ಕರ್ನಾಟಕ ರೈಲ್ವೆ ನೇಮಕಾತಿ 2024 | South Western Railway Recruitment 2024 – Complete Details-2024.
ಹೊಸ ನೇಮಕಾತಿ ಅಧಿಸೂಚನೆ 2024.
South Western Railway Recruitment: 2024 – Apply Online for 87 ATVM Facilitator Posts – ಭಾರತೀಯ ರೈಲ್ವೆ ಸಚಿವಾಲಯದಡಿಯಲ್ಲಿ ಬರುವ ನೈರುತ್ಯ ರೈಲ್ವೆ ಹುಬ್ಬಳ್ಳಿ ಇಲಾಖೆಯಲ್ಲಿ ಖಾಲಿ ಇರುವ 87 ಫೆಸಿಲಿಟೇಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.
ಹಾಯ್ ಗೆಳೆಯರೇ; ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಭಾರತೀಯ ರೈಲ್ವೆ ಸಚಿವಾಲಯದಡಿಯಲ್ಲಿ ಬರುವ ನೈರುತ್ಯ ರೈಲ್ವೆ ಹುಬ್ಬಳ್ಳಿ ಇಲಾಖೆಯಲ್ಲಿ ಖಾಲಿ ಇರುವ 87 ಫೆಸಿಲಿಟೇಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
South Western Railway Recruitment 2024.
ವಿದ್ಯಾರ್ಹತೆ (Education Qualification):
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
ವಯೋಮಿತಿ (Age Limit):
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 65 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ವೇತನಶ್ರೇಣಿ(Salary):
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಿದೆ.

ಅರ್ಜಿ ಶುಲ್ಕ (Fees):
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ (Selection Process):
ಅರ್ಜಿ ಸಲ್ಲಿಸಿದ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಳಾಸ:
Sr.ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು, ನೈಋತ್ಯ ರೈಲ್ವೆ,ವಿಭಾಗೀಯ ರೈಲ್ವೆ ವ್ಯವಸ್ಥಾಪಕರುಕಚೇರಿ, ಬೆಂಗಳೂರು – 560 023
South Western Railway Recruitment 2024.
ಪ್ರಮುಖ ಲಿಂಕುಗಳು .
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ https://drive.google.com/file/d/16ZO5p7O7vPjMFWT3i4qL9srJl-CuL3XR/view?usp=drivesdk