KEA VAO Recruitment-2024: ಕಂದಾಯ ಇಲಾಖೆಯ 1:3 ದಾಖತಿ ಪರಿಶೀಲನೆ ಪಟ್ಟಿ ಪ್ರಕಟ.

KEA VAO Recruitment-2024:ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಕುರಿತು.

KEA VAO

 

KEA VAO Recruitment-2024: ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮುಖೇನ ನೇಮಕಾತಿ ಮಾಡಲು ಉಲ್ಲೇಖ(1)ರಲ್ಲಿ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿರುತ್ತದೆ.

ಅದರಂತೆ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಒಟ್ಟು 5,70,982 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಸದರಿ ಅಭ್ಯರ್ಥಿಗಳಿಗೆ ದಿನಾಂಕ:29.09.2024 ರಂದು ಕಡ್ಡಾಯ ಕನ್ನಡ ಪರೀಕ್ಷೆಯನ್ನು ನಡೆಸಲಾಗಿ ಸದರಿ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಒಟ್ಟು 4,16,459 ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ.

ಕರ್ನಾಟಕ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 166 ಸೇನೆವಿ 2024 ದಿನಾಂಕ:10.09.2024 ರಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ -ಸಿ ಮತ್ತು ಗ್ರೂಪ್ ಬಿ ಹುದ್ದೆಗಳಿಗೆ ನೇರ

ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಿ ಆದೇಶಿಸಿದ ಹಿನ್ನೆಲೆಯಲ್ಲಿ ಪ್ರಸ್ತಾಪಿತ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅವಕಾಶ ನೀಡಲಾಗಿರುತ್ತದೆ. ಅದರಂತೆ ಒಟ್ಟು 62,927 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಹೊಸದಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದಿನಾಂಕ:26.10.2024 ರಂದು ಕಡ್ಡಾಯ ಕನ್ನಡ ಮತ್ತು ಒಟ್ಟು 4,79,386 ಅಭ್ಯರ್ಥಿಗಳಿಗೆ ದಿನಾಂಕ:27.10.2024 ರಂದು ಎಲ್ಲಾ ಜಿಲ್ಲೆಗಳಲ್ಲಿ ಪತ್ರಿಕೆ -1 ಮತ್ತು ಪತ್ರಿಕೆ -2 ರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿರುತ್ತದೆ.

ಅದರಂತೆ ಅಭ್ಯರ್ಥಿಗಳ ಪತ್ರಿಕೆ-1 ಮತ್ತು ಪತ್ರಿಕೆ-2 ಗಳ ತಾತ್ಕಾಲಿಕ ಅಂಕ ಪಟ್ಟಿಯನ್ನು ಪ್ರಾಧಿಕಾರ ಪ್ರಕಟಿಸಿ ದಿನಾಂಕ:28.11.2024ರೊಳಗೆ ಸದರಿ ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿರುತ್ತದೆ.

ಅದರಂತೆ ತಾತ್ಕಾಲಿಕ ಅಂಕಪಟ್ಟಿಗೆ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ದಿನಾಂಕ:09.12.2024 ರಂದು ಜಿಲ್ಲಾವಾರು ಅಂತಿಮ ಅಂಕ ಪಟ್ಟಿಯನ್ನು ಪ್ರಾಧಿಕಾರ ತನ್ನ ವೆಬ್‌ಸೈಟ್ ನಲ್ಲಿ ಪ್ರಕಟಿಸಿರುತ್ತದೆ. ಅಂತಿಮ ಅಂಕಪಟ್ಟಿಯಲ್ಲಿನ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾದ ಮತ್ತು ಅರ್ಹತೆ ಹೊಂದಿದ ಅಭ್ಯರ್ಥಿಗಳ ವಿವರಗಳು ಈ ಕೆಳಗಿನಂತಿದೆ.

CLICK HEREK TO DOWNLOAD 

websiteClick here 

KEA VAO Recruitment-2024: Revenue Department 1:3 Document Verification List Published.

KEA VAO

KEA VAO Recruitment-2024: In relation to the above matter, applications are invited from the eligible candidates by issuing the recruitment notification in reference (1) for the recruitment of 1000 village administrative officer posts in the revenue department through competitive examination.

Accordingly, a total of 5,70,982 candidates have applied for the recruitment of 1000 village administrative officer posts, and a compulsory Kannada examination was conducted for the said candidates on 29.09.2024 and a total of 4,16,459 candidates are eligible in the said compulsory Kannada examination.

Government of Karnataka Order No: CSUE 166 SENIV 2024 Dated: 10.09.2024 for Direct Recruitment of Group-C and Group-B Posts of Various Departments in State Civil Services

The Karnataka Examinations Authority has once again given permission to apply for the proposed Village Administrative Officer posts on the basis of age relaxation after ordering a relaxation of 3 years in the maximum age limit to be applicable to candidates of all categories once for the notifications that have already been issued to be filled through recruitment. Accordingly, a total of 62,927 candidates have applied, the competitive examination of paper-1 and paper-2 will be conducted in all districts on date: 26.10.2024 for compulsory Kannada and for a total of 4,79,386 candidates on date: 27.10.2024.

Accordingly, the authority will publish the provisional marks list of paper-1 and paper-2 of the candidates and they will be allowed to submit objections to the said provisional mark list within date: 28.11.2024.

Accordingly, the authority will publish the district wise final mark list on its website on date: 09.12.2024 after verifying the objections received to the provisional mark list. Following are the details of the candidates who appeared in the examination and qualified in the final mark sheet.

CLICK HERE TO DOWNLOAD 

website… Click here 

 

 

WhatsApp Group Join Now
Telegram Group Join Now