SSC ನೇಮಕಾತಿ; 2006 ಸ್ಟೆನೋಗ್ರಾಫರ್ ಹುದ್ದೆಗೆ ಅರ್ಜಿ ಆಹ್ವಾನ – 2024.
SSC ನೇಮಕಾತಿ; 2006 ಸ್ಟೆನೋಗ್ರಾಫರ್ ಹುದ್ದೆಗೆ ಅರ್ಜಿ ಆಹ್ವಾನ – 2024. ದ್ವಿತೀಯ ಪಿಯುಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಸಿಬ್ಬಂದಿ ನೇಮಕಾತಿ ಆಯೋಗ (ಎಸ್ಎಸ್ಸಿ) ದಿಂದ ಸ್ಟೆನೋಗ್ರಾಫರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 2006 ಹುದ್ದೆಗಳ ಭರ್ತಿಗೆ ಅರ್ಜಿ ಪ್ರಕಟಿಸಲಾಗಿದೆ. ಗ್ರೂಪ್ ಸಿ ಮತ್ತು ಡಿ ಹುದ್ದೆಗಳು ಇವಾಗಿದ್ದು, ಈ ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಕೆ ಸೇರಿದಂತೆ ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. ವಿದ್ಯಾರ್ಹತೆ:- … Read more