Indian Bank Jobs: ಇಂಡಿಯನ್ ಬ್ಯಾಂಕ್‌ನಲ್ಲಿ 300 ಪೋಸ್ಟ್‌ಗೆ ಭರ್ಜರಿ ನೇಮಕಾತಿ -2024.
Indian Bank Jobs: ಇಂಡಿಯನ್ ಬ್ಯಾಂಕ್‌ನಲ್ಲಿ 300 ಪೋಸ್ಟ್‌ಗೆ ಭರ್ಜರಿ ನೇಮಕಾತಿ -2024. Indian Bank Jobs: ಇಂಡಿಯನ್ ಬ್ಯಾಂಕ್ (Indian Bank) ತನ್ನಲ್ಲಿ ಖಾಲಿ ಇರುವ ಅನೇಕ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬ್ಯಾಂಕಿಂಗ್ ವಲಯದಲ್ಲಿ ಕೆಲಸ ಮಾಡಲು ಆಸಕ್ತಿ ಇರುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಇಂಡಿಯನ್ ಬ್ಯಾಂಕ್‌ನಲ್ಲಿ (Indian Bank) ಒಟ್ಟು 300 ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳು ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳು ಇದೇ ಸೆಪ್ಟೆಂಬರ್ … Read more