Govt job:ಗದಗ ಜಿಲ್ಲಾ ಪಂಚಾಯತ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ-2024.
Govt job: ಗದಗ ಜಿಲ್ಲಾ ಪಂಚಾಯತ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (MGNREGA) ಗದಗ ಜಿಲ್ಲೆಗೆ ಮಂಜೂರಾಗಿರುವ ತಾಂತ್ರಿಕ ಸಹಾಯಕರು ಕೃಷಿ /ತಾಂತ್ರಿಕ ಸಹಾಯಕರು ತೋಟಗಾರಿಕೆ / ತಾಂತ್ರಿಕ ಸಹಾಯಕರು ಅರಣ್ಯ ಹುದ್ದೆಗಳ ಪೈಕಿ ಖಾಲಿ ಇರುವ ಹುದ್ದೆಗಳನ್ನು ನೇಮಿಸಿಕೊಳ್ಳುವ ಬಗ್ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದ್ದು, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು https://gadag.nic.in ವೆಬ್ ಸೈಟ್ ನಲ್ಲಿ online ಮೂಲಕ ನಿಗದಿತ ಅವಧಿಯೊಳಗೆ ಅರ್ಜಿ ಭರ್ತಿ ಮಾಡುವುದು.
ವಿಶೇಷ ಸೂಚನೆ.
ಅಭ್ಯರ್ಥಿಗಳು ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಕನ್ನಡ ಮತ್ತು ಇಂಗ್ಲಿಷ್ ಭಾಷೆ ತಿಳಿದಿರಬೇಕು.
ಹುದ್ದೆಯ ವಿವರ.
1. ಅರ್ಜಿ ಸಲ್ಲಿಸಲು ಪ್ರಾರಂಭ
20/08/2024
2. ಅರ್ಜಿ ಸಲ್ಲಿಸಲು ಕೊನೆಯ
ಆಗಸ್ಟ್ 2-31, 2024 ಸಂಜೆ 5:30 PM
3. ಅಭ್ಯರ್ಥಿಗಳ ದಾಖಲಾತಿಗಳ ಪರಿಶೀಲನೆ
05/09/2024
4. ಮೇರಿಟ್ ಪಟ್ಟಿಗೆ ಆಕ್ಷೇಪಣೆ ಸಲ್ಲಿಸುವ
10/09/2024
5. ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸುವ
13/09/2024
ಸೂಚನೆ: ಹೆಚ್ಚಿನ ಮಾಹಿತಿಗಾಗಿ ಮ.ನರೇಗಾ ವಿಭಾಗದ ವಿಷಯ ನಿರ್ವಾಹಕರಾದ ತೋಟಪ್ಪ ಕುದರಿ ಮೋ.ನಂ:7619652017 ರವರನ್ನು ಸಂಪರ್ಕಿಸುವುದು.
ಧನ್ಯವಾದಗಳು….
ಹೆಚ್ಚಿನ ಮಾಹಿತಿಗೆ ನಮ್ಮ WhatsApp and Telegram Follow ಮಾಡಿ ಮತ್ತು ನಿಮ್ಮ ಸ್ನೇಹಿತರಿಗೆ Share ಮಾಡಿ…..