NMMS Scholarship:2025-26 ನೇ ಶೈಕ್ಷಣಿಕ ಸಾಲಿಗೆ (NMMS Scholarship)ವಿದ್ಯಾರ್ಥಿ ವೇತನಕ್ಕಾಗಿ,ಅರ್ಜಿ ಆಹ್ವಾನ.

NMMS Scholarship:2025-26 ನೇ ಶೈಕ್ಷಣಿಕ ಸಾಲಿಗೆ (NMMS Scholarship)ವಿದ್ಯಾರ್ಥಿ ವೇತನಕ್ಕಾಗಿ,ಅರ್ಜಿ ಆಹ್ವಾನ.

NMMS Scholarship

NMMS Scholarship:ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ, 2025-26ನೇ ಸಾಲಿನಲ್ಲಿ NMMS Scholarship ವಿದ್ಯಾರ್ಥಿ ವೇತನಕ್ಕಾಗಿ National Scholarship Portal ನಲ್ಲಿ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಲು, ದಿನಾಂಕ:2-6-2025 ರಿಂದ NSP ಮೂಲಕ ಅರ್ಜಿ ಸಲ್ಲಿ ಸವ ಪ್ರಕ್ರಿಯೆ, ಪ್ರಾರಂಭಿಸಿರುವುದಾಗಿ ಉಲ್ಲೇಖಿತ ಪತ್ರದಲ್ಲಿ ತಿಳಿಸಿರುತ್ತಾರೆ.ಉಲ್ಲೇಖಿತ ಪತ್ರದಲ್ಲಿ ತಿಳಿಸಿರುವಂತೆ, ಪ್ರಸಕ್ತ ಸಾಲಿನಲ್ಲಿ National Scholarship Portal ನಲ್ಲಿ

NMMS Scholarship:ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿತಲ್ಲಿಸಲು, ಅನುಸರಿಸಬೇಕಾದ ಪ್ರಮುಖ ಅಂಶಗಳು.

• 2025-26ನೇ ಸಾಲಿನಲ್ಲಿ Fresh ಹಾಗೂ Renewal ವಿದ್ಯಾರ್ಥಿಗಳು (NSP) ಯಲ್ಲಿ ಅರ್ಜಿಗಳನ್ನು ಸಲ್ಲಿಸಲು One Time Registration(OTR) ಮಾಡಿಕೊಳ್ಳುವುದು ಕಡ್ಡಾಯವಾಗಿರುತ್ತದೆ. *(OTR) is a unique 14-digit number issued based on the Aadhaar/Aadhaar Enrolment ID (EID)

• One Time Registration (OTR) ಪ್ರತಿ ವಿದ್ಯಾರ್ಥಿಗೂ ನೀಡಲಾಗುವ ಒಂದು ಅನನ್ಯ (unique) ಸಂಖ್ಯೆಯಾಗಿದ್ದು, ಇದು ವಿದ್ಯಾರ್ಥಿಯ ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ (NSP)ನಲ್ಲಿ ಅರ್ಜಿ ಸಲ್ಲಿಸಲು ಅನ್ವಯವಾಗುತ್ತದೆ.

• NMMS NMMS Scholarship: ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿರುವ Renewal ವಿದ್ಯಾರ್ಥಿಗಳಿಗೆ NSP ನಲ್ಲಿ ನೊಂದಾಯಿತ ಮೋಬೈಲ್‌ಗೆ SMS ಮೂಲಕ Reference / OTR ಸಂಖ್ಯೆ ಕಳುಹಿಸಲಾಗುತ್ತಿದೆ.

• Fresh e SMS ย Reference ID 6 OTR ಕಳುಹಿಸಲಾಗುವುದಿಲ್ಲ. ಆದ್ದರಿಂದ NSP ನಲ್ಲಿ ಮೊದಲ ಸಲ ಅರ್ಜಿ ಸಲ್ಲಿಸುತ್ತಿರುವ (Fresh) 2r National Scholarship Portal & Student Login ឥ “Know your OTR” ಎಂಬ ಆಯ್ಕೆಯನ್ನು ಬಳಸಿ OTR ಅಥವಾ ರೆಫೆರನ್* ಸಂಖ್ಯೆಯನ್ನು ಪಡೆದುಕೊಳ್ಳಬೇಕಾಗುತ್ತದೆ.

