Department of Water Resources: Backlog SDA ಜಲಸಂಪನ್ಮೂಲ ಇಲಾಖೆಯಲ್ಲಿನ 182 ದ್ವಿತೀಯ ದರ್ಜೆ ಸಹಾಯಕರ (SDA) ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲಾಗಿದೆ.

Department of Water Resources: Backlog SDA ಜಲಸಂಪನ್ಮೂಲ ಇಲಾಖೆಯಲ್ಲಿನ 182 ದ್ವಿತೀಯ ದರ್ಜೆ ಸಹಾಯಕರ (SDA) ಬ್ಯಾಕ್ ಲಾಗ್  ಹುದ್ದೆಗಳ ನೇಮಕಾತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ  ನೇಮಕಾತಿ ಆದೇಶ ನೀಡಲಾಗಿದೆ.

Department of Water Resources

Department of Water Resources: Backlog SDA ಜಲಸಂಪನ್ಮೂಲ ಇಲಾಖೆಯಲ್ಲಿನ 182 ದ್ವಿತೀಯ ದರ್ಜೆ ಸಹಾಯಕರ (SDA) ಬ್ಯಾಕ್ ಲಾಗ್ (SC) ಹುದ್ದೆಗಳ ನೇಮಕಾತಿಗೆ  ಸಂಬಂಧಿಸಿದಂತೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇದೀಗ ನೇಮಕಾತಿ ಆದೇಶ ನೀಡಲಾಗಿದೆ.

ದಿನಾಂಕ: 25/09/2024 ರಂದು ಮುಖ್ಯ ಇಂಜಿನಿಯರ್, ಜಲಸಂಪನ್ಮೂಲ ಇಲಾಖೆ, ಆನಂದರಾವ್ ವೃತ್ತ ಬೆಂಗಳೂರು ಇವರ ಅಧ್ಯಕ್ಷತೆಯಲ್ಲಿ ನಡೆದ ‘ಪರಿಶಿಷ್ಟ ಜಾತಿ ಬ್ಯಾಕ್‌ಲಾಗ್ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಆಯ್ಕೆ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಪ್ರಕಟಣೆ ಸಂಖ್ಯೆ: ಜಸಅ/205/ಇಎಎಂ/ದ್ವಿದಸ/ಬ್ಯಾಕ್‌ಲಾಗ್/2021 ದಿನಾಂಕ: 09-10-2024 ರಲ್ಲಿ ಪ್ರಕಟಿಸಿರುವ ಪರಿಶಿಷ್ಟ ಜಾತಿ ಬ್ಯಾಕ್‌ಲ್ಯಾಗ್ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಆಯ್ಕೆ ಪಟ್ಟಿ- ರನುಸಾರ, ಕರ್ನಾಟಕ ನಾಗರಿಕ ಸೇವಾ (ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೀಸಲಿರಿಸಿದ್ದ ಭರ್ತಿಯಾಗದೆ ಖಾಲಿ ಉಳಿದಿರುವ ಹುದ್ದೆಗಳು) (ವಿಶೇಷ ನೇಮಕಾತಿ) ನಿಯಮಾವಳಿಗಳು, 2001ರ ರೀತಾ 2024ರ ಪರಿ, . 34100-800-35700-900-39300-1000-43300-1125-47800-1250-52800-1375-58300-1500-64300-1650-67600ರಲ್ಲಿ ಎರಡು (2) ವರ್ಷಗಳ ಪರೀಕ್ಷಾರ್ಥ ಸೇವಾವಧಿಯಲ್ಲಿರಿಸುವ ಹಾಗೂ ಕೆಳಕಂಡ ಷರತ್ತು ಮತ್ತು ನಿಬಂಧನೆಗೊಳಪಟ್ಟು ದಾಖಲಾತಿಗಳ ಸಿಂಧುತ್ವ/ನೈಜತೆ ಪೊಲೀಸ್ ಪರಿಶೀಲನಾ ವರದಿ, ವೈದ್ಯಕೀಯ ಪರೀಕ್ಷಾ ವರದಿ ಸ್ವೀಕೃತಗೊಂಡಿರುವ ಈ ಕೆಳಕಂಡ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿ ಅವರ ಹೆಸರಿನ ಮುಂದೆ ನಮೂದಿಸಿರುವ ಕಛೇರಿಗಳಿಗೆ ಸ್ಥಳನಿಯುಕ್ತಿಗೊಳಿಸಿ ಆದೇಶಿಸಲಾಗಿದೆ.

Department of Water Resources:ಷರತು ಮತ್ತು ನಿಬಂಧನೆಗಳು.

