KLA Revised Key Ans:ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ (KLA) ದಲ್ಲಿನ 27 ವಿವಿಧ ಹುದ್ದೆಗಳ ನೇಮಕಾತಿಗಾಗಿ 2025 ಮಾಚ್೯ 22 ರಿಂದ 25 ರ ವರೆಗೆ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯ Revised Key Answers ಇದೀಗ ಪ್ರಕಟಗೊಂಡಿವೆ.!!

KLA Revised Key Ans:ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ (KLA) ದಲ್ಲಿನ 27 ವಿವಿಧ ಹುದ್ದೆಗಳ ನೇಮಕಾತಿಗಾಗಿ 2025 ಮಾಚ್೯ 22 ರಿಂದ 25 ರ ವರೆಗೆ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯ Revised Key Answers ಇದೀಗ ಪ್ರಕಟಗೊಂಡಿವೆ.!!

KLA

KLA Revised Key Ans:ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿನ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳಿಗೆ ದಿನಾಂಕ:22-03-2025 ರಿಂದ 25-03-2025ರ ವರೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗಿದ್ದು, ಸದರಿ ಪರೀಕ್ಷೆಗಳ ಕೀ-ಉತ್ತರಗಳನ್ನು ದಿನಾಂಕ:25-03-2025 ರಂದು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿ ಸದರಿ ಕೀ-ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ, ದಿನಾಂಕ:28-03-2025ರ ಸಂಜೆ 5.00 ಗಂಟೆಯೊಳಗೆ ಸಲ್ಲಿಸಲು ಅವಕಾಶ ನೀಡಲಾಗಿತ್ತು.

ಅದರಂತೆ ಪ್ರಾಧಿಕಾರದಲ್ಲಿ ಸ್ವೀಕೃತವಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯ ಮೂಲಕ ಪರಿಶೀಲಿಸಿ ವಿಷಯ ತಜ್ಞರ ಸಮಿತಿಯ ಶಿಫಾರಸ್ಸಿನಂತೆ ಬದಲಾವಣೆಗೊಂಡ ಪತ್ರಿಕೆಗಳ ಪರಿಷ್ಕೃತ ಕೀ-ಉತ್ತರಗಳನ್ನು ಪ್ರಕಟಿಸಲಾಗಿದೆ,

Data Entry Assistant, ಪೇಪರ್-2 (ADEE25325) ಹುದ್ದೆಯ ಕೀ-ಉತ್ತರಗಳಿಗೆ ಯಾವುದೇ ಆಕ್ಷೇಪಣೆಗಳು ಸ್ವೀಕೃತವಾಗದ ಕಾರಣ ಕೀ-ಉತ್ತರಗಳಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ.

ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ ನೇಮಕಾತಿ-2025ರ JUNIOR CONSOLE OPERATOR, PAPER-2 ವಿಷಯದ ಕೀ-ಉತ್ತರಗಳನ್ನು ಕೆಇಎ ವೆಬ್‌ಸೈಟ್‌ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ದಿನಾಂಕ:25-03-2025 ರಂದು ಪ್ರಕಟಿಸಲಾಗಿರುತ್ತದೆ. ಪ್ರಕಟಿಸಿರುವ ಕೀ-ಉತ್ತರಗಳಿಗೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ:28-03-2025ರ ಸಂಜೆ 5.00 ಗಂಟೆಯ ಒಳಗಾಗಿ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು.

ಅದರಂತೆ, ಅಭ್ಯರ್ಥಿಗಳಿಂದ ಸ್ವೀಕೃತಗೊಂಡ ಆಕ್ಷೇಪಣೆಗಳನ್ನು ವಿಷಯ ತಜ್ಞರು ಪರಿಶೀಲಿಸಿದ ನಂತರ ಮೇಲ್ಕಂಡ ಪತ್ರಿಕೆಗೆ ಸಂಬಂಧಿಸಿದಂತೆ ಅಂತಿಮವಾಗಿ ಪರಿಷ್ಕೃತಗೊಂಡಿರುವ ಕೀ-ಉತ್ತರಗಳ ವಿವರಗಳು ಈ ಕೆಳಕಂಡಂತಿದೆ.

ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ ನೇಮಕಾತಿ-2025ರ ASSISTANT & JUNIOR ASSISTANT, PAPER-2 ವಿಷಯದ ಕೀ-ಉತ್ತರಗಳನ್ನು ಕೆಇಎ ವೆಬ್‌ಸೈಟ್‌ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ದಿನಾಂಕ:25-03-2025 ರಂದು ಪ್ರಕಟಿಸಲಾಗಿರುತ್ತದೆ. ಪ್ರಕಟಿಸಿರುವ ಕೀ-ಉತ್ತರಗಳಿಗೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ:28-03-2025ರ ಸಂಜೆ 5.00 ಗಂಟೆಯ ಒಳಗಾಗಿ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು.

ಅದರಂತೆ, ಅಭ್ಯರ್ಥಿಗಳಿಂದ ಸ್ವೀಕೃತಗೊಂಡ ಆಕ್ಷೇಪಣೆಗಳನ್ನು ವಿಷಯ ತಜ್ಞರು ಪರಿಶೀಲಿಸಿದ ನಂತರ ಮೇಲ್ಕಂಡ ಪತ್ರಿಕೆಗೆ ಸಂಬಂಧಿಸಿದಂತೆ ಅಂತಿಮವಾಗಿ ಪರಿಷ್ಕೃತಗೊಂಡಿರುವ ಕೀ-ಉತ್ತರದ ವಿವರ ಈ ಕೆಳಕಂಡಂತಿದೆ.

KLA Revised Key Ans Download – CLICK HERE

WhatsApp Group Join Now
Telegram Group Join Now