• 2025-26ನೇ ಸಾಲಿನಲ್ಲಿ NSP ನಲ್ಲಿ ಅರ್ಜಿ ಸಲ್ಲಿಸಲು Face Authentication ಕಡ್ಡಾಯವಾಗಿದ್ದು, ಆಧಾರ್ ನಲ್ಲಿರುವ ಮಾಹಿತಿಗಳನ್ನು ಸರಿಪಡಿಸುವುದರೊಂದಿಗೆ ಇತ್ತೀಚಿನ ಭಾವಚಿತ್ರವನ್ನು ಕಡ್ಡಾಯವಾಗಿ update ಮಾಡಿಸುವುದು. ( ಆಧಾರ್ ನಲ್ಲಿ ಅತಿ ಚಿಕ್ಕ ವಯಸ್ಸಿನ ಫೋಟೊಗಳಿರುವುದರಿಂದ Face authentication Error ಎಂದು ಕಾಣಿಸಿಕೊಳ್ಳುತ್ತದೆ)

ಅ) ಆಧಾರ್ ಸಂಖ್ಯೆ ಇರುವ ವಿದ್ಯಾರ್ಥಿಗಳು OTR ಪಡೆಯಲು ಅಗತ್ಯ ದಾಖಲೆಗಳು
ಸಕ್ರಿಯ ಮೊಬೈಲ್ ಸಂಖ್ಯೆ ಆಧಾ‌ರ್ ಸಂಖ್ಯೆಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆ ವಿದ್ಯಾರ್ಥಿಯ ಆಧಾರ್ ಸಂಖ್ಯೆ

ಆ) ಆಧಾ‌ರ್ ಸಂಖ್ಯೆ ಇಲ್ಲದೇ ಇರುವ ವಿದ್ಯಾರ್ಥಿಗಳು OTR ಪಡೆಯಲು ಅಗತ್ಯವಿರುವ ದಾಖಲೆಗಳು ಸಕ್ರಿಯ ಮೊಬೈಲ್ ಸಂಖ್ಯೆ
ಪೋಷಕರ ಆಧಾ‌ರ್ ಸಂಖ್ಯೆಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆ
ವಿದ್ಯಾರ್ಥಿಯು ಆಧಾರ್ ಸಂಖ್ಯೆಗಾಗಿ ಸಲ್ಲಿಸಿದ ಅರ್ಜಿಯ EID ಸಂಖ್ಯೆ EID ಮೂಲಕ ನೋಂದಾಯಿಸಿದ ಫಲಾನುಭವಿಗಳ OTR ID ತಾತ್ಕಾಲಿಕವಾಗಿರುತ್ತದೆ.
ವಿದ್ಯಾರ್ಥಿಗಳುಆಧಾರ್ ಅನ್ನು ಸಲ್ಲಿಸಿ eKYCಯನ್ನು ನಿಗದಿತ ಸಮಯದೊಳಗೆ ಮಾಡಿದಲ್ಲಿ ಮಾತ್ರ ವಿದ್ಯಾರ್ಥಿವೇತನದ ವಿತರಣೆಯನ್ನು ಮಾಡಲಾಗುತ್ತದೆ.
ಪೋಷಕರ ಆಧಾರ್ ಸಂಖ್ಯೆ

ವಿ ಸೂ :- ಪೋಷಕರ ಆಧಾರ್ ಸಂಖ್ಯೆ ನೀಡಿದ್ದರೂ, ಕೂಡ ಉಳಿದ ಎಲ್ಲಾ ಮಾಹಿತಿಗಳು ಹಾಗೂ ಭಾವಚಿತ್ರ ವಿದ್ಯಾರ್ಥಿಯದ್ದೇ ಆಗಿರಬೇಕು. ವಿದ್ಯಾರ್ಥಿ ವೇತನವನ್ನು ಪಡೆಯಲು, ಕಾಲ ಮಿತಿಯೊಳಗೆ ವಿದ್ಯಾರ್ಥಿಯು ತನ್ನ ಆಧಾ‌ರ್ ಸಂಖ್ಯೆಯನ್ನು update ಮಾಡತಕ್ಕದ್ದು.

2) OTR (ಒಂದು ಬಾರಿ ನೋಂದಣಿ) *

2023-24 ಹಾಗೂ 2024-25ನೇ ಸಾಲಿನಲ್ಲಿ face authentication ಮಾಡಿದ ವಿದ್ಯಾರ್ಥಿಗಳಿಗೆ NSPಯ ಮೂಲಕ ಜೆನೆರೇಟ್ ಆದ One Time Registration(OTR) ಸಂಖ್ಯೆಯನ್ನು, ಅರ್ಜಿದಾರರ ನೊಂದಾಯಿತ ಮೊಬೈಲ್ ಸಂಖ್ಯೆಗೆ SMS ಮೂಲಕ ಕಳುಹಿಸಿಕೊಡಲಾಗಿದೆ.

