ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ, ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ನೇಮಕಾತಿ e-sign ಪ್ರಕ್ರಿಯೆ ಪೂರ್ಣಗೊಳಿಸುವ ಬಗ್ಗೆ.-2024.

ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ, ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ನೇಮಕಾತಿ e-sign ಪ್ರಕ್ರಿಯೆ ಪೂರ್ಣಗೊಳಿಸುವ ಬಗ್ಗೆ.-2024.

ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ

ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ ,      ನಿಗಮದ ದಿನಾಂಕ: 14.10.2024 ರ ಉದ್ಯೋಗ ಪ್ರಕಟಣೆಗೆ ಅನುಗುಣವಾಗಿ, ಕವಿಪ್ರನಿನಿ( ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ ) ಮತ್ತು ಎಸ್ಕಾಂಗಳಲ್ಲಿ ಕೈಗೊಳ್ಳಲಾಗಿರುವ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮಾನ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಅಭ್ಯರ್ಥಿಗಳು ದಿನಾಂಕ: 20.11.2024 ರ ಒಳಗಾಗಿ ಸಲ್ಲಿಸಿರುವ ಅರ್ಜಿಗಳಿಗೆ, e-sign ಪ್ರಕ್ರಿಯೆ ಪೂರ್ಣಗೊಳಿಸಿ ಅಂಚೆ ಕಚೇರಿ ಚಲನ್ ಡೌನ್‌ಲೋಡ್ ಮಾಡಲು ಮತ್ತು ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕವನ್ನು ಕ್ರಮವಾಗಿ 05.12.2024 ಮತ್ತು 10.12.2024 ರವರೆಗೆ ವಿಸ್ತರಿಸಿ ಉಲ್ಲೇಖ-2 ರ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ.

ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ ಆದೇಶ.

ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ

ಆದಾಗ್ಯೂ, ಈವರೆವಿಗೂ ಹಲವಾರು ಅಭ್ಯರ್ಥಿಗಳು e-sign ಪ್ರಕ್ರಿಯೆ ಪೂರ್ಣಗೊಳಿಸದೆ ಇರುವುದು ನಿಗಮದ ಗಮನಕ್ಕೆ ಬಂದಿರುತ್ತದೆ. e-sign ಪ್ರಕ್ರಿಯೆ ಪೂರ್ಣಗೊಳ್ಳದಿದ್ದಲ್ಲಿ ಅಂತಹ ಅರ್ಜಿಗಳು ಸಂಪೂರ್ಣಗೊಳ್ಳುವುದಿಲ್ಲ. ಆದುದರಿಂದ, ಅಭ್ಯರ್ಥಿಗಳು ತಮ್ಮ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು e-sign ಪ್ರಕ್ರಿಯೆಯನ್ನು ಪೂರೈಸಿ, ಅಂಚೆ ಕಚೇರಿ ಚಲನ್ ಡೌನ್ ಲೋಡ್ ಮಾಡಿಕೊಂಡು ನಿಗದಿಪಡಿಸಿರುವ ಅರ್ಜಿ ಶುಲ್ಕವನ್ನು ಪಾವತಿಸುವಂತೆ ತಿಳಿಸಲಾಗಿದೆ.

ಒಂದು ವೇಳೆ ಅಭ್ಯರ್ಥಿಗಳು, ದಿನಾಂಕ: 05.12.2024 ರ ಒಳಗಾಗಿ e-sign ಪ್ರಕ್ರಿಯೆ ಪೂರ್ಣಗೊಳಿಸದೇ ಇದ್ದಲ್ಲಿ ಅಂತಹ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ನೇಮಕಾತಿ ಪ್ರಕ್ರಿಯೆಗೆ ಪರಿಗಣಿಸಲಾಗುವುದಿಲ್ಲ.

 

Karnataka Electricity Transmission Corporation Regular, Junior Station Attendant and Junior Powerman Recruitment regarding completion of e-sign process.-2024.

ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ

Karnataka Vidyut Prasaran Nigam Limited, as per the Corporation’s job advertisement dated: 14.10.2024, for the recruitment of Junior Station Attendant and Junior Powerman posts undertaken in Kavipranini (Karnataka Vidyut Prasaran Nigam Limited) and Escoms, for the applications submitted by the candidates by Date: 20.11.2024, e Complete the -sign process to download the post office challan and pay the application fee The last date has been extended to 05.12.2024 and 10.12.2024 respectively and notification of reference-2 is issued.

Karnataka Electricity Transmission Corporation Regular Order.

ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ

However, it has come to the notice of the Corporation that so far many candidates have not completed the e-sign process. Such applications will not be complete if the e-sign process is not completed. Therefore, candidates are advised to complete the e-sign process, download the post office challan and pay the prescribed application fee to complete their application process.

In case the candidates do not complete the e-sign process by Date: 05.12.2024 such applications will not be considered for the recruitment process for any reason.

 

WhatsApp Group Join Now
Telegram Group Join Now

Leave a Comment