7ನೇ ವೇತನ ಆಯೋಗ ಜಾರಿಯಾದ ಬಳಿಕ ಸಂಬಳದ ಜೊತೆ ಏನೆಲ್ಲ ಸೌಲಭ್ಯಗಳು ಸಿಗಲಿದೆ?-2024.
7ನೇ ವೇತನ ಆಯೋಗದ ಜಾರಿ ಬಳಿಕ ಸಂಬಳದ ಜತೆ ಏನೆಲ್ಲ ಸೌಲಭ್ಯಗಳು ಸಿಗಲಿದೆ? ಹೆಚ್ಚಿನ ಮಾಹಿತಿ ಇಲ್ಲಿದೆ.-2024 7th Pay Commission: ಏಳನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಆಗಸ್ಟ್ 1ರಿಂದಲೇ ಏಳನೇ ವೇತನ ಆಯೋಗದ ಶಿಫಾರಸುಗಳು ಜಾರಿಗೆ ಬರಲಿವೆ. ಇದರಿಂದ ಕರ್ನಾಟಕದ ಲಕ್ಷಾಂತರ ನೌಕರರಿಗೆ ಹಾಗೂ ನಿವೃತ್ತ ನೌಕರರಿಗೆ ಅನುಕೂಲವಾಗಲಿದೆ. ಹಾಗಾದರೆ, ರಾಜ್ಯ ಸರ್ಕಾರವು ಏಳನೇ ವೇತನ ಆಯೋಗದ ಜಾರಿಗೆ ತೀರ್ಮಾನಿಸಲು ಕಾರಣಗಳು ಏನೇನು? ಆಯೋಗದ ಶಿಫಾರಸುಗಳು ಏನಿದ್ದವು … Read more