District Court Typist Copyist DV List:ದಕ್ಷಿಣ ಕನ್ನಡ (ಮಂಗಳೂರು) ಜಿಲ್ಲಾ ನ್ಯಾಯಾಲಯದಲ್ಲಿನ TYPIST-COPYIST ಹುದ್ದೆಗಳ ನೇಮಕಾತಿ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಹಾಜರಾಗಬೇಕಾದ ಸ್ಥಳ & ದಿನಾಂಕದೊಂದಿಗೆ ಇದೀಗ ಪ್ರಕಟಿಸಲಾಗಿದೆ-2025.

District Court  Typist Copyist DV List:ದಕ್ಷಿಣ ಕನ್ನಡ (ಮಂಗಳೂರು) ಜಿಲ್ಲಾ ನ್ಯಾಯಾಲಯದಲ್ಲಿನ TYPIST-COPYIST ಹುದ್ದೆಗಳ ನೇಮಕಾತಿ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಹಾಜರಾಗಬೇಕಾದ ಸ್ಥಳ & ದಿನಾಂಕದೊಂದಿಗೆ ಇದೀಗ ಪ್ರಕಟಿಸಲಾಗಿದೆ-2025.

District Court

District Court Typist Copyist DV List:ದಕ್ಷಿಣ ಕನ್ನಡ (ಮಂಗಳೂರು) ಜಿಲ್ಲಾ ನ್ಯಾಯಾಲಯದಲ್ಲಿನ TYPIST-COPYIST ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 2025 ಮಾಚ್೯-11 ರಿಂದ 21 ರ ವರೆಗೆ ನಡೆಯುವ Qualifying Test & Document Verification ಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಹಾಜರಾಗಬೇಕಾದ ಸ್ಥಳ & ದಿನಾಂಕದೊಂದಿಗೆ ಇದೀಗ ಪ್ರಕಟಿಸಲಾಗಿದೆ.

District Court ಬೆರಳಚ್ಚು ನಕಲುಗಾರರ ಹುದ್ದೆಗೆ ಅರ್ಜಿ ಸಲ್ಲಿಸಿರುವ ನಿಮಗೆ ಈ ಮೂಲಕ ತಿಳಿಸುವುದೇನೆಂದರೆ, ០៩ 11.03.2025 (3) ๐๘ 21.03.2025 (6) ៨៨ ส่ง 10.00 ಗಂಟೆಗೆ ಸರಿಯಾಗಿ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಮತ್ತು ಅರ್ಹತಾ ಪರೀಕ್ಷೆ ನಡೆಯಲಿದ್ದು, ಅಧಿಸೂಚನೆಯಲ್ಲಿ ಕೇಳಿರುವ ಎಲ್ಲಾ ಮೂಲ ದಾಖಲೆಗಳು (ಶೈಕ್ಷಣಿಕ ವಿದ್ಯಾರ್ಹತೆ, ಮೀಸಲಾತಿ ಪ್ರಮಾಣ ಪತ್ರ-ಕ್ಷೇಮ್ ಮಾಡಿದ್ದಲ್ಲಿ, ಗುರುತು ಪತ್ರ-ಆಧಾರ್ ಕಾರ್ಡ್/ಚುನಾವಣಾ ಗುರುತು ಪತ್ರ/ಚಾಲನಾ ಪರವಾನಿಗೆ ವತ್ರ ಇತ್ಯಾದಿ) ಹಾಗೂ ಸದರಿ ಮೂಲ ದಾಖಲೆಗಳ ಸ್ವಯಂ ದೃಢೀಕೃತ ಎರಡು ಜೆರಾಕ್ಸ್ ಪ್ರತಿಗಳು ಮತ್ತು ನಾಸ್ಪೋರ್ಟ್ ಅಳತೆಯ ಒಂದು ಭಾವಚಿತ್ರದೊಂದಿಗೆ ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿಯಲ್ಲಿ ನಿಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗತಕ್ಕದ್ದು.

ಅಭ್ಯರ್ಥಿಗಳು ತಮಗೆ ನಿಗದಿಪಡಿಸಿದ ದಿನಾಂಕದಂದೇ ಅರ್ಹತಾ ಪರೀಕ್ಷೆಗೆ ಹಾಜರಾಗತಕ್ಕದ್ದು ಮತ್ತು ದಿನಾಂಕ ಬದಲಾವಣೆಗೆ ಯಾವುದೇ ಅವಕಾಶ ಇರುವುದಿಲ್ಲ.
ಮೂಲ ದಾಖಲೆಗಳ ಪರಿಶೀಲನೆಯ ಸಮಯದಲ್ಲಿ ಅಗತ್ಯ ಮೂಲ ದಾಖಲೆಗಳು ಕಂಡು ಬರದೇ ಇದ್ದಲ್ಲಿ ಅಂತಹ
ಅಭ್ಯರ್ಥಿಗಳನ್ನು ನಂತರ ಜರುಗುವ ಆರ್ಹತಾ ಪರೀಕ್ಷೆಗೆ ಪರಿಗಣಿಸಲಾಗುವುದಿಲ್ಲ.

PDF DOWNLOAD – CLICK HERE

WhatsApp Group Join Now
Telegram Group Join Now