ಅಂಚೆ ಇಲಾಖೆಯ 1940 ಡಾಕ್ ಸೇವಕ ಹುದ್ದೆ ನೇಮಕಾತಿ: SSLC ಆಗಿದ್ದರೆ ಸಾಕು – 2024.
ಅಂಚೆ ಇಲಾಖೆಯ 1940 ಡಾಕ್ ಸೇವಕ್ ಹುದ್ದೆ ನೇಮಕಾತಿ: SSLC ಆಗಿದ್ದರೆ ಸಾಕು – 2024. ಬ್ರಾಂಚ್ ಪೋಸ್ಟ್ ಮಾಸ್ಟರ್ (ಬಿಪಿಎಂ) ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ (ಎಬಿಪಿಎಂ) ಹುದ್ದೆಗಳ ನೇಮಕಾತಿ ನಡೆಯಲಿದೆ. ಬೆಂಗಳೂರು: ಅಂಚೆ ಇಲಾಖೆಯಲ್ಲಿನ ಡಾಕ್ ಸೇವಕ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಒಟ್ಟು 1940 ಗ್ರಾಮೀಣ ಡಾಕ್ ಸೇವಕ್ ಉದ್ಯೋಗ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಬ್ರಾಂಚ್ ಪೋಸ್ಟ್ ಮಾಸ್ಟರ್ (ಬಿಪಿಎಂ) ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ … Read more