KPTCL Recruitment: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ( KPTCL) ನೇಮಕಾತಿ, ಸರ್ಕಾರಕ್ಕೆ ಆದೇಶ-2025.
KPTCL Recruitment: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ( KPTCL) ನೇಮಕಾತಿ, ಸರ್ಕಾರಕ್ಕೆ ಆದೇಶ-2025. KPTCL Recruitment:ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ನೇಮಕಾತಿ ವಿಚಾರದಲ್ಲಿ ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ. ನೇರ ನೇಮಕಾತಿ ಮೂಲಕ ಹುದ್ದೆಗಳನ್ನು ಭರ್ತಿ ಮಾಡುವುದನ್ನು ಆಕ್ಷೇಪಿಸಿ ಅರ್ಜಿ ಸಲ್ಲಿಕೆಯಾಗಿದೆ. ಈ ಕುರಿತು ವಿವರಣೆ ನೀಡುವಂತೆ KPTCL , ಕರ್ನಾಟಕ ಸರ್ಕಾರಕ್ಕೆ ನೋಟಿಸ್ ನೀಡಿ, ವಿಚಾರಣೆಯನ್ನು ಜನವರಿ 21ಕ್ಕೆ ಮುಂದೂಡಿಕೆ ಮಾಡಲಾಗಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) … Read more