PUC ಪಾಸಾದವರಿಗೆ ಹಟ್ಟಿ ಗೋಲ್ಡ್ ಮೈನ್ಸ್ ನಲ್ಲಿ ಉದ್ಯೋಗ .
PUC ಪಾಸಾದವರಿಗೆ ಹಟ್ಟಿ ಗೋಲ್ಡ್ ಮೈನ್ಸ್ ನ ನಲ್ಲಿ ಉದ್ಯೋಗ . ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ (HGML Recruitment 2024) ಖಾಲಿ ಇರುವ ಸಹಾಯಕ ಫೋರ್ಮೆನ್, ಐಟಿಐ ಫಿಟ್ಟರ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಅರ್ಹ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದ ಪ್ರಮುಖ ವಿವರಗಳು, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳ ಮಾಹಿತಿ, ಆಯ್ಕೆ ವಿಧಾನ, ಪಾವತಿ ಶುಲ್ಕ, … Read more