ITBP ನೇಮಕಾತಿ : ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
ಇಂಡೋ ಟಿಬೆಟಿಯಂ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಇದೀಗ ಸರ್ಕಾರದಿಂದ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಯಾವ ರೀತಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ವಿವರವಾಗಿ ಲೇಖನದಲ್ಲಿ ತಿಳಿಯಬಹುದು.
ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಕಾನ್ಸ್ಟೇಬಲ್ ಹುದ್ದೆಗಳು :-
ಸಜಯ್ ದೀಗ ಸರ್ಕಾರ ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು, ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಒಟ್ಟು ಖಾಲಿ ಇರುವ ಹುದ್ದೆಗಳ ಸಂಖ್ಯೆ ಎಷ್ಟು?
ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹೇಗೆ? ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹೀಗೆ ಹಲವಾರು ಪ್ರಮುಖ ವಿಷಯಗಳ ಬಗ್ಗೆ ಇವತ್ತಿನ ಲೇಖನದಲ್ಲಿ ಸುಲಭವಾಗಿ ತಿಳಿದುಕೊಳ್ಳಬಹುದಾಗಿದೆ. ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಮೊದಲು ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನೇಮಕಾತಿಯ ಅಧಿಕೃತ ಸೂಚನೆಯನ್ನು ಮೊದಲು ಓದಿಕೊಳ್ಳಬೇಕು ಅದಾದ ನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಸೂಕ್ತವಾಗಿದೆ.
ಹುದ್ದೆಗಳ ವಿವರ :-
ಖಾಲಿ ಇರುವ ಹುದ್ದೆಗಳ ಹೆಸರುಸಬ್ ಇನ್ಸ್ಪೆಕ್ಟರ್ ಮತ್ತು ಹೆಡ್ ಕಾನ್ಸ್ಟೇಬಲ್ ಹುದ್ದೆಗಳುಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ29ನೇಮಕಾತಿ ಸಂಸ್ಥೆಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ಅಧಿಕೃತ ವೆಬ್ಸೈಟ್https://recruitment.itbpolice.nic.inಅರ್ಜಿ ಸಲ್ಲಿಸುವ ವಿಧಾನಆನ್ಲೈನ್ ಮುಖಾಂತರ
ಇಂದು ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ ಖಾಲಿ ಇರುವಂತಹ ಸಬ್ ಇನ್ಸ್ಪೆಕ್ಟರ್ ಮತ್ತು ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಲೇಖನದಲ್ಲಿ ಶೈಕ್ಷಣಿಕ ಅರ್ಹತೆ ವಯಸ್ಸಿನ ಮಿತಿ ಪ್ರಮುಖ ದಿನಾಂಕಗಳು ಅರ್ಜಿ ಶುಲ್ಕದ ವಿವರ ಶುಲ್ಕ ಪಾವತಿಯ ವಿಧಾನಗಳು ಆಯ್ಕೆಯ ವಿಧಾನ ಸೇರಿದಂತೆ ಸಂಪೂರ್ಣವಾದಂತಹ ಮಾಹಿತಿಯನ್ನು ತಿಳಿದುಕೊಳ್ಳಬಹುದು.
ಶೈಕ್ಷಣಿಕ ಅರ್ಹತೆ :-
ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ ಖಾಲಿ ಇರುವಂತಹ ಸಬ್ ಇನ್ಸ್ಪೆಕ್ಟರ್ ಮತ್ತು ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಸಾರವಾಗಿ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
ಅಭ್ಯರ್ಥಿಗಳು ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಕೆಳಗಿನ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ12ನೇ ತರಗತಿಸಹಾಯಕ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ12ನೇ ತರಗತಿ ಡಿಪ್ಲೋಮೋಹೆಡ್ ಕಾನ್ಸ್ಟೇಬಲ್ ಹುದ್ದೆಗೆ10ನೇ ತರಗತಿ
ಹೀಗೆ ಅಭ್ಯರ್ಥಿಗಳು ಕಡ್ಡಾಯವಾಗಿ ಹತ್ತನೇ ತರಗತಿಯಲ್ಲಿ ಪಾಸ್ ಆಗಿರಬೇಕು ಹಾಗೂ ಭಾರತದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ 12ನೇ ತರಗತಿ ಅಥವಾ ಡಿಪ್ಲೋಮೋ ಪದವಿಯನ್ನು ಪೂರ್ಣಗೊಳಿಸಿರಬೇಕೆಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ವಯಸ್ಸಿನ ಮಿತಿ :-
ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ವಯಸ್ಸಿನ ಮಿತಿಯನ್ನು ತಿಳಿದಿರಬೇಕು. ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನೇಮಕಾತಿ ಅಧಿಕೃತ ಸೂಚನೆಯ ಪ್ರಕಾರ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳು. ವರ್ಗಗಳಿಗೆ ಅನುಸಾರವಾಗಿ ಅಭ್ಯರ್ಥಿಗಳ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ.
3 ವರ್ಷಗಳು OBC ಅಭ್ಯರ್ಥಿಗಳಿಗೆ.
5 ವರ್ಷಗಳು SC ಮತ್ತು ST ಅಭ್ಯರ್ಥಿಗಳಿಗೆ.
