School education: SSLC SA-1-2024 Exam Result Analysis.
School education: SSLC SA-1-2024 ಪರೀಕ್ಷೆ ಫಲಿತಾಂಶ ವಿಶ್ಲೇಷಣೆ . ಮೇಲ್ಕಂಡ ವಿಷಯ ಮತ್ತು ಉಲ್ಲೇಖಕ್ಕೆ ಸಂಬಂಧಿಸಿದಂತೆ, 2024-25 ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 10ನೇ ತರಗತಿ ವಿದ್ಯಾರ್ಥಿಗಳಿಗೆ ದಿನಾಂಕ: 24.09.2024 ರಿಂದ 30.09.2024 ರವರೆಗೆ SA-1 ಪರೀಕ್ಷೆಯನ್ನು ನಡೆಸಲಾಗಿದ್ದು, ಸದರಿ ಪರೀಕ್ಷೆಗೆ ಸಂಬಂಧಿಸಿದ ಪ್ರಶ್ನೆಪತ್ರಿಕೆಗಳನ್ನು ಮಂಡಲಿಯ ವತಿಯಿಂದ ಸಂಬಂಧಿಸಿದ ಶಾಲಾ ಮುಖ್ಯ ಶಿಕ್ಷಕರ ಲಾಗಿನ್ ಲಭ್ಯಗೊಳಿಸಲಾಗಿರುತ್ತದೆ. ಸದರಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಶಾಲಾ … Read more