1. ಅಭ್ಯರ್ಥಿಗಳ ನೇಮಕಾತಿಯು ತಾತ್ಕಾಲಿಕವಾಗಿದ್ದು ಅವರ ನೇಮಕಾತಿ ಹಾಗೂ ಸೇವಾ ಷರತ್ತುಗಳು ಮತ್ತು ಆಗಿಂದಾಗ ಜಾರಿಯಲ್ಲಿರುವ ಸರ್ಕಾರಿ ಆದೇಶಗಳು / ಕಾಲಕಾಲಕ್ಕೆ ಹೊರಡಿಸಲ್ಪಡುವ ನಿಯಮಾವಳಿಗಳಿಗೆ ಬದ್ಧರಾಗಿರತಕ್ಕದ್ದು.

2. ನೇಮಕಾತಿ ಹೊಂದಿದ ಅಭ್ಯರ್ಥಿಗಳು ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು, 1977, ಕರ್ನಾಟಕ ನಾಗರಿಕ ಸೇವಾ (ನಡತೆ ನಿಯಮಗಳು 2021 ಹಾಗೂ ಕರ್ನಾಟಕ ನಾಗರಿಕ ಸೇವೆಗಳು (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957 ಗಳಿಗೆ ಬದ್ಧರಾಗಿರತಕ್ಕದ್ದು,

3. ನೇಮಕಾತಿಗೊಂಡ ಅಭ್ಯರ್ಥಿಗಳು ಕರ್ನಾಟಕ ನಾಗರಿಕ ಸೇವೆಗಳು (ಪರೀಕ್ಷಾರ್ಥ) ನಿಯಮಗಳು 1977ರಸ್ತೆಯ ಎರಡು ವರ್ಷಗಳ ಅವಧಿಗೆ ಖಾಯಂ ಪೂರ್ವ ಪರೀಕ್ಷಾರ್ಥದಲ್ಲಿದ್ದು, ಕರ್ನಾಟಕ ನಾಗರಿಕ ಸೇವೆಗಳು (ಸೇವಾ ಮತ್ತು ಕನ್ನಡ ಭಾಷಾ ಪರೀಕ್ಷೆ) ನಿಯಮಗಳು, 1974ರನ್ವಯ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ ನಿಗದಿಪಡಿಸಿರುವ ಈ ಕೆಳಕಂಡ ಇಲಾಖಾ ಪರೀಕ್ಷೆಗಳು ಕನ್ನಡ ಭಾಷಾ ಪರೀಕ್ಷೆ ಹಾಗೂ ಕರ್ನಾಟಕ ನಾಗರಿಕ ಸೇವೆಗಳು (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು, 2012ರನ್ನಯ ಅಭ್ಯರ್ಥಿಯು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಗಳಲ್ಲಿ ಅಭ್ಯರ್ಥಿಯು ಕರ್ತವ್ಯಕ್ಕೆ ಹಾಜರಾದ ದಿನಾಂಕದಿಂದ ಎರಡು (2) ವರ್ಷಗಳ ಪರೀಕ್ಷಾರ್ಥ ಸೇವಾವಧಿಯಲ್ಲಿ ಕಡ್ಡಾಯವಾಗಿ ಉತ್ತೀರ್ಣರಾಗತಕ್ಕದ್ದು:

ಸದರಿ ಅಭ್ಯರ್ಥಿಗಳ ಜೇಷ್ಠತೆಯು ಅಂತಿಮ ಆಯ್ಕೆ ಪಟ್ಟಿಯನುಸಾರ, ಅವರುಗಳ ಮೆರಿಟ್ ಲಿಸ್ಟ್ ಆಧಾರದ ಮೇಲೆ ನಿರ್ಧಾರವಾಗುವುದು

5. ಈ ನೇಮಕಾತಿ ಆದೇಶವು, ಯಾವುದೇ ಅಭ್ಯರ್ಥಿಗಳು ಅಥವಾ ಯಾವುದೇ ಸಾರ್ವಜನಿಕರು ನ್ಯಾಯಾಲಯದಲ್ಲಿ ಹೂಡಿರುವ ಅಥವಾ ಮುಂದೆ ಹೂಡುವ ನ್ಯಾಯಾಲಯದ ದಾವೆಗಳಿಗೆ ಸಂಬಂಧಿಸಿದಂತೆ ನೀಡಲಾಗುವ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ.

ಅಭ್ಯರ್ಥಿಗಳ ಜೇಷ್ಠತೆಯನ್ನು ಕರ್ನಾಟಕ ಸರ್ಕಾರಿ ನೌಕರರ (ಜೈಷ್ಮತಾ) ವಿಯಮಗಳು, 1957ರ ನಿಯಮ-5 ರನ್ನಯ ಹಾಗೂ ಕಾಲಕಾಲಕ್ಕೆ, ಸರ್ಕಾರದಿಂದ ಹೊರಡಿಸುವ ಆದೇಶಗಳಿಗೆ ಒಳಪಟ್ಟು ನಿರ್ವಹಿಸಲಾಗುವುದು.

