ಪಠ್ಯಪುಸ್ತಕ ತುಂಬಿದ್ದ ಗೋಡೌನ್‌ಗಳ ಮೇಲೆ ದಾಳಿ ಶಾಲೆಗಳಿಗೆ ಪಠ್ಯ ಪುಸ್ತಕ ತಲುಪಿಸದೆ ಬಿಇಒಗಳ ನಿರ್ಲಕ್ಷ್ಯಪತ್ತೆ | ಪಠ್ಯಪುಸ್ತಕ ಸಂಘದಿಂದ ಪರಿಶೀಲನೆ-2024.
ಪಠ್ಯಪುಸ್ತಕ ತುಂಬಿದ್ದ ಗೋಡೌನ್‌ಗಳ ಮೇಲೆ ದಾಳಿ ಶಾಲೆಗಳಿಗೆ ಪಠ್ಯ ಪುಸ್ತಕ ತಲುಪಿಸದೆ ಬಿಇಒಗಳ ನಿರ್ಲಕ್ಷ್ಯಪತ್ತೆ | ಪಠ್ಯಪುಸ್ತಕ ಸಂಘದಿಂದ ಪರಿಶೀಲನೆ. ಶಾಲಾವಾರು ಬೇಡಿಕೆಗಳಿಗೆ ಅನುಗುಣವಾಗಿ ಪ್ರಸಕ್ತ ಸಾಲಿನ ಪಠ್ಯಪುಸ್ತಕಗಳನ್ನು ತಾಲ್ಲೂಕು (ಬ್ಲಾಕ್) ಹಂತಕ್ಕೆ ಸರಬರಾಜು ಮಾಡಿದ್ದರೂ ಅವುಗಳನ್ನು ಶಾಲೆಗಳಿಗೆ ತಲುಪಿಸದೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದುಕರ್ನಾಟಕಪಠ್ಯ ಪುಸ್ತಕಸಂಘ (ಕೆಟಿಬಿಎಸ್) ಗುರುವಾರ ವಿವಿಧೆಡೆ ನಡೆಸಿದ ಪರಿಶೀಲನೆ ವೇಳೆ ಕಂಡು ಬಂದಿದೆ. ಶಾಲೆಗಳುಆರಂಭವಾಗಿ ತಿಂಗಳಾದರೂಪಠ್ಯಪುಸ್ತಕಗಳು ಪೂರ್ಣ ಪ್ರಮಾಣದಲ್ಲಿ ಶಾಲೆಗಳಿಗೆ ತಲುಪದಿರುವ ಬಗ್ಗೆ ‘ಕನ್ನಡಪ್ರಭ’ ಬುಧವಾರ ಪ್ರಕಟಿಸಿದ್ದ ವಿಶೇಷ ವರದಿ ಹಿನ್ನೆಲೆಯಲ್ಲಿ … Read more