Lecturers: ಹಾವೇರಿ ಜಿಲ್ಲೆಯಲ್ಲಿ ಖಾಲಿ ಇರುವ ಉಪನ್ಯಾಸಕರು(Lecturers) ಹುದ್ದೆಗೆ ಅರ್ಜಿ ಆಹ್ವಾನ ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ.

Lecturers: ಹಾವೇರಿ ಜಿಲ್ಲೆಯಲ್ಲಿ ಖಾಲಿ ಇರುವ ಉಪನ್ಯಾಸಕರು(Lecturers) ಹುದ್ದೆಗೆ ಅರ್ಜಿ ಆಹ್ವಾನ ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ.

Lecturers

Lecturers:ಹಿರೇಕೆರೂರ ತಾಲೂಕಾ ವಿದ್ಯಾವರ್ಧಕ ಸೌಹಾರ್ಧ ಸಹಕಾರಿ ಸಂಘ ನಿಯಮಿತ,ಹಿರೇಕೆರೂರು ಹಾವೇರಿ ಜಿಲ್ಲೆ.ಸಹಕಾರಿಯ ಆಶ್ರಯದಲ್ಲಿ ನಡೆಯುತ್ತಿರುವ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ-ಬೋಧಕೇತರ ಹುದ್ದೆಗಳನ್ನು ತುಂಬಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪೂರ್ಣ ವಿವರಗಳನ್ನೊಳಗೊಂಡ ಅರ್ಜಿಗಳನ್ನು ಪ್ರಕಟಣೆಯಾದ 21 ದಿನಗಳೊಳಗಾಗಿ ಅರ್ಜಿಗಳನ್ನು ಈ ಕೆಳಕಂಡ ವಿಳಾಸಕ್ಕೆ ಅಂಚೆ ಮೂಲಕ ತಲುಪುವಂತೆ ಕಳುಹಿಸಬೇಕು ಮತ್ತು ದಿನಾಂಕ: 10/05/2025ರಂದು ಹಿರೇಕೆರೂರಿನ ಸಿ.ಇ.ಎಸ್ ಆಡಳಿತ ಮಂಡಳಿಯ ಕಛೇರಿಯಲ್ಲಿ ನಡೆಯುವ ಸಂದರ್ಶನಕ್ಕೆ ತಮ್ಮ ಎಲ್ಲಾ ವಿದ್ಯಾರ್ಹತೆಯ ಮೂಲ ದಾಖಲೆಗಳು (ಪದವಿ & ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ. 55 ಅಂಕಗಳನ್ನು ಪಡೆದಿರಬೇಕು) ಮತ್ತು ಆದಾಯ & ಜಾತಿ ಪ್ರಮಾಣ ಪತ್ರಗಳೊಂದಿಗೆ ಹಾಜರಾಗಲು ತಿಳಿಸಲಾಗಿದೆ. ಸಂದರ್ಶನಕ್ಕೆ ಬಂದ ಅಭ್ಯರ್ಥಿಗಳಿಗೆ ಯಾವುದೇ ಪ್ರಯಾಣ ಭತ್ಯೆ ಹಾಗೂ ಇತರೆ ಭತ್ಯೆ ನೀಡಲಾಗುವುದಿಲ್ಲ.

Notification Download – Click here

WhatsApp Group Join Now
Telegram Group Join Now