ಪಿಡಿಒ ನೇಮಕಾತಿಗೆ ಪಠ್ಯಕ್ರಮ
ಕೆಪಿಎಸ್ಸಿ ಇತ್ತೀಚೆಗೆ 247 ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಿದ್ದು, ಏ.15 ರಿಂದ ಆನ್ ಲೈನ್ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಿದೆ. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ ನಡೆಯಲಿದೆ. ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ(ಪಿಡಿಒ) ನೇಮಕಾತಿಗೆ ಅಧಿಸೂಚನೆ ಹೊರಬಿದ್ದಿದೆ.ಹೈದರಾಬಾದ್ ಕರ್ನಾಟಕಕ್ಕೆ ಮೀಸಲಿಟ್ಟ 97 ಹುದ್ದೆಗಳು ಸೇರಿದಂತೆ 247 ಹುದ್ದೆಗಳನ್ನು ಈ ವರ್ಷ ಭರ್ತಿ ಮಾಡಲಾಗುವುದು ಎಂದು ಕೆಪಿಎಸ್ಸಿ ತಿಳಿಸಿದೆ.ಈ ನೇಮಕಾತಿಗೆ ನಡೆಯುವ ಪರೀಕ್ಷೆಯ ಪಠ್ಯಕ್ರಮದ ಕುರಿತು ಕೆಪಿಎಸ್ಸಿ ಮಾಹಿತಿ ನೀಡಿದೆ.ಅವುಗಳ ವಿವರ ಇಲ್ಲಿದೆ. ಕನ್ನಡ … Read more