Lecturers:ಬೈಲಹೊಂಗಲ ತಾಲೂಕಿನಲ್ಲಿ ಖಾಲಿ ಇರುವ ಉಪನ್ಯಾಸಕರ(Lecturers) ಹುದ್ದೆಗಳಿಗೆ ಅರ್ಜಿ ಆಹ್ವಾನ ಸಂಪೂರ್ಣ ಮಾಹಿತಿ ಇಲ್ಲದೆ.

Lecturers:ಬೈಲಹೊಂಗಲ ತಾಲೂಕಿನಲ್ಲಿ ಖಾಲಿ ಇರುವ ಉಪನ್ಯಾಸಕರ(Lecturers) ಹುದ್ದೆಗಳಿಗೆ ಅರ್ಜಿ ಆಹ್ವಾನ ಸಂಪೂರ್ಣ ಮಾಹಿತಿ ಇಲ್ಲದೆ.

Lecturers

Lecturers:ಶ್ರೀ ನೀಲಕಂಠೇಶ್ವರ ವಿದ್ಯಾವರ್ಧಕ ಸಂಸ್ಥೆ(ರಿ) ತಿಪ್ಪಿಮಠ, ಬೈಲಹೊಂಗಲ, ತಾ:ಬೈಲಹೊಂಗಲ ಜಿ:ಬೆಳಗಾವಿ ಸದರಿ ಸಂಸ್ಥೆಯ ಅಂಗಸಂಸ್ಥೆಯಾದ ಕೈಗಾರಿಕಾ ತರಬೇತಿ ಸಂಸ್ಥೆಗೆ ಈ ಕೆಳಕಂಡ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.

PEPPER CALL – CLICK HERE

ತಮ್ಮ ದಾಖಲಾತಿಗಳೊಂದಿಗೆ ಅರ್ಜಿಯನ್ನು ದಿನಾಂಕ:22/08/2025ರ ಒಳಗಾಗಿ ಪ್ರಾಚಾರ್ಯರು, ಶ್ರೀ ನೀಲಕಂಠೇಶ್ವರ ವಿದ್ಯಾವರ್ಧಕ ಸಂಸ್ಥೆಯ ಕೈಗಾರಿಕಾ ತರಬೇತಿ ಸಂಸ್ಥೆ, ಬೈಲಹೊಂಗಲ,ಜಿ:ಬೆಳಗಾವಿ ಅವರಿಗೆ ಸಲ್ಲಿಸುವುದಾಗಬೇಕು.

ದಿನಾಂಕ: 25/08/2025ರಂದು ಮು:11 ಗಂಟೆಗೆ ತಮ್ಮ ಸ್ವಂತ ಖರ್ಚಿನೊಂದಿಗೆ ಸಂಸ್ಥೆಯ ಕೇಂದ್ರ ಕಛೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು.

WhatsApp Group Join Now
Telegram Group Join Now