ಕರ್ನಾಟಕ ಪರೀಕ್ಷಾ ಪ್ರಾಧಿಕಾರ:2025-26 ನೇ ಸಾಲಿಗೆ ಕರ್ನಾಟಕದ ರಾಜ್ಯದಲ್ಲಿನ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ:1. ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿನ ಸರ್ಕಾರಿ ಸೀಟುಗಳ ಪ್ರವೇಶಕ್ಕಾಗಿ ಕರ್ನಾಟಕ ಅಭ್ಯರ್ಥಿಗಳ ಆಯ್ಕೆ, 2006 ನಿಯಮಗಳು (ຂໍ້ສອ) 23. 2 6 (3) 25 (7) 5 ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ-2025ಕ್ಕೆ, ಅರ್ಹತೆ / ಮೆಂಟ್ ಅನ್ನು ಆಧರಿಸಿ, ಕರ್ನಾಟಕ ರಾಜ್ಯದಲ್ಲಿರುವ ಸರ್ಕಾರಿ / ವಿಶ್ವವಿದ್ಯಾಲಯ 7 ಖಾಸಗಿ ಅನುದಾನಿತ / ಖಾಸಗಿ ಅನುದಾನರಹಿತ ವೃತ್ತಿ ಶಿಕ್ಷಣ ಸಂಸ್ಥೆಗಳಲ್ಲಿರುವ ಇಂಜಿನಿಯರಿಂಗ್, ತಂತ್ರಜ್ಞಾನ, ಯೋಗ ಮತ್ತು ನ್ಯಾಚುರೋಪತಿ, ಬಿ-ಫಾರ್ಮ, 2ನೇ ವರ್ಷದ ಬಿ-ಫಾರ್ಮ ಮತ್ತು ಫಾರ್ಮಾಡಿ, ಕೃಷಿ ವಿಜ್ಞಾನ ಕೋರ್ಸುಗಳು, ವೆಟರಿನರಿ ಹಾಗು ಬಿ.ಎಸ್.ಸಿ. (ನರ್ಸಿಂಗ್) ಕೋರ್ಸುಗಳಲ್ಲಿ ಲಭ್ಯವಿರುವ ಸರ್ಕಾರದ ಪಾಲಿನ ಸೀಟುಗಳಿಗೆ ಸಂಬಂಧಿಸಿದಂತೆ, ಪೂರ್ಣಾವಧಿ ಕೋರ್ಸುಗಳ ಮೊದಲನೇ ವರ್ಷಕ್ಕೆ ಅಥವಾ ಮೊದಲನೇ ಸೆಮಿರ್ಸ್ಟ ಸರ್ಕಾರವು ನೀಡುವ ಸೀಟ್ ಮ್ಯಾಟ್ರಿಕ್ಸ್ ನಂತೆ 2025-26ನೇ ಸಾಲಿಗೆ ಅನ್ವಯಿಸುವಂತೆ ಪ್ರವೇಶ ನೀಡುವುದಕ್ಕೆ ಅರ್ಹ ಕರ್ನಾಟಕದ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
-
Click here…
ಗ್ರಾಮೀಣ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೇಗಳಿಗೆ ಅರ್ಜಿ ಆಹ್ವಾನ-2025.
2. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಖಾಂತರ ಈ ಮೇಲಿನ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆಯುವುದಕ್ಕೆ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನೊಂದಾಯಿಸಿಕೊಂಡು, ಆನ್‌ಲೈನ್ ಅರ್ಜಿ ಸಲ್ಲಿಸಿ, ಅರ್ಜಿ ಶುಲ್ಕ ಪಾವತಿಸಿ, ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಂಡು ನಂತರ ಕೆಇಎ ನಡೆಸುವ ಸಾಮಾನ್ಯ ಪ್ರವೇಶ ಪರೀಕೆ 2025ಕ್ಕೆ ಹಾಜರಾಗಬೇಕಿರುತ್ತದೆ. ಆನ್‌ಲೈನ್ ಅರ್ಜಿ Application-Cum-Verification Module ಅರ್ಜಿಯಲ್ಲಿ ಅಭ್ಯರ್ಥಿಯು ಕ್ಷೇಮ್ ಮಾಡಿರುವ ವಿವರಗಳನ್ನು (ಕ್ಲೀಮ್ಸ್ ಸರ್ಟಿಫಿಕೇಟ್) ಮುದ್ರಿಸಲಾಗುವುದು.
3. Claim Certificale “Successfully Verified ১০০ And ಯಾವುದೇ ಕಚೇರಿಗೆ / ಕಾಲೇಜಿಗೆ ಹೋಗುವ ಅವಶ್ಯಕತೆ ಇರುವುದಿಲ್ಲ. ಸಿಇಟಿ ಫಲಿತಾಂಶದ ನಂತರ ವೆರಿಫಿಕೇಶನ್ ಕ್ಲಿಪ್ ಅನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು.
4. Claimed Verified OR Claimed not verified OR not Claimed 2 Claim Certificate ಅಭ್ಯರ್ಥಿಗಳು 2ನೇ ಪಿಯುಸಿ / 12ನೇ ತರಗತಿಯನ್ನು ವ್ಯಾಸಂಗ ಮಾಡುತ್ತಿರುವ ಆಯಾ ಕಾಲೇಜಿಗೆ ಭರ್ತಿ ಮಾಡಿದ ಸರ್ಟಿಫಿಕೇಟ್ ನೊಂದಿಗೆ ಸಲ್ಲಿಸುವುದು ಕಡ್ಡಾಯವಾಗಿದೆ. ಕಾಲೇಜಿನವರು ಕ್ಷೇಮ್ ಸರ್ಟಿಫಿಕೇಟ್ ನೊಂದಿಗೆ ಪರಿಶೀಲನೆ ಮಾಡಿದ ನಂತರ ಅಭ್ಯರ್ಥಿಯ ವಿವರಗಳನ್ನು ಅನುಮೋದಿಸುತ್ತಾರೆ. ಸಿಇಟಿ ಫಲಿತಾಂಶದ ನಂತರ ವೆರಿಫಿಕೇಶನ್ ಸ್ಲಿಪ್ ಅನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು.