Indian Currency: 2000 ರೂ. ನೋಟು ತಯಾರಿಸಲು 4 ರೂ. ಖರ್ಚು; 10 ರೂ. ನೋಟು ಮುದ್ರಿಸಲು 96 ಪೈಸೆ ಬೇಕು!
Indian Currency: 2000 ರೂ. ನೋಟು ತಯಾರಿಸಲು 4 ರೂ. ಖರ್ಚು; 10 ರೂ. ನೋಟು ಮುದ್ರಿಸಲು 96 ಪೈಸೆ ಬೇಕು! ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವಿವಿಧ ಮುಖಬೆಲೆಯ ನೋಟುಗಳನ್ನು (Indian Currency) ಮುದ್ರಿಸುತ್ತದೆ. ಎಲ್ಲ ನೋಟುಗಳ ಮುದ್ರಣ ವೆಚ್ಚ ಒಂದೇ ರೀತಿ ಇರುವುದಿಲ್ಲ. ಅವುಗಳ ಮೌಲ್ಯಕ್ಕೆ ಅನುಗುಣವಾಗಿ ಬದಲಾಗುತ್ತದೆ. ಈಗಾಗಲೇ ಚಲಾವಣೆಯಿಂದ ಹೊರತೆಗೆದಿರುವ 2,000 ರೂಪಾಯಿ ನೋಟಿನ ಮುದ್ರಣಕ್ಕೆ 2018 ರಲ್ಲಿ 4.18 ರೂಪಾಯಿ ವೆಚ್ಚವಾಗುತ್ತಿತ್ತು. ಬಳಿಕ ಅದು 3.53 ರೂಪಾಯಿಗೆ ಇಳಿಕೆಯಾಗಿತ್ತು. … Read more