ಅರ್ಜಿ ಶುಲ್ಕದ ವಿವರ :-
ಇಂಡೋರ್ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ವರ್ಗಗಳಿಗೆ ಅನುಸಾರವಾಗಿ ಪಾವತಿ ಮಾಡಬೇಕು.
200 ರೂಪಾಯಿ ಸಾಮಾನ್ಯ ಒಬಿಸಿ ಈಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ.
ಯಾವುದೇ ರೀತಿಯ ಅರ್ಜಿ ಶುಲ್ಕ ಎಸ್ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳಿಗೆ ಇರುವುದಿಲ್ಲ.
ಅಭ್ಯರ್ಥಿಗಳು ಈ ಅರ್ಜಿ ಶುಲ್ಕವನ್ನು ಈ ಕೆಳಗಿನ ವಿಧಾನಗಳ ಮೂಲಕ ಸಲ್ಲಿಸಬಹುದಾಗಿದೆ.
ಕ್ರೆಡಿಟ್ ಕಾರ್ಡ್.
ಡೆಬಿಟ್ ಕಾರ್ಡ್.
ನೆಟ್ ಬ್ಯಾಂಕಿಂಗ್.
ಯುಪಿಐ.
ಈ ಮೇಲಿನ ಯಾವುದಾದರೂ ಒಂದು ವಿಧಾನಗಳನ್ನು ಅನುಸರಿಸುವುದರ ಮೂಲಕ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
ವೇತನ ಶ್ರೇಣಿ :-
ಇಂಡೋರ್ ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ ಖಾಲಿ ಇರುವ ಸಬ್ ಇನ್ಸ್ಪೆಕ್ಟರ್ ಮತ್ತು ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಸಲ್ಲಿಸಿದ ನಂತರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಹುದ್ದೆಗಳಿಗೆ ಅನುಸಾರವಾಗಿ ವೇತನ ಶ್ರೇಣಿಯನ್ನು ನೀಡಲಾಗುತ್ತದೆ.
ಪ್ರತಿ ತಿಂಗಳು ಅಭ್ಯರ್ಥಿಗಳಿಗೆ ಇಂಡೋ ಟಿಬೆಟಿಯಂ ಬಾರ್ಡರ್ ಪೊಲೀಸ್ ಫೋರ್ಸ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ 25,500 ಗಳಿಂದ ರೂ.1,12,400 ವೇತನವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ :-
ಸಬ್ ಇನ್ಸ್ಪೆಕ್ಟರ್ ಮತ್ತು ಹೆಡ್ ಕಾನ್ಸ್ಟೇಬಲ್ ಹುದ್ದೆಗಳು ಇಂಡೋಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದಂತಹ ಅಭ್ಯರ್ಥಿಗಳಿಗೆ ಈ ಕೆಳಗಿನ ವಿಧಾನಗಳ ಮೂಲಕ ಆಯ್ಕೆ ಮಾಡಲಾಗುತ್ತದೆ.
ದೈಹಿಕ ಗುಣಮಟ್ಟದ ಪರೀಕ್ಷೆ.
ಲಿಖಿತ ಪರೀಕ್ಷೆ.
ಡಾಕ್ಯುಮೆಂಟ್ ಪರಿಶೀಲನೆ.
ಪ್ರಾಯೋಗಿಕ ಪರೀಕ್ಷೆ.
ದೈಹಿಕ ದಕ್ಷತೆ ಪರೀಕ್ಷೆ
ಸಂದರ್ಶನ.
ಹೀಗೆ ಈ ಮೇಲಿನ ವಿಧಾನಗಳ ಮೂಲಕ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :-
ಇಂದು ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಈ ಕೆಳಗಿನ ವಿಧಾನಗಳನ್ನು ಅನುಸರಿಸಬೇಕು.
ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಮೊದಲು ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು
https://recruitment.itbpolice.nic.in
ಈ ವೆಬ್ ಸೈಟಿಗೆ ಭೇಟಿ ನೀಡಿದ ನಂತರ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅರ್ಜಿ ಶುಲ್ಕವನ್ನು ಪಾವತಿ ಮಾಡಿದರೆ ಯಶಸ್ವಿಯಾಗಿ ಅರ್ಜಿ ಸಲ್ಲಿಕೆಯಾಗಿದೆ ಎಂದರ್ಥ.
ಹೀಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಸ್ವಲ್ಪ ಹುಷಾರಾಗಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
ಪ್ರಮುಖ ದಿನಾಂಕಗಳು :-
ಇಂಡೋ ಟಿಬೇಟಿಯನ್ಸ್ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಅರ್ಜಿ ಸಲ್ಲಿಸಲು ಇರುವ ಪ್ರಾರಂಭದ ದಿನಾಂಕದ ಬಗ್ಗೆ ಈ ಕೆಳಗಿನಂತೆ ತಿಳಿದುಕೊಳ್ಳಬಹುದು.
ಅರ್ಜಿ ಸಲ್ಲಿಸಲು ಆರಂಭದ ದಿನಾಂಕ : 29 ಜೂನ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28 ಜುಲೈ 2024
ಅರ್ಜಿ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ : 28 ಜುಲೈ 2024.