ಅಗ್ನಿಶಾಮಕ ಇಲಾಖೆ ನೇಮಕಾತಿ-2024.
KSFES Recruitment 2024: ಅಗ್ನಿಶಾಮಕ ಇಲಾಖೆಯಲ್ಲಿ 10ನೇ ತರಗತಿ ಮತ್ತು ಪಿಯುಸಿ ಮುಗಿಸಿದವರಿಗೆ ಉದ್ಯೋಗಾವಕಾಶ. ಹಲೋಸ್ನೇಹಿತರೇ KSFES ಕರ್ನಾಟಕ ಅಗ್ನಿಶಾಮಕ ಇಲಾಖೆಯಲ್ಲಿ ನೇಮಕಾತಿಯ ಅದಿಕ್ರತ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಬೇಕಾಗುವ ಅರ್ಹತೆಗಳ ಬಗ್ಗೆ ಪರಿಶೀಲನೆ ಮಾಡಿ ಕೂಡಲೇ ಅರ್ಜಿ ಸಲ್ಲಿಕೆಯನ್ನು ಮಾಡಿರಿ. ಆಸಕ್ತ ಅಭ್ಯರ್ಥಿಗಳಿಗೆ ಈ ಲೇಖನದಲ್ಲಿ ನೇಮಕಾತಿಗೆ ಬೇಕಾದಂತಹ ಎಲ್ಲ ಅರ್ಹತಾ ಮಾನದಂಡಗಳ ಬಗ್ಗೆ ಮಾಹಿತಿ ನೀಡಲಾಗಿದ್ದು ಲೇಖನವನ್ನು ಪೂರ್ತಿಯಾಗಿ ಓದಿರಿ. KSFES Recruitment 2024:- ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು … Read more