ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ -2024.
ಪವರ್‌ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ 2024 | PGCIL Recruitment 2024 . ಪವರ್‌ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL Recruitment 2024) ಖಾಲಿ ಇರುವ ಇಂಜಿನಿಯರ್ ಟ್ರೈನಿ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. PGCIL ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳ ಮಾಹಿತಿ, ಆಯ್ಕೆ ವಿಧಾನ, ಶುಲ್ಕ ಪಾವತಿಸುವ ವಿಧಾನ, ಅರ್ಜಿ ಸಲ್ಲಿಸುವ ದಿನಾಂಕ, ಲಿಂಕ್‌ಗಳು ಸೇರಿದಂತೆ ಸಂಪೂರ್ಣ … Read more