ಕರ್ನಾಟಕ ರೈಲ್ವೆ ನೇಮಕಾತಿ 2024 | South Western Railway Recruitment 2024 – Complete Details-2024

South Western Railway Recruitment:

ಕರ್ನಾಟಕ ರೈಲ್ವೆ ನೇಮಕಾತಿ 2024 | South Western Railway Recruitment 2024 – Complete Details-2024.   ಹೊಸ ನೇಮಕಾತಿ ಅಧಿಸೂಚನೆ 2024.   South Western Railway Recruitment: 2024 – Apply Online for 87 ATVM Facilitator Posts – ಭಾರತೀಯ ರೈಲ್ವೆ ಸಚಿವಾಲಯದಡಿಯಲ್ಲಿ ಬರುವ ನೈರುತ್ಯ ರೈಲ್ವೆ ಹುಬ್ಬಳ್ಳಿ ಇಲಾಖೆಯಲ್ಲಿ ಖಾಲಿ ಇರುವ 87 ಫೆಸಿಲಿಟೇಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ … Read more

Government Employee: ಹಳೇ ಪಿಂಚಣಿ ವ್ಯವಸ್ಥೆ (OPS) ಜಾರಿ ಸಾಧ್ಯತೆ ಪರಿಶೀಲನೆಗೆ ಸರ್ಕಾರದಿಂದ ಸಮಿತಿ ಪುನರ್‌ ರಚನೆ-2024.

Government Employee: ಹಳೇ ಪಿಂಚಣಿ ವ್ಯವಸ್ಥೆ (OPS) ಜಾರಿ ಸಾಧ್ಯತೆ ಪರಿಶೀಲನೆಗೆ ಸರ್ಕಾರದಿಂದ ಸಮಿತಿ ಪುನರ್‌ ರಚನೆ-2024.

Government Employee: ಹಳೇ ಪಿಂಚಣಿ ವ್ಯವಸ್ಥೆ (OPS) ಜಾರಿ ಸಾಧ್ಯತೆ ಪರಿಶೀಲನೆಗೆ ಸರ್ಕಾರದಿಂದ ಸಮಿತಿ ಪುನರ್‌ ರಚನೆ-2024.   ರಾಜ್ಯ ಸರ್ಕಾರಿ ನೌಕರರ ಪ್ರಮುಖ (Government Employee) ಬೇಡಿಕೆಯಾದ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಲು ರಾಜ್ಯ ಸರ್ಕಾರವು ಐಎಎಸ್‌ ಅಧಿಕಾರಿ ಅಂಜುಂ ಪರ್ವೇಜ್‌ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ಪುನರ್‌ ರಚಿಸಿ ಆದೇಶಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ.   ರಾಜ್ಯ ಸರ್ಕಾರಿ ನೌಕರರ (Government Employee) ಪ್ರಮುಖ ಬೇಡಿಕೆಯಾದ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಲು ರಾಜ್ಯ ಸರ್ಕಾರವು ಐಎಎಸ್‌ … Read more

ಆಗಸ್ಟ್ 20ರಿಂದ ಮತದಾರ ಪಟ್ಟಿ ಪರಿಷ್ಕರಣೆ: ಶುರು-2024.

Revision of Electoral Roll from August 20: Start-2024. ಆಗಸ್ಟ್ 20ರಿಂದ ಮತದಾರ ಪಟ್ಟಿ ಪರಿಷ್ಕರಣೆ: ಶುರು-2024.   ಪ್ರತಿ ಮನೆಗೂ ಅಧಿಕಾರಿಗಳ ಭೇಟಿ | ಹೆಸರು ತಿದ್ದುಪಡಿ, ಹೊಸದಾಗಿ ಸೇರ್ಪಡೆಗೆ ಅವಕಾಶ. Revision of Electoral Roll from August 20: Start-2024.ಚುನಾವಣಾ ಆಯೋಗದ ಸೂಚನೆಯಂತೆ ಬೆಂಗ ಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಆ.20ರಿಂದ ‘ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2025’ ಆರಂಭವಾಗಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. https://mahitikannada.com/rrw-scholarship-35000-scholarship-for-10th-passed-student-2024/    ಪೂರ್ವ ಪರಿಷ್ಕರಣೆ ಚಟುವಟಿಕೆಗಳ … Read more

KPSC ಹೊಸ ನೇಮಕಾತಿ ಅಧಿಸೂಚನೆ 2024 | KPSC Veterinary Officer Recruitment: 2024.