ಈಗಾಗಲೇ OTR ಸಂಖ್ಯೆಯನ್ನು ಪಡೆದಿರುವ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕಾಗಿ ನೇರವಾಗಿ NSP ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿ ಬೇಕು

ಈ), ರೆಫರೆನ್ಸ್ ಸಂಖ್ಯೆ ಪಡೆದಿರುವ ವಿದ್ಯಾರ್ಥಿಗಳು OTR ಪಡೆಯಲು ಅನುಸರಿಸಬೇಕಾದ ಕ್ರಮಗಳು ( : R23-003101555)

2023-24ನೇ ಸಾಲಿನಲ್ಲಿ OTP based eKYC ಯನ್ನು ಪೂರ್ಣಗೊಳಿಸಿದ್ದರೂ ಕೂಡ, face authentication ಅನ್ನು ಪೂರ್ಣಗೊಳಿಸದೇ ಇರುವ ವಿದ್ಯಾರ್ಥಿಗಳಿಗೆ MoE ಯಿಂದ ನೋಂದಾಯಿತ ಮೊಬೈಲ್ ಗೆ ರೆಫರೆನ್ಸ್ ಸಂಖ್ಯೆಯನ್ನು ಕಳುಹಿಸಲಾಗಿರುತ್ತದೆ.

ರೆಫೆರೆನ್ ಸಂಖ್ಯೆಯನ್ನು ಬಳಸಿಕೊಂಡು, ವಿದ್ಯಾರ್ಥಿಗಳು Face Authentication ಪೂರ್ಣಗೊಳಿಸುವ ಮೂಲಕ OTR ಸಂಖ್ಯೆಯನ್ನು ಪಡೆದುಕೊಳ್ಳುವುದು.

ಅದಕ್ಕಾಗಿ ಆಂಡ್ರಾಯ್ ಮೊಬೈಲ್‌ನ google play store ನಿಂದ ಈ ಮುಂದೆ ಸೂಚಿಸಿರುವ ಎರಡೂ App ಗಳನ್ನು install ಮಾಡಿಕೊಳ್ಳುವುದು.

1. ಆಧಾರ್‌ಫೇಸ್‌ಆರ್‌ಡಿ ಅಪ್ಲಿಕೇಶನ್ ಇನ್‌ಸ್ಟಾಲ್ ಮಾಡಿ. (ಲಿಂಕ್: https://play.google.com/store/apps/details?ಐಡಿ=in.gov.uidai.facerd
i. NSP OTR App ಅನ್ನು install ಮಾಡುವುದು.
(ಲಿಂಕ್: https://play.google.com/store/apps/details?
id=in.gov.scholarships.nspotr&pli=1)

NMMD Scholarship:App ಗಳ ಮೂಲಕ OTR ಪಡೆಯುವ ಪ್ರಕ್ರಿಯೆ.

Mobile ನಲ್ಲಿ NSP OTR App ಅನ್ನು ತೆರೆದಾಗ ಕಾಣಿಸಿಕೊಳ್ಳುವ ಸ್ತ್ರೀನ್ ನಲ್ಲಿ ಕೆಂಪು “eKYC with FaceAuth” 22 ಮೇಲೆ ಕ್ಲಿಕ್ ಮಾಡಿ ಈ screen ನಲ್ಲಿ ವಿದ್ಯಾರ್ಥಿಯು ಪಡೆದಿರುವ Reference ID ನಮೂದಿಸುವುದು.

ನಂತರ ಮೊಬೈಲ್ ಗೆ ಬಂದಿರುವ OTP ಹಾಗೂ ಸ್ತ್ರೀನ್‌ನಲ್ಲಿ ಸೂಚಿಸಿರುವ CAPTCHA ಸರಿಯಾಗಿ ನಮೂದಿಸಿ Next ಎಂಬುದರ ಮೇಲೆ ಕ್ಲಿಕ್ ಮಾಡಿ.

ವಿದ್ಯಾರ್ಥಿಯ ಆಧಾರನಲ್ಲಿರುವಂತೆ ಮಾಹಿತಿಗಳು ಸ್ತ್ರೀನ್ ಮೇಲೆ ಕಾಣಿಸಿಕೊಳ್ಳುತ್ತವೆ.

