಕೆಲ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್‌ ಅಲರ್ಟ್ ಘೋಷಿಸಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಹಲವೆಡೆ ಅಂಗನವಾಡಿ ಸೇರಿದಂತೆ ಶಾಲೆಗಳು-ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ.     ಬೆಂಗಳೂರು, ಜುಲೈ 18: ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯಬ್ಬರ (Rain) ಜೋರಾಗುತ್ತಿದೆ. … Read more

ಫೋನ್ ಪೆ, ಗೂಗಲ್ ಪೆ, ಪೆಟಿಯಮ್ , ಯುಪಿಐ ಮೂಲಕ ಹಣ ಕಳುಹಿಸುವವರೇ ಎಚ್ಚರ! ಈ ಸಣ್ಣ ತಪ್ಪಿನಿಂದ ಆಗಬಹುದು ಭಾರಿ ನಷ್ಟ.-2024

ಫೋನ್ ಪೆ, ಗೂಗಲ್ ಪೆ, ಪೆಟಿಯಮ್ , ಯುಪಿಐ ಮೂಲಕ ಹಣ ಕಳುಹಿಸುವವರೇ ಎಚ್ಚರ! ಈ ಸಣ್ಣ ತಪ್ಪಿನಿಂದ ಆಗಬಹುದು ಭಾರಿ ನಷ್ಟ.-2024.     ನಮಸ್ಕಾರ ಗೆಳೆಯರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಇಂದು ಡಿಜಿಟಲ್ ವಹಿವಾಟಿನ ಯುಗ ವೇಗವಾಗಿ ಬೆಳೆಯುತ್ತಿದೆ. PhonePe, Google ಅಥವಾ UPI ಪಾವತಿಯ ಮೂಲಕ ಸೆಕೆಂಡುಗಳಲ್ಲಿ ಮನೆಯಿಂದ ಎಲ್ಲಿ ಬೇಕಾದರೂ ಹಣವನ್ನು ಕಳುಹಿಸಬಹುದು. ಆದರೆ ಆನ್‌ಲೈನ್ ಬ್ಯಾಂಕಿಂಗ್‌ನಿಂದ ನಾವು ಜಾಗರೂಕರಾಗಿರದಿದ್ದರೆ, ಅದರಿಂದ ಅನಾನುಕೂಲಗಳೂ ಇವೆ. ಪ್ರತಿನಿತ್ಯ, … Read more