MDRS/GMRS/Dr APJAKRS: 2025-26ನೇ ಶೈಕ್ಷಣಿಕ ಸಾಲಿನ ಅಲ್ಪಸಂಖ್ಯಾತರ ವಸತಿ ಶಾಲೆಗಳ ಪ್ರವೇಶ ಪತ್ರವನ್ನು ಆನ್‌ಲೈನ್ ಮೂಲಕ ಪಡೆಯಬಹುದು.

MDRS/GMRS/Dr APJAKRS: 2025-26ನೇ ಶೈಕ್ಷಣಿಕ ಸಾಲಿನ ಅಲ್ಪಸಂಖ್ಯಾತರ ವಸತಿ ಶಾಲೆಗಳ ಪ್ರವೇಶ ಪತ್ರವನ್ನು ಆನ್‌ಲೈನ್ ಮೂಲಕ ಪಡೆಯಬಹುದು.

MDRS/GMRS/Dr APJAKRS

MDRS/GMRS/Dr APJAKRS:ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು/ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು/ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ (CBSE) 2025-26ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಉಚಿತ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ದಿನಾಂಕ 10.04.2025ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಪ್ರಸ್ತುತ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಪ್ರವೇಶ ಪರೀಕ್ಷೆ ಬರೆಯಲು ಅರ್ಹರಾಗಿರುವ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರವನ್ನು (Hall Ticket) ಈ ಕೆಳಕಂಡ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ಜಾಲತಾಣದಲ್ಲಿ ವಿದ್ಯಾರ್ಥಿಯ SATS ID ಯನ್ನು ನಮೂದಿಸಿ ಡೌನ್‌ ಲೋಡ್ ಮಾಡಿಕೊಳ್ಳಬಹುದಾಗಿದೆ.

ಪ್ರವೇಶಪತ್ರ ಸಂಬಂಧ ಯಾವುದೇ ಕುಂದುಕೊರತೆಗಳಿದ್ದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಹತ್ತಿರದ ಜಿಲ್ಲಾ ಅಲ್ಪಸಂಖ್ಯಾತರ ಕಚೇರಿ ಅಥವಾ MDRS/Dr APJAKRS/GMRS ಶಾಲೆಗಳು ಅಥವಾ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗಾಗಿ Whatsapp Mobile No.8277799990 (ಬೆಳಗ್ಗೆ 09.30 ಗಂಟೆಯಿಂದ ಸಂಜೆ 6.00 ಗಂಟೆವರೆಗೆ) ಈ ಕೆಳಕಂಡ ದೂರವಾಣಿ ಸಂಖ್ಯೆಗಳನ್ನು

Notification link – Download

Website link – Click here

WhatsApp Group Join Now
Telegram Group Join Now