JTO Revised Final List:ಕೈಗಾರಿಕಾ ತರಬೇತಿ & ಉದ್ಯೋಗ ಆಯುಕ್ತಾಲಯದಲ್ಲಿನ ಕಿರಿಯ ತರಬೇತಿ Revised Final Select List ನ್ನು KPSC ಇದೀಗ ಪ್ರಕಟಿಸಿದೆ.!!
JTO Revised Final List: ಕೈಗಾರಿಕಾ ತರಬೇತಿ & ಉದ್ಯೋಗ ಆಯುಕ್ತಾಲಯದಲ್ಲಿನ ಕಿರಿಯ ತರಬೇತಿ ಅಧಿಕಾರಿಗಳಲ್ಲಿನ 16 Welder ಹುದ್ದೆಗಳ Revised Final Select List ನ್ನು KPSC ಇದೀಗ ಪ್ರಕಟಿಸಿದೆ.!!
ದಿನಾಂಕ-25-09-2019 ರಲ್ಲಿ ಅಧಿಸೂಚಿಸಲಾದ ಕೈಗಾಂಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿನ ಕಿರಿಯ ತರಬೇತಿ ಅಧಿಕಾರಿ (ವೆಲ್ಡರ್)-(11+05(ಹೈ.*)) ಹುದ್ದೆಗಳಿಗೆ ಶಾಲಕಾಲಕ್ಕೆ ತಿದ್ದುಪಡಿಯಾದ ಕರ್ನಾಟಕ ನಾಗರಿಕ ಸೇವೆಗಳು(ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇರ ನೇಮಕಾತಿ ಹಾಗೂ (ಸಾಮಾನ್ಯ)ನಿಯಮಗಳು 2006 ಹಾಗೂ ತಿದ್ದುಪಡಿ ನಿಯಮಗಳು ಹಾಗೂ ಮಾನ್ಯ ಉಚ್ಚ ನ್ಯಾಯಾಲಯದ ರಿಟ್ ಅರ್ಜಿ ಸಂಖ್ಯೆ:24738/2022 ಮತ್ತು ಇತರೆ ಪ್ರಕರಣಗಳಲ್ಲಿ ನೀಡಿರುವ ದಿನಾಂಕ:20-03-2024ರ ಮಧ್ಯಂತರ ಆದೇಶದಂತೆ ದಿನಾಂಕ:07-05-2024ರಂದು ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಸಂಬಂಧ ಸ್ವೀಕೃತವಾದ ಆಕ್ಷೇಪಣೆಗಳನ್ನು ನಿಯಮಾನುಸಾರ ಪರಿಶೀಲಿಸಿ ಹಾಗೂ ಅಭ್ಯರ್ಥಿಗಳಿಂದ ಪಡೆದ ಆದ್ಯತಾನುಸಾರ ಪ್ರಸ್ತುತ ಮಾನ್ಯ ಸರ್ವೋಚ್ಚ ನ್ಯಾಯಾಲಯದ SP ಪ್ರಕರಣ ಸಂಖ್ಯೆ 17093/2024 ಹಾಗೂ ಸಂಬಂಧಿತ ಪ್ರಕರಣಗಳಲ್ಲಿ ದಿನಾಂಕ:17-12-2024ರಂದು ನೀಡಿರುವ ನಿರ್ದೇಶನದಂತೆ ಪರಿಷ್ಕೃತ ಅಂತಿಮ ಆಯ್ಕೆ ಪಟ್ಟಿಯನ್ನು ಈ ಮೂಲಕ ಪಕಟಿಸಿದೆ.