7. ಅಭ್ಯರ್ಥಿಗಳು ನೇಮಕಾತಿ ನೀಡಿದ ಸ್ಥಳದಲ್ಲಿ ಸಂಬಂಧಿಸಿದ ಕಛೇರಿ ಮುಖ್ಯಸ್ಥರು ವಿದ್ಯಾರ್ಹತೆ ಹಾಗೂ ಜನ್ಮ ದಿನಾಂಕಕ್ಕೆ ಸಂಬಂಧಿಸಿದಂತೆ ಮೂಲ ಪ್ರಮಾಣ ಪತ್ರಗಳನ್ನು ಪರಿಶೀಲಿಸತಕ್ಕದ್ದು

8. ಅಭ್ಯರ್ಥಿಗಳು, ಸಂಬಂಧಿಕರಲ್ಲದ ಇಬ್ಬರು ಸ್ಥಳೀಯ ಗಣ್ಯ ವ್ಯಕ್ತಿಗಳಿಂದ ಗುಣ ನಡತೆ ಪ್ರಮಾಣ ಪತ್ರಗಳನ್ನು ಹಾಗೂ ಇತ್ತೀಚಿನ ಭಾವಚಿತ್ರಗಳು ಮತ್ತು ವಿವಾಹಿತರಾಗಿದ್ದಲ್ಲಿ ಪತಿ ಪತ್ನಿಯ ಜಂಟಿ ಭಾವ ಚಿತ್ರದೊಂದಿಗೆ ದಾಖಲೆಗಳನ್ನು ಹಾಜರುಪಡಿಸಿ, ಸಂಬಂಧಿಸಿದ ಅಧಿಕಾರಿಯ ಮುಂದೆ ನಿಷ್ಠೆಯ ಪ್ರತಿಜ್ಞೆಯನ್ನು ಮಾಡತಕ್ಕದ್ದು

ಅಭ್ಯರ್ಥಿಗಳು ಸೇವಾ ಪ್ರತಿಜ್ಞಾ ವಿಧಿಯೊಂದಿಗೆ ಬಹು ಪತ್ನಿತ್ವವನ್ನು ಹೊಂದಿಲ್ಲದಿರುವ ಬಗ್ಗೆ, ಸ್ವಯಂ ಘೋಷಣೆ ಮಾಡತಕ್ಕದ್ದು.

ಕರ್ನಾಟಕ ರಾಜ್ಯಪತ್ರ, ಮಂಗಳವಾರ. ೧೧, ಮಾರ್ಚ್, ೨೦೨೫

10. ಸರ್ಕಾರದ ಅಧಿಕೃತ ಜ್ಞಾಪನಾ ಸಂಖ್ಯೆ ಎಫ್‌ಡಿ 09 ಎಸ್‌ಆರ್‌ಎಸ್ 93, ದಿನಾಂಕ:18-11-1993 ರಲ್ಲಿರುವಂತೆ ನೇಮಕಾತಿ ಮಾಡಿದ ನಂತರ ನೇಮಕಾತಿ ಹೊಂದಿದ ಅಭ್ಯರ್ಥಿಗಳು ತಮ್ಮ ಪರೀಕ್ಷಾರ್ಥ ಅವಧಿಯಲ್ಲಿ ಉನ್ನತ ವ್ಯಾಸಂಗಕ್ಕೆ ತೆರಳಲು / ಉನ್ನತ ವ್ಯಾಸಂಗ ಮುಂದುವರೆಸಲು ಅವಕಾಶವಿರುವುದಿಲ್ಲ.

11. ಅಭ್ಯರ್ಥಿಗಳು ನೇಮಕಾತಿ ಆದೇಶವನ್ನು ಸ್ವೀಕರಿಸಿದ 15 ದಿನಗಳ ಒಳಗಾಗಿ ನೇಮಕಾತಿ ಹೊಂದಿದ ಸ್ಥಳದಲ್ಲಿ ಕರ್ತವ್ಯಕ್ಕೆ ಹಾಜರಾಗತಕ್ಕದ್ದು 15 ದಿನಗಳ ಒಳಗಾಗಿ ಕರ್ತವ್ಯಕ್ಕೆ ಹಾಜರಾಗದೇ ಇದ್ದಲ್ಲಿ ನೇಮಕಾತಿ ಆದೇಶವು ಕರ್ನಾಟಕ ನಾಗರಿಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳು 1977ರ ನಿಯಮ 183)ರನ್ವಯ ಯಾವುದೇ ಮುನ್ಸೂಚನೆ ಇಲ್ಲದೇ ನೇಮಕಾತಿಯು ತಂತಾನೇ ರದ್ದಾಗುವುದು.

