KPSC: ಕರ್ನಾಟಕ ಲೋಕಸೇವಾ ಆಯೋಗ(KPSC) 1:5 ಅನುಪಾತದಲ್ಲಿ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಆಯ್ಕೆ ಪಟ್ಟಿ ಪ್ರಕಟ-2025.
KPSC: ಆಯೋಗದ ಅಧಿಸೂಚನೆ ಸಂಖ್ಯೆ: ಪಿಸಿಎಸ್509/ ಇ(1)/2023-24, ದಿನಾಂಕ- 26-2-2024 ರಲ್ಲಿ ಹಾಗೂ ತಿದ್ದುಪಡಿ ಅಧಿಸೂಚನೆಗಳ ಅನ್ವಯ ಅಧಿಸೂಚಿಸಲಾಗಿದ್ದ 2023- 24ನೇ ಸಾಲಿನ ಗೆಜೆಟೆಡ್ ಪ್ರೋಬೆಷನರ್ ಗ್ರೂಪ್ ‘ ಎ’ ಮತ್ತು ಗ್ರೂಪ್ ‘ಬಿ’ ವೃಂದದ ಹುದ್ದೆಗಳಿಗೆ ಕರ್ನಾಟಕ ಗೆಜೆಟೆಡ್ ಪ್ರೋಬೆಷನರ್ (ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕಾತಿ) ನಿಯಮಗಳು 1997 ಹಾಗೂ ಕಾಲಕಾಲಕ್ಕೆ ತಿದ್ದುಪಡಿಯಾದ ನಿಯಮಗಳ ಅನ್ವಯ ಪೂರ್ವಭಾವಿ ಮರು ಪರೀಕ್ಷೆಯನ್ನು ದಿನಾಂಕ:29-12-2024 ರಂದು ನಡೆಸಲಾಗಿದ್ದು, ಸದರಿ ಪರೀಕ್ಷೆಯಿಂದ ಮುಖ್ಯ ಪರೀಕ್ಷೆಗೆ 1:15ರ ಅನುಪಾತದಲಿ. ಅರ್ಹರಾದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಈ ಮೂಲಕ ಪ್ರಕಟಸಿದೆ.
1 thought on “KPSC: ಕರ್ನಾಟಕ ಲೋಕಸೇವಾ ಆಯೋಗ(KPSC) 1:5 ಅನುಪಾತದಲ್ಲಿ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಆಯ್ಕೆ ಪಟ್ಟಿ ಪ್ರಕಟ-2025.”