KPSC ಹೊಸ ನೇಮಕಾತಿ ಅಧಿಸೂಚನೆ 2024 | KPSC Veterinary Officer Recruitment: 2024.       KPSC Veterinary Officer Recruitment: 2024 | ಕರ್ನಾಟಕ ಲೋಕಸೇವಾ ಆಯೋಗ (KPSC) ಇಲಾಖೆಯಿಂದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ವೈದ್ಯಾಧಿಕಾರಿ ಹುದ್ದೆಗಳಿಗೆ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು.  ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ … Read more

RRW Scholarship:10th ಪಾಸ್ ಆದ ವಿದ್ಯಾರ್ಥಿಗೆ 35,000 ಸ್ಕಾಲರ್ಶಿಪ್-2024.

RRWScholarship:10th ಪಾಸ್ಆದವಿದ್ಯಾರ್ಥಿಗೆ35,000ಸ್ಕಾಲರ್ಶಿಪ್-2024.   RRWScholarship: ಎಂಜಿನಿಯರಿಂಗ್ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ರೋಲ್ಸ್- ರಾಯ್ಸ್ ವಿಂಗ್ಸ್4ಹರ್ ಸ್ಕಾಲರ್ಶಿಪ್ ಫಾರ್ ವಿಮೆನ್ ಎಂಜಿನಿಯರಿಂಗ್ ಸ್ಟೂಡೆಂಟ್ಸ್ ಗಳಿಗೆ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ. https://mahitikannada.com/7th-pay-commission-2nd-pay-commission-pay-compensation-3-announcement-date-update-information-2024/ ಎಐಸಿಟಿಇ ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ ಎಂಜಿನಿಯರಿಂಗ್ ಪದವಿ ಕಾರ್ಯಕ್ರಮದ 1ನೇ / 2ನೇ / 3ನೇ ವರ್ಷದಲ್ಲಿ ಓದುತ್ತಿರುವಂತಹ ವಿದ್ಯಾರ್ಥಿನಿಯರಿಂದ ರೋಲ್ಸ್-ರಾಯ್ಸ್ ಇಂಡಿಯಾ … Read more

7th Pay Commission: ಎರಡನೇ ತುಟ್ಟಿಭತ್ಯೆ, ತುಟ್ಟಿ ಪರಿಹಾರ 3% ಘೋಷಣೆ ದಿನಾಂಕ, ಅಪ್ಡೇಟ್ ಮಾಹಿತಿ-2024.

7th Pay Commission:

7th Pay Commission: ಎರಡನೇ ತುಟ್ಟಿಭತ್ಯೆ, ತುಟ್ಟಿ ಪರಿಹಾರ 3% ಘೋಷಣೆ ದಿನಾಂಕ, ಅಪ್ಡೇಟ್ ಮಾಹಿತಿ-2024.   7th Pay Commission: ಕೇಂದ್ರ ಸರ್ಕಾರದ ಕೋಟ್ಯಾಂತರ ನೌಕರರು 7ನೇ ವೇತನ ಆಯೋಗ ಪ್ರಸಕ್ತ ವರ್ಷದ ಎರಡನೇಯ ತುಟ್ಟಿಭತ್ಯೆ (DA) ಮತ್ತು ತುಟ್ಟಿ ಪರಿಹಾರ (DR) ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ಸರ್ಕಾರ ಘೋಷಿಸುವುದನ್ನೆ ಕಾಯುತ್ತಿದ್ದಾರೆ. ಕಳೆದ ಜನವರಿಯಲ್ಲಿ ಸರ್ಕಾರ ಶೇಕಡಾ 4 ರಷ್ಟು ಡಿಆರ್ ಏರಿಕೆ ಮಾಡಿತ್ತು. ಇದೀಗ 2024ನೇ ವರ್ಷದ ಎರಡನೇ ಡಿಎ ಘೋಷಣೆ ಆಗುವ ದಿನಾಂಕ? ಎಷ್ಟು ಹೆಚ್ಚಳ … Read more

7th Pay Commission: ವೇತನ ಬಡ್ತಿ ದರ, ನೌಕರರ ಬೇಡಿಕೆ, ಶಿಫಾರಸು ಏನು? 2024.