12. ಈ ನೇಮಕಾತಿಯ ಸಂಬಂಧ ಅಭ್ಯರ್ಥಿಯು ನಕಲಿ ವ್ಯಕ್ತಿಯಾಗಿರುವನೆಂದು ಅಥವಾ ಖೋಟಾ ದಸ್ತಾವೇಜು ಅಥವಾ ತಿನ್ನಲಾದ ದಸ್ತಾವೇಜುಗಳನ್ನು ಸಲ್ಲಿಸಿರುವನೆಂದು ಅಥವಾ ತನ್ನು ಅಥವಾ ಸುಳ್ಳು ಹೇ ನೀಡಿರುವನೆಂದು ಅಥವಾ ವಾಸ್ತವಿಕ ಮಾಹಿತಿಯನ್ನು ಮರೆಮಾಚಿರುವನೆಂದು ಅಥವಾ ನೇಮಕಾತಿ ಉದ್ದೇಶಕ್ಕೆ ಅನುಚಿತ ಮಾರ್ಗವನ್ನು ಅನುಸರಿಸಿರುವನೆಂದು ಅಥವಾ ನೇಮಕಾತಿ ಸಂದರ್ಭದಲ್ಲಿ ಯಾವುದೇ ಇತರೆ ಅಕ್ರಮ ಮತ್ತು ಅನುಚಿತ ಮಾರ್ಗವನ್ನು ಅವಲಂಬಿಸಿರುವನೆಂದು ಕಂಡುಬಂದಲ್ಲಿ ಅಂತವರು ಸ್ವತಃ ಕ್ರಿಮಿನಲ್ ವ್ಯವಹರಣೆಗಳಿಗೆ ಮತ್ತು ಶಿಸ್ತು ಕ್ರಮಕ್ಕೆ ಒಳಪಡುವುದಲ್ಲದೆ ಅವರ ಆಯ್ಕೆಯನ್ನು ರದ್ದುಪಡಿಸಲಾಗುವುದು

13. ಈಗಾಗಲೇ ಸರ್ಕಾರಿ ಸೇವೆಯಲ್ಲಿದ್ದು ಅರ್ಜಿ ಸಲ್ಲಿಸಿರುವಂತಹ ಅಭ್ಯರ್ಥಿಗಳು ಅವರ ಇಲಾಖಾ ಮುಖ್ಯಸ್ಮರ ಮುಖಾಂತರ ಅರ್ಜಿ ಸಲ್ಲಿಸಿದ ಬಗ್ಗೆ, ದಾಖಲೆಗಳನ್ನು ಹಾಜರುಪಡಿಸುವುದು ಹಾಗೂ ಈ ರೀತಿ ಅರ್ಜಿ ಸಲ್ಲಿಸುವಾಗ ನಿಯಮಾವಳಿಗಳನ್ನು ಉಲ್ಲಂಘಿಸಿ ಅರ್ಜಿ ಸಲ್ಲಿಸಿರುವುದಿಲ್ಲವೆಂಬ ಬಗ್ಗೆ, ಪ್ರಮಾಣ ಪತ್ರವನ್ನು ಸಲ್ಲಿಸತಕ್ಕದ್ದು

14. ಈಗಾಗಲೇ ಸರ್ಕಾರಿ ಸೇವೆಯಲ್ಲಿರುವ ನೌಕರರು ಕೆಲಸಕ್ಕೆ ಹಾಜರಾಗುವಾಗ ಅವರು ಹಿಂದೆ ಕಲಸ ನಿರ್ವಹಿಸುತ್ತಿದ್ದ ಕಛೇರಿಯ ಸಂಬಂಧಿಸಿದ ಸಕ್ಷಮ ಪ್ರಾಧಿಕಾರದಿಂದ ವಡೆದ ಬಿಡುಗಡೆ ಪತ್ರವನ್ನು ಸ್ಥಳನಿಯುಕ್ತಿಗೊಳಿಸಲಾದ ಕಛೇರಿಗೆ ಸಲ್ಲಿಸತಕ್ಕದ್ದು,

15. 04 63 2005, ದಿನಾಂಕ:31-03-2006ರನ್ವಯ ನಿಗದಿತ ವಂತಿಗೆ ನೂತನ ವಿಂಚಣಿ ಯೋಜನೆ (NPS) ಅನ್ವಯಿಸತಕ್ಕದ್ದು.

16. ಅಭ್ಯರ್ಥಿಗಳು ನೇಮಕಾತಿ/ಸ್ಥಳನಿಯುಕ್ತಿಗೊಳಿಸಿದ ಕಛೇರಿಗಳಿಗೆ ಕರ್ತವ್ಯಕ್ಕೆ ಹಾಜರಾಗಲು ಪ್ರಯಾಣ ಭತ್ಯೆಯನ್ನು ಪಡೆಯಲು ಅರ್ಹರಿರುವುದಿಲ್ಲ.

