Indian Post Recruitment: ಖಾಲಿ ಇರುವ ಹುದ್ದೆಗಳಿಗೆ SSLC ಪಾಸಾದವರು ಅರ್ಜಿ ಆಹ್ವಾನಿಸಲಾಗಿದೆ ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ -2024.
Indian Post Recruitment: ಭಾರತೀಯ ಅಂಚೆ ಇಲಾಖೆಯಲ್ಲಿ( Indian Post) ಉದ್ಯೋಗ ಬಯಸುತ್ತಿವವರಿಗೆ ಇದು ಒಂದು ಸುವರ್ಣ ಅವಕಾಶವಿದ್ದು ಅರ್ಹ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬೇಕು. ಕೇಂದ್ರ ಸರ್ಕಾರಿ ವ್ಯಾಪ್ತಿಯಲ್ಲಿ ಉದ್ಯೋಗ ಪಡೆಯುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಅರ್ಹ ಅಭ್ಯರ್ಥಿಗಳಿಂದ 2025ರ ಜನವರಿ 12ವರೆಗೆ ಅರ್ಜಿ ಸಲ್ಲಿಸಬಹುದು. ಕೊನೆ ದಿನಾಂಕವರೆಗೆ ಕಾಯದೇ ಇಲ್ಲಿನ ಸಂಪೂರ್ಣ ಮಾಹಿತಿ ತಿಳಿದುಕೊಂಡು ಕೂಡಲೇ ಅರ್ಜಿ ಸಲ್ಲಿಸಬೇಕು.
ಭಾರತೀಯ ಅಂಚೆ ಇಲಾಖೆಯಲ್ಲಿ( Indian Post) ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತಿದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 19 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳು ಖಾಲಿ ಇವೆ. ಅರ್ಜಿಗಳನ್ನು ಕೂಡಲೇ ಸಲ್ಲಿಸಬೇಕು.
- Click here…
Indian Post Recruitment: ನೇಮಕಾತಿ ಸಂಪೂರ್ಣ ವಿವರ.
• ನೇಮಕಾತಿ ಸಂಸ್ಥೆ: ಭಾರತೀಯ ಅಂಚೆ ಇಲಾಖೆ
• ಉದ್ಯೋಗಗಳ ಹೆಸರು: ಸ್ಟಾಫ್ ಕಾರ್ ಡ್ರೈವರ್
• ಒಟ್ಟು ಹುದ್ದೆಗಳು: 19
• ಮಾಸಿಕ ವೇತನ: ನಿಯಮಾನುಸಾರ
• ಗರಿಷ್ಠ ವಯಸ್ಸು: ಗರಿಷ್ಠ 27 ವರ್ಷ
• ಅರ್ಜಿ ಸಲ್ಲಿಕೆ ವಿಧಾನ: ಅಂಚೆ ಮೂಲಕ (ಆಫ್ಲೈನ್)
ಶೈಕ್ಷಣಿಕ ವಿದ್ಯಾರ್ಹತೆ.
ಆಸಕ್ತ ಅರ್ಹ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿಯಲ್ಲಿ ಉತ್ತೀರ್ಣವಾಗಿರಬೇಕು ಎಂದು ಭಾರತೀಯ ಅಂಚೆ ಇಲಾಖೆ(Indian Post) ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ವಯಸ್ಸು.
ಈ ಮೇಲಿನ ಎಲ್ಲಾ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ಅಭ್ಯರ್ಥಿಗಳ ತಮ್ಮ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. OBC ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ( SC) ಮತ್ತು ವರ್ಗದವರಿಗೆ( ST) 5 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಸಿಗಲಿದೆ.
ವೇತನ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಯ್ಕೆ ಹಾದಲ್ಲಿ ಅವರಿಗೆ ಮಾಸಿಕ ರೂ.19,900 ರಿಂದ 63,200 ರೂಪಾಯಿವರೆಗೆ ವೇತನ ನೀಡಲಾಗುವುದು. ಅಭ್ಯರ್ಥಿಗಳಿಗೆ ಬಿಹಾರ ರಾಜ್ಯದಲ್ಲಿ ಉದ್ಯೋಗ ನೀಡಲಾಗುವುದು ಎಂದು ಅಧಿಸೂಚನೆ ತಿಳಿಸಿದೆ.
