ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆ( AFSPA).
-: ವಿಷಯ :- ಅಸ್ಸಾಂ ಸರ್ಕಾರವು ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ ) ಕಾಯಿದೆ, 1958 ಯನ್ನು ತನ್ನ ನಾಲ್ಕು ಜಿಲ್ಲೆಗಳಲ್ಲಿ ಏಪ್ರಿಲ್ 1 ರಿಂದ ಮುಂದಿನ ಆರು ತಿಂಗಳವರೆಗೆ ವಿಸ್ತರಿಸಿದೆ. -: ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆ ಬಗ್ಗೆ ತಿಳಿಯಿರಿ :- * ಕ್ವಿಟ್ ಇಂಡಿಯಾ ಚಳುವಳಿಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಈ ಕಾಯ್ದೆಯನ್ನು ಮೊದಲ ಬಾರಿಗೆ 1942ರಲ್ಲಿ ಲಾರ್ಡ್ ಲಿನ್ಲಿತ್ಗೋ ಘೋಷಿಸಿದ್ದರು. * ಸ್ವಾತಂತ್ರದ ನಂತರ, ಈ ಕಾನೂನನ್ನು 1958 … Read more