17. ಅಭ್ಯರ್ಥಿಗಳು ನೇಮಕಾತಿ ನೀಡಿದ ಕಛೇರಿಯಲ್ಲಿ ಪರೀಕ್ಷಾವಧಿಯನ್ನು ಪೂರೈಸುವ ಅವಧಿಯವರೆಗೆ ಕಡ್ಡಾಯವಾಗಿ ಸೇವೆ ಸಲ್ಲಿಸತಕ್ಕದ್ದು,

18. ವಿಮಾಯೋಜನೆಯನ್ನು ಮಾಡತಕ್ಕದ್ದು

ವಿಶೇಷ ಸೂಚನೆ: ಮೂಲ ದಾಖಲೆಗಳನ್ನು ಪರಿಶೀಲನೆಗಾಗಿ ಈ ಕಚೇರಿಗೆ ನೀಡಿರುವ ಅಭ್ಯರ್ಥಿಗಳು, ಅವುಗಳನ್ನು ಸ್ವೀಕೃತಿ ನೀಡಿ ನಡೆದುಕೊಂಡು ಸ್ಥಳ ನಿಯುಕ್ತಿಗೊಳಿಸಿದ ಕಚೇರಿಗಳ ಮುಖ್ಯಸ್ಥರಿಗೆ ಹಾಜರುಪಡಿಸುವುದು.

Department of Water Resources.

Department of Water Resources

ದಿನಾಂಕ: 25/09/2024 ರಂದು ಮುಖ್ಯ ಇಂಜಿನಿಯರ್, ಆನಂದರಾವ್‌ ವೃತ್ತ, ಬೆಂಗಳೂರು ಇವರ ಅಧ್ಯಕ್ಷತೆಯಲ್ಲಿ ನಡೆದ, “ಪರಿಶಿಷ್ಟ ಜಾತಿ ಬ್ಯಾಕ್‌ಲಾಗ್ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಆಯ್ಕೆ ಸಮಿತಿ” ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಪ್ರಕಟಣೆ ಸಂಖ್ಯೆ: ಜಸಅ/205/ಇಎಸ್ಎಂ/ದಸ/ಬ್ಯಾಕ್‌ಲಾಗ್/2021 ದಿನಾಂಕ: 09-10-2024 ರಲ್ಲಿ ಪ್ರಕಟಿಸಿರುವ ಪರಿಶಿಷ್ಟ ಜಾತಿ ಬ್ಯಾಕ್‌ಲಾಗ್ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಆಯ್ಕೆ ಪಟ್ಟಿ-1 ರನುಸಾರ, ಕರ್ನಾಟಕ ನಾಗರಿಕ ಸೇವಾ (ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೀಸಲಿರಿಸಿದ್ದ ಭರ್ತಿಯಾಗದೆ ಖಾಲಿ ಉಳಿದಿರುವ ಹುದ್ದೆಗಳು) (ವಿಶೇಷ ನೇಮಕಾತಿ) ನಿಯಮಾವಳಿಗಳು, 2001ರ ರೀತಾ, 2024ರ ಪರಿಷ್ಕೃತ ವೇತನ ಶ್ರೇಣಿ ರೂ. 34100-800-35700-900-39300-1000-43300-1125-47800-1250-52800-1375-58300-1500-64300-1650-67600ರಲ್ಲಿ ಎರಡು (2) ವರ್ಷಗಳ ಪರೀಕ್ಷಾರ್ಥ ಸೇವಾವಧಿಯಲ್ಲಿರಿಸುವ ಹಾಗೂ ಕೆಳಕಂಡ ಷರತ್ತು ಮತ್ತು ನಿಬಂಧನೆಗೊಳಪಟ್ಟು ದಾಖಲಾತಿಗಳ ಸಿಂಧುತ್ವ/ನೈಜತೆ, ಪೊಲೀಸ್ ಪರಿಶೀಲನಾ ವರದಿ, ವೈದ್ಯಕೀಯ ಪರೀಕ್ಷಾ ವರದಿ ಸ್ವೀಕೃತಗೊಂಡಿರುವ ಈ ಕಳಕಂಡ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿ ಅವರ ಹೆಸರಿನ ಮುಂದೆ ನಮೂದಿಸಿರುವ ಕಛೇರಿಗಳಿಗೆ ಸ್ಥಳನಿಯುಕ್ತಿಗೊಳಿಸಿ ಆದೇಶಿಸಲಾಗಿದೆ

Department of Water Resources: ಷರತ್ತು ಮತ್ತು ನಿಬಂಧನೆಗಳು.

1. ಅಭ್ಯರ್ಥಿಗಳ ನೇಮಕಾತಿಯು ತಾತ್ಕಾಲಿಕವಾಗಿದ್ದು ಅವರ ನೇಮಕಾತಿ ಹಾಗೂ ಸೇವಾ ಷರತ್ತುಗಳು ಮತ್ತು ಆಗಿಂದಾಗೆ ಜಾರಿಯಲ್ಲಿರುವ ಸರ್ಕಾರಿ ಆದೇಶಗಳು / ಕಾಲಕಾಲಕ್ಕೆ ಹೊರಡಿಸಲ್ಪಡುವ ನಿಯಮಾವಳಿಗಳಿಗೆ ಬದ್ಧರಾಗಿರತಕ್ಕದ್ದು

2. ನೇಮಕಾತಿ ಹೊಂದಿದ ಅಭ್ಯರ್ಥಿಗಳು ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು, 1977, ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮಗಳು 2021 ಹಾಗೂ ಕರ್ನಾಟಕ ನಾಗರಿಕ ಸೇವೆಗಳು (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957 ಗಳಿಗೆ ಬದ್ಧರಾಗಿದೆತಕ್ಕದ್ದು.

