Civil PSI Final List:Civil PSI ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ Final Select List ಇದೀಗ ಪ್ರಕಟಗೊಂಡಿದೆ.

Civil PSI Final List:Civil PSI ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ Final Select List ಇದೀಗ ಪ್ರಕಟಗೊಂಡಿದೆ.

Civil PSI Final List

Civil PSI Final List:2024 ಅಕ್ಟೋಬರ್-03 ಗುರುವಾರದಂದು ನಡೆದ 402 Civil PSI ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ Final Select List ಇದೀಗ ಪ್ರಕಟಗೊಂಡಿದೆ.!!

• Civil PSI Final List – Click Here

• ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಸಿವಿಲ್) (ಪುರುಷ & ಮಹಿಳಾ) ಹಾಗೂ ಸೇವಾನಿರತ ಮಿಕ್ಕುಳಿದ ವೃಂದದ ಮತ್ತು ಕಲ್ಯಾಣ ಕರ್ನಾಟಕ ಹುದ್ದೆಗಳ ನೇಮಕಾತಿಯನ್ನು ಉಲ್ಲೇಖ(1)ರ ಅಧಿಸೂಚನೆಯನ್ವಯ ಕೈಗೊಳ್ಳಲಾಗಿರುತ್ತದೆ. ಸದರಿ ಹುದ್ದೆಗಳ ನೇಮಕಾತಿ ಸಲುವಾಗಿ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ ಸಹಿಷ್ಣುತೆ ಮತ್ತು ದೇಹದಾರ್ಡ್ಯತೆ ಪರೀಕ್ಷೆಗಳನ್ನು ನಡೆಸಿದ ನಂತರ ಸದರಿ ಪರೀಕ್ಷೆಗಳಲ್ಲಿ ಅರ್ಹರಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಬೇಕಾಗಿದ್ದು, ಈ ಸಂಬಂಧ ಉಲ್ಲೇಖ(2)ರ ಸರ್ಕಾರದ ಆದೇಶದನ್ವಯ ಸದರಿ ಲಿಖಿತ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಉಲ್ಲೇಖ(3)ರಂತೆ ದಿನಾಂಕ: 03.10.2024ರಂದು ನಡೆಸಿ, ಉಲ್ಲೇಖ(4)ರನ್ವಯ ಅಭ್ಯರ್ಥಿಗಳ ಅಂತಿಮ ಅಂಕಪಟ್ಟಿಯನ್ನು ಪ್ರಕಟಿಸಿ, ಅದರ ಮಾಹಿತಿಯನ್ನು ನೇಮಕಾತಿ ಕಛೇರಿಗೆ ನೀಡಿರುತ್ತಾರೆ.

• Read more… ರಾಜ್ಯದ ಅನ್ನದಾತರಿ ಶುಭ ಸುದ್ದಿ ಐದು ವರ್ಷ ಬಳಿಕ ಬೆಳೆ ನಷ್ಟ ಪರಿಹಾರ(Crop loss compensation) ಹೆಚ್ಚಳ ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

• ವೃಂದ ಮತ್ತು ನೇಮಕಾತಿ (ತಿದ್ದುಪಡಿ) ನಿಯಮಗಳು, 2009, 2016 ಮತ್ತು 2020 ರಲ್ಲಿನ ನಿಯಮಗಳನ್ವಯ ಮೇಲ್ಕಂಡ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ನೇಮಕಾತಿ ಅಧಿಸೂಚನೆಯಲ್ಲಿ ಪ್ರಕಟಿಸಲಾಗಿರುವ ಹುದ್ದೆಗಳಂತೆ ಮೆರಿಟ್ ಹಾಗೂ ಮೀಸಲಾತಿಯನುಸಾರ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ತಯಾರಿಸಿ, ಪ್ರಕಟಿಸಬೇಕಾಗಿರುತ್ತದೆ. ಅದರಂತೆ ಸದರಿ ಹುದ್ದೆಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸುವ ಬಗ್ಗೆ ಉಲ್ಲೇಖ(5)ರಲ್ಲಿ ಸರ್ಕಾರದಿಂದ ನಿರ್ದೇಶನ ಹಾಗೂ ಸ್ಪಷ್ಟಿಕರಣವನ್ನು ಕೋರಲಾಗಿದ್ದು, ಈ ನಿಟ್ಟಿನಲ್ಲಿ ಉಲ್ಲೇಖ(6)ರನ್ವಯ ಸರ್ಕಾರವು ಈ ಕೆಳಕಂಡಂತೆ ನಿರ್ದೇಶನವನ್ನು ನೀಡಿರುತ್ತದೆ.

WhatsApp Group Join Now
Telegram Group Join Now