ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ (ರಿ.), ಆಡಳಿತಾಧಿಕಾರಿಗಳವರ ಕಛೇರಿ(ಪ್ರಧಾನ ಕಛೇರಿ) ಶ್ರೀ ಆದಿಚುಂಚನಗಿರಿ ಕ್ಷೇತ್ರ-571 811, ನಾಗಮಂಗಲ ತಾಲ್ಲೂಕು, ಮಂಡ್ಯ ಜಿಲ್ಲೆ, ಅನುಧಾನಿತ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.
ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ (ರಿ.), ಆಡಳಿತಾಧಿಕಾರಿಗಳವರ ಕಛೇರಿ(ಪ್ರಧಾನ ಕಛೇರಿ) ಶ್ರೀ ಆದಿಚುಂಚನಗಿರಿ ಕ್ಷೇತ್ರ-571 811, ನಾಗಮಂಗಲ ತಾಲ್ಲೂಕು, ಮಂಡ್ಯ ಜಿಲ್ಲೆ, ಅನುಧಾನಿತ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ. ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ (ರಿ.) ಶ್ರೀ ಆದಿಚುಂಚನಗಿರಿ ಕ್ಷೇತ್ರ, ನಾಗಮಂಗಲ ತಾಲ್ಲೂಕು, ಮಂಡ್ಯ ಜಿಲ್ಲೆ ಈ ಶಿಕ್ಷಣ ಟ್ರಸ್ಟ್‌ನ ಆಶ್ರಯದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಅನುದಾನಿತ ಪ್ರೌಢಶಾಲೆಗಳಲ್ಲಿ ದಿನಾಂಕ 31.12.2015ರವರೆಗೆ ವರ್ಗಾವಣೆ, ವಯೋನಿವೃತ್ತಿ ಹಾಗೂ ಮುಂಬಡ್ತಿಯಿಂದ ತೆರವಾಗಿರುವ ಕೆಳಕಂಡ ಪ್ರೌಢಶಾಲಾ … Read more