3. ಎರಡು ವರ್ಷಗಳ ಅವಧಿಗೆ ಖಾಯಂ ಪೂರ್ವ ಪರೀಕ್ಷಾರ್ಥದಲ್ಲಿದ್ದು ಕರ್ನಾಟಕ ನಾಗರಿಕ ಸೇವೆಗಳು (ಸವಾ ಮತ್ತು ಕನ್ನಡ ಭಾಷಾ ಪರೀಕ್ಷೆ) ನಿಯಮಗಳು, 1974ರನ್ನಯ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ ನಿಗದಿಪಡಿಸಿರುವ ಈ ಕೆಳಕಂಡ ಇಲಾಖಾ ಪರೀಕ್ಷೆಗಳು, ಕನ್ನಡ ಭಾಷಾ ಪರೀಕ್ಷೆ ಹಾಗೂ ಕರ್ನಾಟಕ ನಾಗರಿಕ ಸೇವೆಗಳು (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು, 2012ರನ್ನಯ ಅಭ್ಯರ್ಥಿಯು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಗಳಲ್ಲಿ ಅಭ್ಯರ್ಥಿಯು ಕರ್ತವ್ಯಕ್ಕೆ ಹಾಜರಾದ ದಿನಾಂಕದಿಂದ ಎರಡು (2) ವರ್ಷಗಳ ಪರೀಕ್ಷಾರ್ಥ ಸೇವಾವಧಿಯಲ್ಲಿ ಕಡ್ಡಾಯವಾಗಿ ಉತ್ತೀರ್ಣರಾಗತಕ್ಕದ್ದು.

Accounts lower

PWD lower

ಸದರಿ ಅಭ್ಯರ್ಥಿಗಳ ಜೇಷ್ಠತೆಯು ಅಂತಿಮ ಆಯ್ಕೆ ಪಟ್ಟಿಯುಸಾರ, ಅವರುಗಳ ಮೆರಿಟ್ ಲಿಸ್ಟ್ ಆಧಾರದ ಮೇಲೆ ನಿರ್ಧಾರವಾಗುವುದು

5. ಈ ನೇಮಕಾತಿ ಆದೇಶವು ಯಾವುದೇ ಅಭ್ಯರ್ಥಿಗಳು ಅಥವಾ ಯಾವುದೇ ಸಾರ್ವಜನಿಕರು ನ್ಯಾಯಾಲಯದಲ್ಲಿ ಹೂಡಿರುವ ಅಥವಾ ಮುಂದೆ ಹೂಡುವ ನ್ಯಾಯಾಲಯದ ದಾವೆಗಳಿಗೆ ಸಂಬಂಧಿಸಿದಂತೆ ನೀಡಲಾಗುವ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ.

6. ಅಭ್ಯರ್ಥಿಗಳ ಜೇಷ್ಠತೆಯನ್ನು ಕರ್ನಾಟಕ ಸರ್ಕಾರಿ ನೌಕರರ (ಜೇಷ್ಠತಾ) ನಿಯಮಗಳು 1957ರ ನಿಯಮ-5 ರನ್ನಯ ಹಾಗೂ ಕಾಲಕಾಲಕ್ಕೆ, ಸರ್ಕಾರದಿಂದ ಹೊರಡಿಸುವ ಆದೇಶಗಳಿಗೆ ಒಳಪಟ್ಟು ನಿರ್ವಹಿಸಲಾಗುವುದು.

7. ಅಭ್ಯರ್ಥಿಗಳು ನೇಮಕಾತಿ ನೀಡಿದ ಸ್ಥಳದಲ್ಲಿ ಸಂಬಂಧಿಸಿದ ಕಛೇರಿ ಮುಖ್ಯಸ್ಥರು ವಿದ್ಯಾರ್ಹತೆ ಹಾಗೂ ಜನ್ನ ದಿನಾಂಕಕ್ಕೆ ಸಂಬಂಧಿಸಿದಂತೆ ಮೂಲ ಪ್ರಮಾಣ ಪತ್ರಗಳನ್ನು ಪರಿಶೀಲಿಸತಕ್ಕದ್ದು