ಮಾಹಿತಿಯನ್ನು ಖಚಿತಪಡಿಸಿಕೊಂಡು Proceed For Face Authentication ಮೇಲೆ ಕ್ಲಿಕ್ ಮಾಡಿ.

ಸ್ತ್ರೀನ್ ಮೇಲೆ ಕಾಣಿಸಿಕೊಳ್ಳುವ ಸೂಚನೆಗಳನ್ನು ಓದಿಕೊಂಡು | Agree ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
ก่ 2 Face authentication đơយ ដ screen ಕಾಣಿಸಿಕೊಳ್ಳುತ್ತದೆ.
Screen ಮೇಲಿರುವ ಸೂಚನೆಗಳನ್ನು ಓದಿಕೊಂಡು check box ನಲ್ಲಿ ” Tickಗುರುತಿಸಿ” ಮತ್ತು ಮುಂದುವರೆಯಿರಿ ಆಯ್ಕೆಯನ್ನು ಕ್ಲಿಕ್ ಮಾಡಿ.d ಮುಖದ ದೃಢೀಕರಣ ಪರದೆ
Screen ಮೇಲೆ ಕಾಣಿಸಿಕೊಳ್ಳುವ ವೃತ್ತಾಕಾರದೊಳಗೆ ವಿದ್ಯಾರ್ಥಿಯ ಮುಖ ಸ್ಪಷ್ಟವಾಗಿಗೋಚರಿಸುವಂತೆ ಇರಬೇಕು.

ನಂತರ Pls Blink to capture ಎಂಬ ಸೂಚನೆ ಕಾಣಿಸಿದಾಗ ವಿದ್ಯಾರ್ಥಿಯು ಕಣ್ಣು ರೆಪ್ಪೆ ಮುಚ್ಚಿ ತೆರೆದಾಗ Face Capture ಆಗುತ್ತದೆ. ( Error ಬಂದಲ್ಲಿ ಮತ್ತೆ ಪ್ರಯತ್ನಿಸಿ)

ಮುಖ ದೃಢೀಕರಣ ಯಶಸ್ವಿಯಾಗಿ ಪೂರ್ಣಗೊಂಡಿದೆ ೧೯ಮಾಹಿತಿಯೊಂದಿಗೆ OTR ಸಂಖ್ಯೆ ಜನರೇಟ್ ಆಗುತ್ತದೆ.

ಜನರೇಟ್ ಆದ OTR ಸಂಖ್ಯೆಹಾಗೂ Password ನೋಂದಾಯಿತ ಮೊಬೈಲ್ ಗೆ SMS ಬರುತ್ತದೆ.

ಈಗ login ಆಯ್ಕೆಯ ಮೇಲೆ ಕ್ಲಿಕ್ ಮಾಡಿ, ಕಾಣಿಸಿಕೊಳ್ಳುವ ಸ್ಟೀನ್ ನಲ್ಲಿ OTR ಸಂಖ್ಯೆ ಹಾಗೂ Password ಹಾಗೂ CAPTCHA ಸರಿಯಾಗಿ ನಮೂದಿಸಿ login ಆಗಿ ಹೊಸ password ಸೃಜಿಸಿಕೊಳ್ಳುವುದು. (ಕನಿಷ್ಟ ಒಂದು Upper case, Lower case, special character, numerical character character ಇರಬೇಕು) d០៩ ថ໖ 8

ಕೆಳಗಿರುವ CAPTCHA ನಮೂದಿಸಿ Next ಎಂಬುದರ ಮೇಲೆ ಕ್ಲಿಕ್ ಮಾಡಿದಾಗ, Password successfully updated ಎಂಬ ಮಾಹಿತಿ ಲಭ್ಯವಾಗುತ್ತದೆ.

OTR e password w National Scholarship Portal ನಲ್ಲಿ ಅರ್ಜಿ ಸಲ್ಲಿಸಲು ಕ್ರಮವಹಿಸುವುದು.

NMMD Scholarship:Reference ID ಪಡೆಯದೇ ಇರುವ Fresh ವಿದ್ಯಾರ್ಥಿಗಳು ವಹಿಸಬೇಕಾದ ಕ್ರಮಗಳು.

