Govt Order: ವೈದ್ಯಕೀಯ ಭತ್ಯೆ ದರಗಳ ಪರಿಷ್ಕರಣೆ-2024.
Govt Order: ವೈದ್ಯಕೀಯ ಭತ್ಯೆ ದರಗಳ ಪರಿಷ್ಕರಣೆ-2024. ವಿಷಯ: ವೈದ್ಯಕೀಯ ಭತ್ಯೆ ದರಗಳ ಪರಿಷ್ಕರಣೆ. ಪ್ರಸ್ತಾವನೆ: ರಾಜ್ಯ ಸರ್ಕಾರದ ನೀತಿ ನಿರ್ಣಯದಂತೆ ಮೇಲೆ (6)ರಲ್ಲಿ ಓದಲಾದ 05-09-2022ರ ಸರ್ಕಾರಿ ಆದೇಶದಲ್ಲಿ ನಗದುರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು (ಕೆ.ಎ.ಎಸ್.ಎಸ್) ಅನುಷ್ಠಾನಗೊಳಿಸಲು ಆದೇಶಗಳನ್ನು ಹೊರಡಿಸಲಾಗಿರುತ್ತದೆ. ಅದರಂತೆ, ಸರ್ಕಾರದ ನೀತಿಯಲ್ಲಿ ವಿವರಿಸಿರುವಂತೆ ಸದರಿ ಯೋಜನೆಯನ್ನು ಅನುಷ್ಠಾನಗೊಳಿಸಲು ವಿಸ್ತ್ರತವಾದ ಮಾರ್ಗಸೂಚಿಗಳನ್ನು ಸಹ ಹೊರಡಿಸಲಾಗಿರುತ್ತದೆ. ಮೇಲೆ (3)ರಲ್ಲಿ ಓದಲಾದ ದಿನಾಂಕ 22-07-2024ರ ಸರ್ಕಾರಿ ಆದೇಶದಲ್ಲಿ ವೇತನ ಶ್ರೇಣಿಗಳ ಮತ್ತು ವೇತನಕ್ಕೆ … Read more