8. ಅಭ್ಯರ್ಥಿಗಳು, ಸಂಬಂಧಿಕರಲ್ಲದ ಇಬ್ಬರು ಸ್ಥಳೀಯ ಗಣ್ಯ ವ್ಯಕ್ತಿಗಳಿಂದ ಗುಣ ನಡತೆ ಪ್ರಮಾಣ ಪತ್ರಗಳನ್ನು ಹಾಗೂ ಇತ್ತೀಚಿನ ಭಾವಚಿತ್ರಗಳು ಮತ್ತು ವಿವಾಹಿತರಾಗಿದ್ದಲ್ಲಿ ಪತಿ ಪತ್ನಿಯ ಜಂಟಿ ಭಾವ ಚಿತ್ರದೊಂದಿಗೆ ದಾಖಲೆಗಳನ್ನು ಹಾಜರುಪಡಿಸಿ, ಸಂಬಂಧಿಸಿದ ಅಧಿಕಾರಿಯ ಮುಂದೆ ನಿಷ್ಠೆಯ ಪ್ರತಿಜ್ಞೆಯನ್ನು ಮಾಡತಕ್ಕದ್ದು

9. ಅಭ್ಯರ್ಥಿಗಳು ಸೇವಾ ಪ್ರತಿಜ್ಞಾ ವಿಧಿಯೊಂದಿಗೆ ಬಹು ಪತ್ನಿತ್ವವನ್ನು ಹೊಂದಿಲ್ಲದಿರುವ ಬಗೆ, ಸ್ವಯಂ ಘೋಷಣೆ ಮಾಡತಕ್ಕದ್ದು.

10. ಸರ್ಕಾರದ ಅಧಿಕೃತ ಜ್ಞಾಪನಾ ಸಂಖ್ಯೆ: ಎಫ್‌ಡಿ 09 ಎಸ್‌ಆರ್‌ಎಸ್ 93, ದಿನಾಂಕ:18-11-1993 ರಲ್ಲಿರುವಂತೆ ನೇಮಕಾತಿ ಮಾಡಿದ ನಂತರ ನೇಮಕಾತಿ ಹೊಂದಿದ ಅಭ್ಯರ್ಥಿಗಳು ತಮ್ಮ ಪರೀಕ್ಷಾರ್ಥ ಅವಧಿಯಲ್ಲಿ ಉನ್ನತ ವ್ಯಾಸಂಗಕ್ಕೆ ತೆರಳಲು / ಉನ್ನತ ವ್ಯಾಸಂಗ ಮುಂದುವರೆಸಲು ಅವಕಾಶವಿರುವುದಿಲ್ಲ.

11. ಅಭ್ಯರ್ಥಿಗಳು ನೇಮಕಾತಿ ಆದೇಶವನ್ನು ಸ್ವೀಕರಿಸಿದ 15 ದಿನಗಳ ಒಳಗಾಗಿ ನೇಮಕಾತಿ ಹೊಂದಿದ ಸ್ಥಳದಲ್ಲಿ ಕರ್ತವ್ಯಕ್ಕೆ ಹಾಜರಾಗತಕ್ಕದ್ದು, 15 ದಿನಗಳ ಒಳಗಾಗಿ ಕರ್ತವ್ಯಕ್ಕೆ ಹಾಜರಾಗದೇ ಇದ್ದಲ್ಲಿ ನೇಮಕಾತಿ ಆದೇಶವು  ಯಾವುದೇ ಮುನ್ಸೂಚನೆ ಇಲ್ಲದೇ ನೇಮಕಾತಿಯು ತಂತಾನೇ ರಾಗುವುದು.

12. ಈ ನೇಮಕಾತಿಯ ಸಂಬಂಧ ಅಭ್ಯರ್ಥಿಯು ನಕಲಿ ವ್ಯಕ್ತಿಯಾಗಿರುವನೆಂದು ಅಥವಾ ಖೋಟಾ ದಸ್ತಾವೇಜು ಅಥವಾ ತಿನ್ನಲಾದ ದಸ್ತಾವೇಜುಗಳನ್ನು ಸಲ್ಲಿಸಿರುವನೆಂದು ಅಥವಾ ತಪ್ಪು ಅಥವಾ ಸುಳ್ಳು, ಹೇಳಿಕೆ ನೀಡಿರುವನೆಂದು ಅಥವಾ ವಾಸ್ತವಿಕ ಮಾಹಿತಿಯನ್ನು ಮರೆಮಾಚಿರುವನೆಂದು ಅಥವಾ ನೇಮಕಾತಿ ಉದ್ದೇಶಕ್ಕೆ ಅನುಚಿತ ಮಾರ್ಗವನ್ನು ಅನುಸರಿಸಿರುವನೆಂದು ಅಥವಾ ನೇಮಕಾತಿ ಸಂದರ್ಭದಲ್ಲಿ ಯಾವುದೇ ಇತರ ಅಕ್ರಮ ಮತ್ತು ಅನುಚಿತ ಮಾರ್ಗವನ್ನು ಅವಲಂಬಿಸಿರುವನೆಂದು ಕಂಡುಬಂದಲ್ಲಿ, ಅಂತವರು ಸ್ವತಃ ಕ್ರಿಮಿನಲ್ ವ್ಯವಹರಣೆಗಳಿಗೆ ಮತ್ತು ಶಿಸ್ತು ಕ್ರಮಕ್ಕೆ ಒಳಪಡುವುದಲ್ಲದೆ, ಅವರ ಆಯ್ಕೆಯನ್ನು ರದ್ದುಪಡಿಸಲಾಗುವುದು.

