7ನೇ ವೇತನ ಆಯೋಗ ವಿಶೇಷ ಚೇತನ ಸರ್ಕಾರಿ ನೌಕರರಿಗೆ ಯಾವೆಲ್ಲಾ ಸೌಲಭ್ಯಗಳನ್ನು ಶಿಫಾರಸ್ಸ ಮಾಡಿದೆ-2024-25.
7ನೇ ವೇತನ ಆಯೋಗ ವಿಶೇಷ ಚೇತನ ಸರ್ಕಾರಿ ನೌಕರರಿಗೆ ಯಾವೆಲ್ಲಾ ಸೌಲಭ್ಯಗಳನ್ನು ಶಿಫಾರಸ್ಸ ಮಾಡಿದೆ-2024-25. 7ನೇ ವೇತನ ಆಯೋಗ ಕರ್ನಾಟಕ ಸರ್ಕಾರ ರಚಿಸಿದ್ದ ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗ 558 ಪುಟಗಳ ಸಂಪುಟ-1ರ ವರದಿಯಲ್ಲಿ ಸರ್ಕಾರಕ್ಕೆ ಹಲವು ಶಿಫಾರಸು ಸಲ್ಲಿಕೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವರದಿಗೆ ಅನುಮೋದನೆ ನೀಡಲಾಗಿದೆ. ವರದಿಯಲ್ಲಿ ವಿಶೇಷ ಚೇತನ ಸರ್ಕಾರಿ ನೌಕರರಿಗೆ ಯಾವ-ಯಾವ ಸೌಲಭ್ಯಗಳನ್ನು ನೀಡಬೇಕು ಎಂದು ಶಿಫಾರಸುಗಳನ್ನು ಮಾಡಲಾಗಿದೆ, ಅವುಗಳ … Read more