ಆಯ್ಕೆಯ ವಿಧಾನ.
ಅರ್ಜಿ ಸಲ್ಲಿಸಿದವರಿಗೆ ಮೊದಲು ಟ್ರೇಡ್ ಟೆಸ್ಟ್ ಬಳಿಕ ಡ್ರೈವಿಂಗ್ ಟೆಸ್ಟ್ ನಡೆಸಲಾಗುವುದು. ಬಳಿಕ ಅಂತಿಮವಾಗಿ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ.
ಆಸಕ್ತರು ಈ ಕೂಡಲೇ ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಬೇಕು. ಆಫ್ಲೈನ್ ಮೂಲಕ ಅಂದರೆ ಅಂಚೆ ಮೂಲಕವೇ ಅರ್ಜಿ ಸಲ್ಲಿಸಬೇಕು.
ಭರ್ತಿ ಮಾಡಿದ ಅರ್ಜಿಯನ್ನು ‘ಅಸಿಸ್ಟೆಂಟ್ ಡೈರೆಕ್ಟರ್ (ನೇಮಕಾತಿ) ಮುಖ್ಯ ಪೋಸ್ಟ್ಮಾಸ್ಟರ್ ಜನರಲ್ ಕಚೇರಿ, ಬಿಹಾರ ಸರ್ಕಲ್, ಪಾಟ್ನಾ-800001‘ ಗೆ ಅರ್ಜಿಯನ್ನು ಜನವರಿ 12ರೊಳಗೆ ಕಳುಹಿಸಬೇಕು.
Indian Post Recruitment: SSLC passed candidates are invited to apply for the vacant posts -2024.
Indian Post Recruitment: This is a golden opportunity for those seeking employment in the Indian Post Department and eligible candidates should apply immediately. This is a great opportunity for those seeking employment in Central Govt. Eligible candidates can apply till 12th January 2025. You should know the complete information here and apply immediately without waiting till the last date.
The recruitment process for the vacant posts in the Indian Post Department is being conducted. Applications are invited from eligible candidates in this regard. A total of 19 Staff Car Driver posts are vacant. Applications should be submitted promptly.
Indian Post Recruitment: Recruitment Complete Details.
• Recruiting Agency: Indian Postal Department
• Name of Jobs: Staff Car Driver
• Total Posts: 19
• Monthly Salary: As per rules
• Maximum Age: Maximum 27 years
• Mode of Application Submission: By Post (Offline)
Educational qualification.
Interested eligible candidates must have passed 10th standard from any university/board compulsorily as per Indian Post recruitment notification.
age.
Candidates age should be minimum 18 years and maximum 27 years to apply for all the above vacancies. Age relaxation is given to the candidates subject to reservation. Age relaxation will be 3 years for OBC candidates, 5 years for Scheduled Caste (SC) and Scheduled Schedule (ST) candidates.
Salary.
If the candidates who apply are selected, they will be paid monthly salary ranging from Rs.19,900 to Rs.63,200. The notification said that the candidates will be offered employment in the state of Bihar.
Method of selection.
For those who have applied, first trade test and then driving test will be conducted. After that finally interviews are conducted and candidates are selected.
-
Click here…
UPSC JOBS-2024, ಕೇಂದ್ರ ಲೋಕಸೇವಾ ಆಯೋಗದಲ್ಲಿ ಭರ್ಜರಿ ನೇಮಕಾತಿಗೆ ಚಾಲನೆ,ಕಂಬೈನ್ಡ್ ಸರ್ವೀಸ್ನಿಂದ ಅರ್ಜಿ ಆಹ್ವಾನ.
Address for submission of application.
Interested candidates should submit the filled application along with relevant documents immediately. Application should be submitted through offline i.e. through post.
Filled application should be sent to ‘Assistant Director (Recruitment) Office of the Chief Postmaster General, Bihar Circle, Patna-800001’ by January 12.