Civil Service Recruitment, 2024 ರಾಜ್ಯದ ಪಾಲಿಕೆಗಳ ಪೌರಕಾರ್ಮಿಕರ , 341 ಹುದ್ದೆಗಳಿಗೆ ನೇಮಕಾತಿ ಹಾಗಾದರೆ ಈ ನೇಮಕಾತಿಯ ಸಂಪೂರ್ಣ ಮಾಹಿತಿ ಇಲ್ಲಿದೆ-2024-25.

Civil Service Recruitment, 2024 ರಾಜ್ಯದ ಪಾಲಿಕೆಗಳ ಪೌರಕಾರ್ಮಿಕರ , 341 ಹುದ್ದೆಗಳಿಗೆ ನೇಮಕಾತಿ ಹಾಗಾದರೆ ಈ ನೇಮಕಾತಿಯ ಸಂಪೂರ್ಣ ಮಾಹಿತಿ ಇಲ್ಲಿದೆ-2024-25.

Civil Service Recruitment

Civil Service Recruitment, 2024 ರಾಜ್ಯದ ಪಾಲಿಕೆಗಳ ಪೌರಕಾರ್ಮಿಕರ , 341 ಹುದ್ದೆಗಳಿಗೆ ನೇಮಕಾತಿ ಹಾಗಾದರೆ ಈ ನೇಮಕಾತಿಯ ಸಂಪೂರ್ಣ ಮಾಹಿತಿ ಇಲ್ಲಿದೆ-2024-25.

Civil Service Recruitment, ಕರ್ನಾಟಕ ಮುನಿಸಿಪಲ್ ಕಾರ್ಪೋರೇಷನ್ (ರಾಜ್ಯದ ಪಾಲಿಕೆಗಳ ಪೌರಕಾರ್ಮಿಕರ ನೇಮಕಾತಿ) (ವಿಶೇಷ) ನಿಯಮಗಳು-2022 ರಂತೆ ಕಲಬುರಗಿ ಜಿಲ್ಲೆಯ ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಪೌರಕಾರ್ಮಿಕರ Civil Service Recruitment, 2024 ರಾಜ್ಯದ ಪಾಲಿಕೆಗಳ ಪೌರಕಾರ್ಮಿಕರ , 341 ಹುದ್ದೆಗಳಿಗೆ ನೇಮಕಾತಿ ಹಾಗಾದರೆ ಈ ನೇಮಕಾತಿಯ ಸಂಪೂರ್ಣ ಮಾಹಿತಿ ಇಲ್ಲಿದೆ-2024-25.  ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳನ್ನು ದಿನಾಂಕ: 28.10.2024 ರಿಂದ ದಿನಾಂಕ: 27.11.2024 ರವರೆಗೆ, ಕಲಬುರಗಿ ಮಹಾನಗರ ಪಾಲಿಕೆಯ ಕೇಂದ್ರ ಕಛೇರಿಯಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ: 27.11.2024ರ ಸಂಜೆ 5.30 ಗಂಟೆಯೊಳಗೆ ಕಛೇರಿಗೆ ಸಲ್ಲಿಸತಕ್ಕದ್ದು.

1)Civil Service Recruitment,   ಹುದ್ದೆಯ ಹೆಸರು ಮತ್ತು ವೇತನ ಶ್ರೇಣಿ :

27000-46675, ಹುದ್ದೆಗಳ ಸಂಖ್ಯೆ: 341,


2) Civil Service Recruitment, ಅರ್ಹತೆ :


1. ಕನ್ನಡ ಭಾಷೆ ಮಾತನಾಡಲು ಗೊತ್ತಿರಬೇಕು. 2. ಮಹಾನಗರ ಪಾಲಿಕೆಗಳಲ್ಲಿ ಹಾಲಿ ನೇರಪಾವತಿ, ಕ್ಷೇಮಾಭಿವೃದ್ಧಿ ಅಥವಾ ದಿನಗೂಲಿ ಅಥವಾ ಗುತ್ತಿಗೆ ಅಥವಾ ಸಮಾನ ಕೆಲಸಕ್ಕೆ ಸಮಾನ ವೇತನ ಅಥವಾ ಹೊರಗುತ್ತಿಗೆ ಅಥವಾ ಲೋರ್ಡ ಅಥವಾ ಕ್ಲೀನರ ಆಧಾರದಲ್ಲಿ ಎರಡು ವರ್ಷಕ್ಕಿಂತ ಕಡಿಮೆಯಿಲ್ಲದಂತೆ ನಿರಂತರವಾಗಿ ಕೆಲಸ ನಿರ್ವಹಿಸುತ್ತಿರುವ ಹಾಗೂ ಈ ನಿಯಮ ಜಾರಿ ಬಂದ ದಿನಾಂಕದಲ್ಲಿಯೂ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಆದ್ಯತೆಯನ್ನು ನೀಡಲಾಗುವುದು. 3. ದಿನಾಂಕ: 23.11.2022ಕ್ಕೆ ಗರಿಷ್ಟ ವಯೋಮಿತಿ 55 ವರ್ಷಗಳನ್ನು ಮೀರಿರಬಾರದು. (ಸರ್ಕಾರದ ಅಧಿಸೂಚನೆ ದಿನಾಂಕ 23/11/2022 ರ ನಿಯಮ 3(1) ರಂತೆ )

Civil Service Recruitment,ಖಾಲಿ ಇರುವ ಹುದ್ದೆಗಳು ಮತ್ತು ಮೀಸಲಾತಿ ವಿವರ .

Civil Service Recruitment

Civil Service Recruitment  ವಿಶೇಷ ಸೂಚನೆ:

1.ಅಧಿಸೂಚನೆಯನ್ನು ಪಾಲಿಕೆಯ ವೆಬ್ ಸೈಟ್ www.kalaburagicity.mrc.gov.inನಲ್ಲಿ ಹಾಗೂ ಪಾಲಿಕೆ ಕಚೇರಿಯ ಸೂಚನಾ ಫಲಕದಲ್ಲಿ ವೀಕ್ಷಿಸಬಹದು.
2. ಈ ನೇಮಕಾತಿಯು ಸರ್ಕಾರ/ಪೌರಾಡಳಿತ ನಿರ್ದೇಶನಾಲಯದಿಂದ ಕಾಲಕಾಲಕ್ಕೆ ಹೊರಡಿಸಲಾಗುವ ಆದೇಶ ಮತ್ತು ಸುತ್ತೋಲೆಗಳ ಷರತ್ತು ಮತ್ತು ನಿಬಂಧನೆಗಳಿಗೆ ಒಳಪಟ್ಟಿದೆ.

ಸಹಿ/- ಅಧ್ಯಕ್ಷರು, ಪೌರಕಾರ್ಮಿಕರ ನೇರನೇಮಕಾತಿ (ವಿಶೇಷ) ಆಯ್ಕೆ ಪ್ರಾಧಿಕಾರ ಹಾಗೂ ಆಯುಕ್ತರು ಮಹಾನಗರ ಪಾಲಿಕೆ, ಕಲಬುರಗಿ .

WhatsApp Group Join Now
Telegram Group Join Now

Leave a Comment