Labour Inspector:ಕಾರ್ಮಿಕ ಇಲಾಖೆಯಲ್ಲಿನ ಕಾರ್ಮಿಕ ನಿರೀಕ್ಷಕರು ಹೆಚ್ಚುವರಿ ಆಯ್ಕೆ ಪಟ್ಟಿಯನ್ನು KPSC ಇದೀಗ ಪ್ರಕಟಿಸಿದೆ-2025.

Labour Inspector:ಕಾರ್ಮಿಕ ಇಲಾಖೆಯಲ್ಲಿನ ಕಾರ್ಮಿಕ ನಿರೀಕ್ಷಕರು ಹೆಚ್ಚುವರಿ ಆಯ್ಕೆ ಪಟ್ಟಿಯನ್ನು KPSC ಇದೀಗ ಪ್ರಕಟಿಸಿದೆ-2025.

Labour

Labour Inspector:ಕಾರ್ಮಿಕ ಇಲಾಖೆಯಲ್ಲಿನ 20 ಕಾರ್ಮಿಕ ನಿರೀಕ್ಷಕರು ( Labour Inspector) (Non-HK) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಪಟ್ಟಿ (Additional List) ಯನ್ನು KPSC ಇದೀಗ ಪ್ರಕಟಿಸಿದೆ.!!ಸೂಚನೆ: ಇದು ಹೆಚ್ಚುವರಿ ಪಟ್ಟಿಯೇ ಹೊರತು Select List ಅಲ್ಲ.

Labour Inspector:Additional List.

ದಿನಾಂಕ-22-09-2022ಅಧಿಸೂಚನೆಯಲ್ಲಿ ಅಧಿಸೂಚಿಸಲಾಗಿರುವ ಕಾರ್ಮಿಕ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ಕಾರ್ಮಿಕ ನಿರೀಕ್ಷಕರ(Labour Inspector)20 ಹುದ್ದೆಗಳಿಗೆ ಕಾಲಕಾಲಕ್ಕೆ ತಿದ್ದುಪಡಿಯಾದ ಕರ್ನಾಟಕ ನಾಗರೀಕ ಸೇವೆಗಳು ;ನೇರ ನೇಮಕಾತಿ (ಸಾಮಾನ್ಯ) ನಿಯಮಗಳು 2021 ರ ನಿಯಮಗಳು ಹಾಗೂ ತಿದ್ದುಪಡಿ ನಿಯಮ 2022ರ ಅನ್ವಯ ದಿನಾಂಕ:16-04-2024 ರಂದು ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿತ್ತು. ಪ್ರಸ್ತುತ ನಿಯಮಾನುಸಾರ, ಸದರಿ ಹುದ್ದೆಗಳ ಹೆಚ್ಚುವರಿ ಪಟ್ಟಿಯನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಿದೆ. ಈ ಪಟ್ಟಿಯು ಹೆಚ್ಚುವರಿ ಪಟ್ಟಿಯಾಗಿದ್ದು. ಆಯ್ಕೆಪಟ್ಟಿಯಾಗಿರುವುದಿಲ್ಲ.

PDF DOWNLOAD – CLICK HERE

WhatsApp Group Join Now
Telegram Group Join Now