• ವಿದ್ಯಾರ್ಥಿಗಳು NSP ನಲ್ಲಿ Login ಆಗುವುದು.
• Apply for One Time Registration ಮೇಲೆ ಕ್ಲಿಕ್ ಮಾಡುವುದು.
• ಕಾಣಿಸಿಕೊಳ್ಳುವ ಸ್ತ್ರೀನ್ ನಲ್ಲಿ Register ಮೇಲೆ ಕ್ಲಿಕ್ ಮಾಡುವುದು.
ಚೆಕ್ ಬಾಕ್ಸ್ ส” ಟಿಕ್ ಮಾರ್ಕ್” F ಮುಂದೆಮೇಲೆ ಕ್ಲಿಕ್ ಮಾಡುವುದು.
• ಕಾಣಿಸಿಕೊಳ್ಳುವ ಸ್ತ್ರೀನ್ ನಲ್ಲಿ ಮೊಬೈಲ್ ಸಂಖ್ಯೆ ನಮೂದಿಸಿ OTP ಪಡೆಯುವುದು.
• ಪಡೆದ OTP ಹಾಗೂ CAPTCHA ಅನ್ನು ನಮೂದಿಸಿ Verify ಆಯ್ಕೆಯ ಮೇಲೆ ಕ್ಲಿಕ್ ಮಾಡುವುದು.
• ಕಾಣಿಸಿಕೊಳ್ಳುವ ಸೀನ್ ನಲ್ಲಿ ಆಧಾರ್ ಸಂಖ್ಯೆ ಹಾಗೂ CAPCTHA ಅನ್ನು ನಮೂದಿಸಿ
Submit ಮೇಲೆ ಕ್ಲಿಕ್ ಮಾಡುವುದು.ोತ್ ಉಲ್ಲೇಖ IDಮೇಲೆ ಕಂಡಿಕೆ ಈ ಹಾಗೂ ಉ ನಲ್ಲಿ ತಿಳಿಸಿರುವ ಕ್ರಮಗಳನ್ನು ಅನುಸರಿಸಿ ನಂತರ National Scholarship Portal ನಲ್ಲಿ ಅರ್ಜಿ ಸಲ್ಲಿಸಲು ಕ್ರಮವಹಿಸುವುದು.

NMMD Scholarship:ವಿವಿಧ ಹಂತದ ಅಧಿಕಾರಿಗಳು ಕೈಗೊಳ್ಳಬೇಕಾದ ಕಾರ್ಯಗಳು.

1.ಜಿಲ್ಲಾ (ಡಯಟ್) ಹಂತ:-

• ಡಯಟ್ ಪ್ರಾಂಶುಪಾಲರು ತಮ್ಮ ವ್ಯಾಪ್ತಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಭೆ ಕರೆದು NSP OTR ಹಾಗೂ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡುವುದು.
• ಸ್ಥಳೀಯ ಪತ್ರಿಕೆಗಳಲ್ಲಿ NMMS ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದಂತೆ ಪ್ರಕಟಣೆ ಮಾಡುವುದು.
• ಸ್ಥಳೀಯ ಕೇಬಲ್ ನೆಟ್ವರ್ಕ ಮುಖಾಂತರ NMMS ವಿದ್ಯಾರ್ಥಿ ವೇತನದ ಬಗ್ಗೆ ಪ್ರಚಾರ ಮಾಡುವುದು.
• ತಮ್ಮ ವ್ಯಾಪ್ತಿಯಲ್ಲಿ ಬರುವ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳಿಗೆ ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡುವುದು.
• ಶಾಲಾ ಹಾಗೂ ಪದವಿ ಪೂರ್ವ ಕಾಲೇಜುಗಳಿಂದ NSPನಲ್ಲಿ Submit ಆಗಿರುವ ಅರ್ಜಿಗಳನ್ನು ಜಿಲ್ಲಾ ಹಂತದಲ್ಲಿ NMMS ಮಾರ್ಗಸೂಚಿ ಅನುಸಾರವಾಗಿ Verify ಮಾಡುವುದು.
• ಪ್ರತಿ 15 ದಿನಗಳಿಗೊಮ್ಮೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಭೆ ಕರೆದು NMMS ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಬಗ್ಗೆ ಪ್ರಗತಿ ಪರಿಶೀಲನೆ ಮಾಡುವುದು.
• ಜಿಲ್ಲೆಯ ಎಲ್ಲಾ ಅರ್ಹ ವಿದ್ಯಾರ್ಥಿಗಳು, ನಿಗಧಿತ ಅವಧಿಯೊಳಗಡೆ ಅರ್ಜಿ ಸಲ್ಲಿಸಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳುವುದು.

ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೂಲಕ PDF DOWNLOAD ಮಾಡಿ.

NMMS PDF DOWNLOAD – CLICK HERE

WhatsApp Group Join Now
Telegram Group Join Now