13. ಈಗಾಗಲೇ ಸರ್ಕಾರಿ ಸೇವೆಯಲ್ಲಿದ್ದು ಅರ್ಜಿ ಸಲ್ಲಿಸಿರುವಂತಹ ಅಭ್ಯರ್ಥಿಗಳು ಅವರ ಇಲಾಖಾ ಮುಖ್ಯಸ್ಥರ ಮುಖಾಂತರ ಅರ್ಜಿ ಸಲ್ಲಿಸಿದ ಬಗ್ಗೆ ದಾಖಲೆಗಳನ್ನು ಹಾಜರುಪಡಿಸುವುದು ಹಾಗೂ ಈ ರೀತಿ ಅರ್ಜಿ ಸಲ್ಲಿಸುವಾಗ ನಿಯಮಾವಳಿಗಳನ್ನು ಉಲ್ಲಂಘಿಸಿ ಅರ್ಜಿ ಸಲ್ಲಿಸಿರುವುದಿಲ್ಲವೆಂಬ ಬಗ್ಗೆ, ಪ್ರಮಾಣ ಪತ್ರವನ್ನು ಸಲ್ಲಿಸತಕ್ಕದ್ದು

14. ಈಗಾಗಲೇ ಸರ್ಕಾರಿ ಸೇವೆಯಲ್ಲಿರುವ ನೌಕರರು ಕೆಲಸಕ್ಕೆ ಹಾಜರಾಗುವಾಗ ಅವರು ಹಿಂದೆ ಕಲಸ ನಿರ್ವಹಿಸುತ್ತಿದ್ದ ಕಛೇರಿಯ ಸಂಬಂಧಿಸಿದ ಸಕ್ಷಮ ಪ್ರಾಧಿಕಾರದಿಂದ ಪಡೆದ ಬಿಡುಗಡೆ ಪತ್ರವನ್ನು ಸ್ಥಳನಿಯುಕ್ತಿಗೊಳಿಸಲಾದ ಕಛೇರಿಗೆ ಸಲ್ಲಿಸತಕ್ಕದ್ದು

15. ದಿನಾಂಕ:31-03-2006ರನ್ವಯ ನಿಗದಿತ ವಂತಿಗೆ ನೂತನ ಪಿಂಚಣಿ ಯೋಜನೆ (NPS) ಅನ್ವಯಿಸತಕ್ಕದ್ದು.

16. ಅಭ್ಯರ್ಥಿಗಳು ನೇಮಕಾತಿ/ಸ್ಥಳನಿಯುಕ್ತಿಗೊಳಿಸಿದ ಕಛೇರಿಗಳಿಗೆ ಕರ್ತವ್ಯಕ್ಕೆ ಹಾಜರಾಗಲು ಪ್ರಯಾಣ ಭತ್ಯೆಯನ್ನು ಪಡೆಯಲು ಅರ್ಹರಿರುವುದಿಲ್ಲ.

17. ಅಭ್ಯರ್ಥಿಗಳು ನೇಮಕಾತಿ ನೀಡಿದ ಕಛೇರಿಯಲ್ಲಿ ವರೀಕ್ಷಾವಧಿಯನ್ನು ಪೂರೈಸುವ ಅವಧಿಯವರೆಗೆ ಕಡ್ಡಾಯವಾಗಿ ಸೇವೆ ಸಲ್ಲಿಸತಕ್ಕದ್ದು.

18. ವಿಮಾಯೋಜನೆಯನ್ನು ಮಾಡತಕ್ಕದ್ದು.

ವಿಶೇಷ ಸೂಚನೆ: ಮೂಲ ದಾಖಲೆಗಳನ್ನು ಪರಿಶೀಲನೆಗಾಗಿ ಈ ಕಚೇರಿಗೆ ನೀಡಿರುವ ಅಭ್ಯರ್ಥಿಗಳು, ಅವುಗಳನ್ನು ಸ್ವೀಕೃತಿ ನೀಡಿ ಪಡೆದುಕೊಂಡು ಸ್ಥಳ ನಿಯುಕ್ತಿಗೊಳಿಸಿದ ಕಚೇರಿಗಳ ಮುಖ್ಯಸ್ಥರಿಗೆ ಹಾಜರುಪಡಿಸುವುದು.

Backlog SDA PDF DOWNLOAD – CLICK HERE

WhatsApp Group Join Now
Telegram Group Join Now