7th Pay Commission:

  7th Pay Commission: ವೇತನ ಬಡ್ತಿ ದರ, ನೌಕರರ ಬೇಡಿಕೆ, ಶಿಫಾರಸು ಏನು? 2024.   7th Pay Commission:ಹಾಯ್ ಗೆಳೆಯರೇ;   ಕರ್ನಾಟಕ ಸರ್ಕಾರ ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಂತೆ ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿಯನ್ನು ಅಂಗೀಕರಿಸಿ, ಜಾರಿಗೊಳಿಸುತ್ತಿದೆ. ಆಯೋಗ ತನ್ನ 558 ಪುಟಗಳ ಸಂಪುಟ-1ರ ವರದಿಯಲ್ಲಿ ಹಲವಾರು ಶಿಫಾರಸುಗಳನ್ನು ಮಾಡಿದೆ. ವೇತನ ಬಡ್ತಿ ರಚನೆ, ಆರ್ಥಿಕ ಸೌಲಭ್ಯಗಳ ಕುರಿತು ಸಹ ಶಿಫಾರಸುಗಳನ್ನು ಸಲ್ಲಿಕೆ ಮಾಡಿದೆ.  ಒಬ್ಬ ನೌಕರನಿಗೆ … Read more

7th Pay Commission: ಕೇಂದ್ರ ಮತ್ತು ರಾಜ್ಯ ಸರ್ಕಾರದ ವೇತನ ಸರಿ ಸಮಾನತೆ ಅಂಶಗಳು-2024.

7th Pay Commission: ಕೇಂದ್ರ ಮತ್ತು ರಾಜ್ಯ ಸರ್ಕಾರದ ವೇತನ ಸರಿ ಸಮಾನತೆ ಅಂಶಗಳು-2024.   ಬೆಂಗಳೂರು, ಆಗಸ್ಟ್ 12: ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿಯನ್ನು ಕರ್ನಾಟಕ ಸರ್ಕಾರ ಅಂಗೀಕಾರ ಮಾಡಿ ಜಾರಿಗೊಳಿಸುತ್ತಿದೆ. ವರದಿಯಲ್ಲಿ ಆಯೋಗ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವೇತನ ರಚನೆ, ವೇತನ ಶ್ರೇಣಿ ಮುಂತಾದವುಗಳನ್ನು ಅಧ್ಯಯನ ಮಾಡಿ ಶಿಫಾರಸುಗಳನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಿದೆ. ಕೇಂದ್ರ ಸರ್ಕಾರದ ವೇತನ ರಚನೆಯನ್ನು ಅಳವಡಿಸಿಕೊಳ್ಳುವ ಕಾರ್ಯಸಾಧ್ಯತೆಗಳನ್ನು ಪರಿಶೀಲಿಸಬೇಕು ಎಂದು ಆಯೋಗಕ್ಕೆ ನಿಗದಿಗೊಳಿಸಲಾಗಿತ್ತು.   … Read more

466 ಚಾಲಕ ಹಾಗೂ ವಿವಿಧ ಹುದ್ದೆಗಳ ನೇಮಕಾತಿ – BRO Recruitment 2024.

466 ಚಾಲಕ ಹಾಗೂ ವಿವಿಧ ಹುದ್ದೆಗಳ ನೇಮಕಾತಿ – BRO Recruitment: 2024.   ಗಡಿ ರಸ್ತೆಗಳ ಸಂಸ್ಥೆಯಲ್ಲಿ ಉದ್ಯೋಗಾವಕಾಶ BRO Recruitment 2024. ಗಡಿ ರಸ್ತೆಗಳ ಸಂಸ್ಥೆ ನೇಮಕಾತಿ 2024 BRO Recruitment: 2024 Notification Out – ಗಡಿ ರಸ್ತೆಗಳ ಸಂಸ್ಥೆ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿಮಾಡಲು 466 ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಗಡಿ ರಸ್ತೆಗಳ ಸಂಸ್ಥೆದಲ್ಲಿನ ಖಾಲಿ ಹುದ್ದೆಗೆ ನೀವು ಅರ್ಹರಾಗಿದ್ದರೆ, ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು. … Read more

ಧಾರವಾಡದಲ್ಲಿ ಖಾಲಿ ಇರುವ ಅಂಗನವಾಡಿ ಖಾಲಿ ಹುದ್ದೆಗಳ ನೇಮಕ: ಅರ್ಜಿ ಆಹ್ವಾನ-2024.

ಧಾರವಾಡದಲ್ಲಿ ಖಾಲಿ ಇರುವ ಅಂಗನವಾಡಿ ಖಾಲಿ ಹುದ್ದೆಗಳ ನೇಮಕ: ಅರ್ಜಿ ಆಹ್ವಾನ-2024. SSLC ಪಾಸಾದವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಧಾರವಾಡಯಲ್ಲಿ ಉದ್ಯೋಗಾವಕಾಶ Anganwadi Dharwad Recruitment :-2024. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಧಾರವಾಡ ನೇಮಕಾತಿ 2024. Anganwadi Dharwad Recruitment :-2024. Notification Out – ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಧಾರವಾಡ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿಮಾಡಲು 199 ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. … Read more