Aided- ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆ ಖಾಲಿ ಇರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಸಂಪೂರ್ಣ ಮಾಹಿತಿ -2024.
Aided- ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆ ಖಾಲಿ ಇರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಸಂಪೂರ್ಣ ಮಾಹಿತಿ -2024. Aided- ಮೇಲೆ ಓದಲಾದ ಕ್ರಮಾಂಕ (1) ರ ಸರ್ಕಾರದ ಆದೇಶ ಸಂಖ್ಯೆ: ಇಡಿ 77 ಎಸ್‌ಇಪಿ 2007 (ಭಾಗ) ದಿನಾಂಕ:31-03-2008 ರಲ್ಲಿ ಖಾಸಗಿ ಅನುದಾನಿತ ( Aided-)ಪದವಿ ಪೂರ್ವ ಕಾಲೇಜುಗಳಲ್ಲಿ 401 ಖಾಲಿ ಹುದ್ದೆಗಳನ್ನು ತುಂಬಲು ಅನುಮತಿ ನೀಡಲಾಗಿದ್ದು, ಈ ಪೈಕಿ ವಿವಿಧ ಕಾರಣದಿಂದ ತುಂಬದೇ ಬಾಕಿ ಇರುವ 189 ಹುದ್ದೆಗಳನ್ನು ಮತ್ತು ದಿನಾಂಕ:01-07- 2008 … Read more