KSFES Recruitment 2024: ಅಗ್ನಿಶಾಮಕ ಇಲಾಖೆಯಲ್ಲಿ 10ನೇ ತರಗತಿ ಮತ್ತು ಪಿಯುಸಿ ಮುಗಿಸಿದವರಿಗೆ ಉದ್ಯೋಗಾವಕಾಶ.
ಹಲೋಸ್ನೇಹಿತರೇ KSFES ಕರ್ನಾಟಕ ಅಗ್ನಿಶಾಮಕ ಇಲಾಖೆಯಲ್ಲಿ ನೇಮಕಾತಿಯ ಅದಿಕ್ರತ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಬೇಕಾಗುವ ಅರ್ಹತೆಗಳ ಬಗ್ಗೆ ಪರಿಶೀಲನೆ ಮಾಡಿ ಕೂಡಲೇ ಅರ್ಜಿ ಸಲ್ಲಿಕೆಯನ್ನು ಮಾಡಿರಿ.
ಆಸಕ್ತ ಅಭ್ಯರ್ಥಿಗಳಿಗೆ ಈ ಲೇಖನದಲ್ಲಿ ನೇಮಕಾತಿಗೆ ಬೇಕಾದಂತಹ ಎಲ್ಲ ಅರ್ಹತಾ ಮಾನದಂಡಗಳ ಬಗ್ಗೆ ಮಾಹಿತಿ ನೀಡಲಾಗಿದ್ದು ಲೇಖನವನ್ನು ಪೂರ್ತಿಯಾಗಿ ಓದಿರಿ.
KSFES Recruitment 2024:-
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು (Karnataka State Fire and Emergency Services – KSFES) ಇಲಾಖೆಯು 975 ಫೈರ್‌ಮ್ಯಾನ್, ಅಗ್ನಿಶಾಮಕ ಠಾಣಾಧಿಕಾರಿ ಮತ್ತು ಅಗ್ನಿಶಾಮಕ ಇಂಜಿನ್ ಡ್ರೈವರ್ ನ ಇಲಾಖೆಯಲ್ಲಿನ ಖಾಲಿ ಹುದ್ದೆಗಳಿಗೆ KSFES ನೇಮಕಾತಿಗೆ ಅಧಿಕ್ರತ ಅಧಿಸೂಚನೆಯನ್ನು ಹೊರಡಿಸಿದ್ದು, ಸದರಿ ಹುದ್ದೆಗಳಿಗೆ ಬೇಕಾಗುವ ಅರ್ಹತೆಗಳು ಅಂದರೆ ವಿಧ್ಯಾರ್ಹತೆ, ವೇತನ, ಅರ್ಜಿ ಶುಲ್ಕ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳ ಬಗ್ಗೆ ಲೇಖನದಲ್ಲಿ ಮಾಹಿತಿಯನ್ನು ನೀಡಿದಲಾಗಿದೆ.
ಹುದ್ದೆಯ ವಿವರಗಳು.
ಫೈರ್‌ಮ್ಯಾನ್: 731 ಹುದ್ದೆಗಳು
ಅಗ್ನಿಶಾಮಕ ಠಾಣಾಧಿಕಾರಿ: 64 ಹುದ್ದೆಗಳು
ಅಗ್ನಿಶಾಮಕ ಇಂಜಿನ್ ಡ್ರೈವರ್: 27 ಹುದ್ದೆಗಳು
ವಯೋಮಿತಿ:-
ಕನಿಷ್ಠ 18 ರಿಂದ ಗರಿಷ್ಠ 28 ವರ್ಷಗಳು.
SC/ST ವರ್ಗಕ್ಕೆ ವಯೋಮಿತಿ ಸಡಿಲಿಕೆ – 05 ವರ್ಷಗಳು
PWD ಅಭ್ಯರ್ಥಿಗಳಿಗೆ: 10 ವರ್ಷಗಳು.
OBC, 2A, 2B, 3A, 3B ಅಭ್ಯರ್ಥಿಗಳಿಗೆ: 03 ವರ್ಷಗಳು
ವಿಧ್ಯಾರ್ಹತೆ:-
10 ನೇ ತರಗತಿ, ಪಿಯುಸಿ(ರಸಾಯನಶಾಸ್ತ್ರ, ವಿಜ್ಞಾನ ವಿಭಾಗದಲ್ಲಿ ಪದವಿ ಪಡೆದ ಅಭ್ಯರ್ಥಿಗಳು ಕೆಎಸ್‌ಎಫ್‌ಇಎಸ್ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಇರುತ್ತದೆ)
KSFES ಆಯ್ಕೆ ಪ್ರಕ್ರಿಯೆ.
ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಆಧಾರಿತ ನೇಮಕಾತಿ ಪ್ರಕ್ರಿಯೆ ಹೊಂದಿರುತ್ತದೆ
KSFES ಅರ್ಜಿ ಶುಲ್ಕ 2024.
ಸಾಮಾನ್ಯ/OBC/2A/2B/3A/3B ವರ್ಗಕ್ಕೆ: ರೂ.250/-
SC/ST ವರ್ಗಕ್ಕೆ: ರೂ.100/-
ಅರ್ಜಿ ಶುಲ್ಕ ಪಾವತಿ ವಿಧಾನ: ಆನ್‌ಲೈನ್ ಮೂಲಕ
KSFES ಫೈರ್‌ಮ್ಯಾನ್ ಸಂಬಳ 2024.
ಅಗ್ನಿಶಾಮಕ ಸಿಬ್ಬಂದಿ: ರೂ. 5200/- ರಿಂದ ರೂ. 20,200/-
ಅಗ್ನಿಶಾಮಕ ಠಾಣಾಧಿಕಾರಿ: ರೂ. 9300/- ರಿಂದ ರೂ. 34,800/-
ಚಾಲಕ ನಿರ್ವಾಹಕರು: ರೂ. 5200/- ರಿಂದ ರೂ. 20,200/-
KSFES ನೇಮಕಾತಿ ಬಗ್ಗೆ ಹೆಚ್ಚಿನ ಮಾಹಿತಿಗಾಗಿ KSFES ಅಧಿಕೃತ ವೆಬ್ಸೈಟ್‌ಗೆ ಭೇಟಿ ನೀಡಿ.
ಅರ್ಜಿ ಸಲ್ಲಿಕೆಗೆ ಲಿಂಕ್ ಕೆಳಗೆ ನೀಡಲಾಗಿದೆ ಮತ್ತು ನೇಮಕಾತಿಯ ಕೊನೆಯ ದಿನಾಂಕ ಮುಗಿಯುವ ಮುಂಚೆಯೇ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯನ್ನು ಮಾಡಿರಿ