Morarji School: ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಸಮಾಜ ಕಲ್ಯಾಣ ಇಲಾಖೆಯ ಮಹತ್ವದ ಬದಲಾವಣೆ-2025.

Morarji School: ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಸಮಾಜ ಕಲ್ಯಾಣ ಇಲಾಖೆಯ ಮಹತ್ವದ ಬದಲಾವಣೆ-2025.

Morarji School

Morarji School: ಮೊರಾರ್ಜಿ ವಸತಿ ಶಾಲೆಗಳಲ್ಲಿ ಅದೇ ತಾಲೂಕಿನ ವಿದ್ಯಾರ್ಥಿಗಳಿಗೆ ಶೇಕಡ 75ರಷ್ಟು ಸೀಟನ್ನು ಮೀಸಲಿಡುವುದಾಗಿ ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ಅವರು ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಕಾಂಗ್ರೆಸ್‌ನ ವಿನಯ್ ಕುಲಕರ್ಣಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು ಅದೇ ತಾಲೂಕಿನ ವಿದ್ಯಾರ್ಥಿಗಳಿಗೆ ಶೇ.75, ಬೇರೆ ತಾಲೂಕಿನ ವಿದ್ಯಾರ್ಥಿಗಳಿಗೆ ಶೇ.25 ಪ್ರವೇಶಾತಿಗೆ ಅವಕಾಶ ಮಾಡಿಕೊಡಲಾಗಿದೆ ತಿಳಿಸಿದರು.

WhatsApp Group Join Now
Telegram Group Join Now