South Central Railway Recruitment: 4,232 ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಹಿತಿ ಇಲ್ಲಿದೆ.
South Central Railway Recruitment: 4,232 ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಹಿತಿ ಇಲ್ಲಿದೆ. South Central Railway Recruitment: ಭಾರತೀಯ ರೈಲ್ವೆಯು ಪ್ರಯಾಣಿಕರ ಅನೂಕೂಲಕ್ಕೆ ತಕ್ಕಂತೆ ವಿಶೇಷ ರೈಲುಗಳನ್ನು ಬಿಡುವುದಲ್ಲದೆ, ಆಗಾಗಾ ಉದ್ಯೋಗವಕಾಶಗಳನ್ನು ಸಹ ಕಲ್ಪಿಸುತ್ತದೆ. ಹಾಗೆಯೇ ಇದೀಗ ಇದರ ಭಾಗವಾದ ದಕ್ಷಿಣ ಮಧ್ಯ ರೈಲ್ವೆಯು ಖಾಲಿ ಇರುವ 4,232 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹಾಗಾದರೆ ಅರ್ಜಿ ಸಲ್ಲಿಸುವ ದಿನಾಂಕ ಹಾಗೂ ಆಯ್ಕೆ ಪ್ರಕ್ರಿಯೆ ಹೇಗಿರಲಿದೆ ಎಂದು ಇಲ್ಲಿ ತಿಳಿಯಿರಿ. ಮಧ್ಯಪ್ರದೇಶ, ತಮಿಳುನಾಡು, ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ … Read more