ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿಯಿರುವ ವಿಷಯ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರ ನೇಮಕಾತಿ -2024-2025.
ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿಯಿರುವ ವಿಷಯ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರ ನೇಮಕಾತಿ . 2024-25 ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿಯಿರುವ ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವ ಕುರಿತು . ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2024 2025 ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತ ದೃಷ್ಟಿಯಿಂದ ನೇಮಕಾತಿ/ವರ್ಗಾವಣೆ ಮೂಲಕ ಖಾಯಂ ಶಿಕ್ಷಕರ ಭರ್ತಿ … Read more