Reliance Foundation:- ಡಿಗ್ರಿ, ಪಿಜಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್; ರಿಲಯನ್ಸ್ ಫೌಂಡೇಷನ್‌ನಿಂದ ವಿದ್ಯಾರ್ಥಿ ವೇತನ-2024.
Reliance Foundation:- ಡಿಗ್ರಿ, ಪಿಜಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್; ರಿಲಯನ್ಸ್ ಫೌಂಡೇಷನ್‌ನಿಂದ ವಿದ್ಯಾರ್ಥಿ ವೇತನ-2024. Reliance Foundation:- ರಿಲಯನ್ಸ್ ಫೌಂಡೇಷನ್‌ನಿಂದ 2024-25ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿ ವೇತನವನ್ನು ವಿತರಿಸುವುದಕ್ಕಾಗಿ ಅರ್ಜಿಗಳನ್ನು ಕರೆದಿರುವುದಾಗಿ ಘೋಷಣೆ ಮಾಡಿದೆ. ಈ ಮೂಲಕವಾಗಿ ಭಾರತದಾದ್ಯಂತ ಪದವಿ ಶಿಕ್ಷಣ ಮತ್ತು ಸ್ನಾತಕೋತ್ತರ ಪದವಿ ಅಭ್ಯಾಸ ಮಾಡುತ್ತಿರುವ 5,100 ಅತ್ಯುತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ, ಬೆಂಬಲಿಸಿ, ಮಾರ್ಗದರ್ಶನ ನೀಡಲಾಗುತ್ತದೆ. ಈ ಕುರಿತ ಮಾಹಿತಿ ಇಲ್ಲಿದೆ. ಮುಂಬೈ: ರಿಲಯನ್ಸ್ ಫೌಂಡೇಷನ್‌ನಿಂದ (Reliance Foundation) 2024-25ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿ … Read more